nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025

    ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

    June 12, 2025

    ನಾಗುರ (ಎಂ) ಗ್ರಾಮದಲ್ಲಿ ವಾಂತಿಭೇದಿಯಿಂದ ಆರು ಜನ ಅಸ್ವಸ್ಥ: ಗ್ರಾಮಕ್ಕೆ ಅಧಿಕಾಗಳ ದೌಡು

    June 12, 2025
    Facebook Twitter Instagram
    ಟ್ರೆಂಡಿಂಗ್
    • ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ
    • ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್
    • ನಾಗುರ (ಎಂ) ಗ್ರಾಮದಲ್ಲಿ ವಾಂತಿಭೇದಿಯಿಂದ ಆರು ಜನ ಅಸ್ವಸ್ಥ: ಗ್ರಾಮಕ್ಕೆ ಅಧಿಕಾಗಳ ದೌಡು
    • ಬೀದರ್ ಜಿಲ್ಲೆಯಲ್ಲಿ ಬೀಜ, ರಸಗೊಬ್ಬರದ ಕೊರತೆ ಇಲ್ಲ: ಜಂಟಿ ಕೃಷಿ ನಿರ್ದೇಶಕ ಜಿಯಾ ಉಲ್ ಹಕ್
    • ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಸ್ಥಳಕ್ಕೆ ಕೇಂದ್ರ ಸಚಿವ ಸೋಮಣ್ಣ ಭೇಟಿ
    • ಹೇಮಾವತಿ ಲಿಂಕ್ ಕೆನಾಲ್ ಹೋರಾಟಗಾರರು ಬಿಡುಗಡೆ: ಹೂವಿನ ಹಾರ ಹಾಕಿ ಸ್ವಾಗತ
    • ತುಮಕೂರು ಜಿಲ್ಲೆಯ ಹತ್ತು ತಾಲ್ಲೂಕು ಕಛೇರಿಗೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರಿಂದ ದಾಳಿ!
    • ತೋಟಗಾರಿಕೆ ರೈತರಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು: ಭೀಕರ ಅಪಘಾತಕ್ಕೆ ಡೈರಿಯ ಮಾಜಿ ಕಾರ್ಯದರ್ಶಿ ಸಹಿತ ಇಬ್ಬರು ಬಲಿ
    ತಿಪಟೂರು October 31, 2021

    ತಿಪಟೂರು: ಭೀಕರ ಅಪಘಾತಕ್ಕೆ ಡೈರಿಯ ಮಾಜಿ ಕಾರ್ಯದರ್ಶಿ ಸಹಿತ ಇಬ್ಬರು ಬಲಿ

    By Ganesh TumkuruOctober 31, 2021No Comments1 Min Read
    tipaturu

    ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಬಳುವನೇರಲು ಗೇಟ್  ಬಳಿಯಲ್ಲಿ ಕಾರು ಹಾಗೂ  ಬೈಕ್ ನಡುವೆ ನಡೆಸ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ನಡೆದಿದೆ.

    ಬಳುವನೇರಲು ಗ್ರಾಮದ ನಾಗಣ್ಣ (65) ಹಾಲಿನ ಡೈರಿಯ ಮಾಜಿ ಕಾರ್ಯದರ್ಶಿ ಮತ್ತು ಬಿ.ಮುದ್ದೇನಹಳ್ಳಿ ಗ್ರಾಮದ ಚಿದಾನಂದ (55) ಹಾಲಿನ ಡೈರಿಯ ಕಾರ್ಯದರ್ಶಿ ಇವರುಗಳು ಕೆಲಸದ ನಿಮಿತ್ತ  ಬಳುವನೇರಲು ಗ್ರಾಮದ ಕಡೆಯಿಂದ ತಿಪಟೂರಿಗೆ ಹೋಗುತ್ತಿದ್ದಾಗ ಗೇಟ್ ನಲ್ಲಿ ಅತಿ ವೇಗವಾಗಿ ಚಲಾಯಿಸಿಕೊಂಡು ಬಂದ ಕಾರು (ಟಾಟಾ ಮಹೀಂದ್ರ )  ಗಾಡಿಯು ಒಡೆದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದು,ಘಟನೆಗೆ ಹೊನ್ನವಳ್ಳಿ  ಪೋಲಿಸ್ ಠಾಣೆಯ ಸಿಬ್ಬಂದಿಗಳು ಗೇಟ್ ನಲ್ಲಿ ವಾಹನಗಳಿಗೆ ದಂಡ ವಿಧಿಸುತ್ತಿದ್ದು, ದಂಡ ಹಾಕುತ್ತಾರೆಂಬ ಭಯದಿಂದ ಅತಿವೇಗವಾಗಿ ಬಂದ ಕಾರು ಬೈಕ್ ಗೆ  ಗುದ್ದಿದ ಪರಿಣಾಮ  ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


    Provided by

    ಪ್ರತಿಭಟನೆ ಈ ಸುದ್ದಿ ತಿಳಿದ ಕೂಡಲೇ ಅಕ್ಕಪಕ್ಕದ ಗ್ರಾಮದ ಗ್ರಾಮಸ್ಥರುಗಳು ಗೇಟ್ ನಲ್ಲಿ ಶವಗಳನ್ನಿರಿಸಿ,ಬೃಹತ್ ಪ್ರತಿಭಟನೆ ಮಾಡುತ್ತಿದ್ದು ಈ ಸಾವಿಗೆ ನೇರ ಪೊಲೀಸರೇ ಕಾರಣ ಎಂದು ಗ್ರಾಮಸ್ಥರು  ಆರೋಪಿಸಿದ್ದು, ಸಂಬಂಧಪಟ್ಟವರನ್ನು ಕೂಡಲೇ ಕೆಲಸದಿಂದ ಅಮಾನತ್ತು ಪಡಿಸಬೇಕೆಂದು ಪ್ರತಿಭಟನೆ ನಡೆಸುತ್ತಿದ್ದಾರೆ.

    ಸ್ಥಳಕ್ಕೆ ಗ್ರಾಮಾಂತರ ಠಾಣೆ ಸರ್ಕಲ್ ಇನ್ಸ್ ಪೆಕ್ಟರ್ ಜಯಲಕ್ಷ್ಮಮ್ಮ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ                 ಘಟನೆ ನಡೆದ ಬಳುವನೇರಲು ಗೇಟ್ನಲ್ಲಿ ಪದೇಪದೇ ಇಂತಹ ಪ್ರಕರಣಗಳು ನಡೆಯುತ್ತಿದ್ದು,ಗೇಟ್ ನಲ್ಲಿ 4 ತಾಲ್ಲೂಕುಗಳ ರಸ್ತೆಗೆ  ಸಂಪರ್ಕಿಸಲಿದ್ದು,ಇಲ್ಲಿ ಯಾವುದೇ ರಸ್ತೆಗಳಿಗೆ ನಾಮಫಲಕಗಳಾಗಲಿ, ರಸ್ತೆ ವಿಭಜಕ ಗಳಾಗಲೀ ಮತ್ತು ರೋಡ್ ಹಂಪ್ ಇಲ್ಲದೇ ಇರುವುದು ದುರ್ಘಟನೆಗೆ ಕಾರಣವಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ..

    Accident Road Accident tipaturu
    Ganesh Tumkuru
    • Website

    Related Posts

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪರಿಸರ ಜಾಗೃತಿ, ಮಾಹಿತಿ ಶಿಬಿರ

    June 8, 2025

    ಹಾಲ್ಕುರಿಕೆಯಲ್ಲಿ ಮಿತಿಮೀರಿದ ಅಕ್ರಮ ಮದ್ಯಮಾರಾಟ: ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ

    May 29, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಮಾವಿನಕೆರೆ ಹುಚ್ಚಮ್ಮದೇವಿ ದೇವಸ್ಥಾನಕ್ಕೆ 50 ಸಾವಿರ ಡಿಡಿ ವಿತರಣೆ

    May 28, 2025
    Our Picks

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025

    ಸಿಕ್ಕಿಂ ಭೂಕುಸಿತ ಪ್ರಕರಣ: ನಾಪತ್ತೆಯಾಗಿದ್ದ ಐದು ಸೇನಾ ಸಿಬ್ಬಂದಿಯ ಪೈಕಿ ಒಬ್ಬರ ಮೃತದೇಹ ಪತ್ತೆ

    June 9, 2025

    ಚುನಾವಣಾ ಆಯೋಗಕ್ಕೆ ಪ್ರಶ್ನೆ ಕೇಳಿದ್ರೆ ಬಿಜೆಪಿ ಪ್ರತಿಕ್ರಿಯಿಸುತ್ತಿದೆ: ಸಂಜಯ್ ರಾವತ್ ಕಿಡಿ

    June 9, 2025

    ರೈಲಿನಿಂದ ಹಳಿಯ ಮೇಲೆ ಬಿದ್ದು ಐವರು ಪ್ರಯಾಣಿಕರು ಸಾವು!

    June 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025

    ಅಹ್ಮದಾಬಾದ್: ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತಕ್ಕೀಡಾಗಿದ್ದು, ಇಡೀ ವಿಮಾನ ನಿಲ್ದಾಣದಾದ್ಯಂತ ದಟ್ಟ ಹೊಗೆ ಆವರಿಸಿದೆ.…

    ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

    June 12, 2025

    ನಾಗುರ (ಎಂ) ಗ್ರಾಮದಲ್ಲಿ ವಾಂತಿಭೇದಿಯಿಂದ ಆರು ಜನ ಅಸ್ವಸ್ಥ: ಗ್ರಾಮಕ್ಕೆ ಅಧಿಕಾಗಳ ದೌಡು

    June 12, 2025

    ಬೀದರ್ ಜಿಲ್ಲೆಯಲ್ಲಿ ಬೀಜ, ರಸಗೊಬ್ಬರದ ಕೊರತೆ ಇಲ್ಲ: ಜಂಟಿ ಕೃಷಿ ನಿರ್ದೇಶಕ ಜಿಯಾ ಉಲ್ ಹಕ್

    June 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.