nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    May 24, 2025

    ಮೈಸೂರು ಸ್ಯಾಂಡಲ್‌ ಸೋಪ್‌ ಗೆ ತಮನ್ನಾ ರಾಯಭಾರಿ: ನಟಿ ರಮ್ಯಾ ಪ್ರತಿಕ್ರಿಯೆ

    May 24, 2025

    ಮರು ಮೌಲ್ಯಮಾಪನ ಬಳಿಕ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ

    May 24, 2025
    Facebook Twitter Instagram
    ಟ್ರೆಂಡಿಂಗ್
    • ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ
    • ಮೈಸೂರು ಸ್ಯಾಂಡಲ್‌ ಸೋಪ್‌ ಗೆ ತಮನ್ನಾ ರಾಯಭಾರಿ: ನಟಿ ರಮ್ಯಾ ಪ್ರತಿಕ್ರಿಯೆ
    • ಮರು ಮೌಲ್ಯಮಾಪನ ಬಳಿಕ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ
    • ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?
    • ಕಾಡಾನೆ ದಾಳಿಗೆ ಮಹಿಳೆ ಬಲಿ: ಸಚಿವರ ವಿರುದ್ಧ ಜನಾಕ್ರೋಶ
    • ಮೆಟ್ರೋ ಮಹಿಳಾ ಪ್ರಯಾಣಿಕರ ವಿಡಿಯೋ ವೈರಲ್ ಪ್ರಕರಣ: ಆರೋಪಿಯ ಬಂಧನ
    • ಹೆಚ್ಚುತ್ತಿರುವ ಕೋವಿಡ್—19 ಪ್ರಕರಣ: ಮಾರ್ಗಸೂಚಿ ಬಿಡುಗಡೆ
    • ಕಲಬುರಗಿ SP ವಿರುದ್ಧ ಸಭಾಪತಿಗೆ ಛಲವಾದಿ ನಾರಾಯಣಸ್ವಾಮಿ ಹಕ್ಕುಚ್ಯುತಿ ದೂರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಕ್ತದಲ್ಲಿ ಹಿಮೋಗ್ಲೋಬಿನ್ ಕಡಿಮೆಯಾದರೆ ಗಂಭೀರ ಸಮಸ್ಯೆ ಉಂಟಾಗಬಹುದು | ಇದಕ್ಕೆ ಪರಿಹಾರವೇನು?
    ಆರೋಗ್ಯ October 30, 2021

    ರಕ್ತದಲ್ಲಿ ಹಿಮೋಗ್ಲೋಬಿನ್ ಕಡಿಮೆಯಾದರೆ ಗಂಭೀರ ಸಮಸ್ಯೆ ಉಂಟಾಗಬಹುದು | ಇದಕ್ಕೆ ಪರಿಹಾರವೇನು?

    By adminOctober 30, 2021No Comments1 Min Read

    ನಮ್ಮ ದೇಹದ ಜೀವ ಕೋಶಗಳಿಗೆ  ಆಮ್ಲಜನಕ ಅತ್ಯಾವಶ್ಯಕವಾಗಿದೆ. ನಮ್ಮ ದೇಹಕ್ಕೆ ಆಮ್ಲಜನಕವನ್ನು ತಲುಪಿಸುವ ಪ್ರಮುಖ ಕೆಲಸವನ್ನು ಹಿಮೋಗ್ಲೋಬಿನ್ ಮಾಡುತ್ತದೆ. ಹೀಗಾಗಿ ನಮ್ಮ ರಕ್ತದಲ್ಲಿ ಹಿಮೋಗ್ಲೋಬಿನ್ ಕಡಿಮೆಯಾದರೆ, ನಮಗೆ ಹಲವು ರೋಗಗಳ ಅನುಭವಗಳಾಗುತ್ತವೆ.

    ರಕ್ತದಲ್ಲಿ ಹಿಮೋಗ್ಲೋಬಿನ್ ನ ಮಟ್ಟ ಕಡಿಮೆಯಾದರೆ,  ರಕ್ತ ಹೀನತೆ ಉಂಟಾಗುತ್ತದೆ. ಇದರಿಂದಾಗಿ ನಮ್ಮ ದೇಹದಲ್ಲಿ ದೌರ್ಬಲ್ಯ, ಆಯಾಸ, ಉಸಿರಾಟದ ಸಮಸ್ಯೆ, ಅನಿಮಿಯಮಿತ ಹೃದಯ ಬಡಿತ ಮೊದಲಾದ ಸಮಸ್ಯೆಗಳು ಹುಟ್ಟಿಕೊಳ್ಳುತ್ತದೆ. ನಾವು ಇಂತಹ ಸಮಸ್ಯೆಗಳನ್ನು ನಿರ್ಲಕ್ಷಿಸಿದರೆ, ಮುಂದೊಂದು ದಿನ ಅದಕ್ಕೆ ಬೆಲೆ ಕಟ್ಟಬೇಕಾದೀತು. ಆದರೆ, ಇವುಗಳಿಗೆಲ್ಲ ಔಷಧಿ ಸೇವಿಸುವುದೇ ಪರಿಹಾರವೇ?, ಖಂಡಿತವಾಗಿಯೂ ಅಲ್ಲ. ನಮ್ಮ ಆಹಾರದಲ್ಲಿ ಕೆಲವು ಬದಲಾವಣೆ ಮಾಡಿದರೆ, ಖಂಡಿತವಾಗಿಯೂ ಈ ಸಮಸ್ಯೆಗಳಿಂದ ನಾವು ಪಾರಾಗಬಹುದಾಗಿದೆ.


    Provided by

    ನಮ್ಮ ದೇಹದಲ್ಲಿ ಹಿಮೋಗ್ಲೋಬಿನ್ ನ ಅಂಶ ಹೆಚ್ಚಿಸಲು ಕೊತ್ತಂಬರಿ ಸೊಪ್ಪುಗಳನ್ನು ಹೆಚ್ಚಾಗಿ ಬಳಸಬೇಕು. ರಾತ್ರಿ ವೇಳೆ ಹತ್ತು ಖರ್ಜೂರ ಮತ್ತು ಐದು ಒಣದ್ರಾಕ್ಷಿಗಳನ್ನು ನೀರಿನಲ್ಲಿ ನೆನೆಸಿ, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು.  ಇದರ ಜೊತೆಗೆ ಬಿಟ್ರೋಟ್, ಕ್ಯಾರೆಟ್ ಮತ್ತು ನೆಲ್ಲಿಕಾಯಿ ಜ್ಯೂಸ್ ಕುಡಿಯುವುದು ಉತ್ತಮ. ಇದು ನಮ್ಮ ದೇಹದಲ್ಲಿ ಹಿಮೋಗ್ಲೋಬಿನ್ ನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

    admin
    • Website

    Related Posts

    ಚಳಿಗಾಲದಲ್ಲಿ ಸ್ನಾನ ಮಾಡಲೇ ಬೇಕೇ? ಮಾಡದಿದ್ದರೂ ಸಾಕೇ?

    January 2, 2025

    ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ತರಬೇತಿಗೆ ಅರ್ಜಿ ಆಹ್ವಾನ

    December 8, 2024

    ನ.14ರಂದು ವಿಶ್ವ ಮಧುಮೇಹ ದಿನಾಚರಣೆ

    November 10, 2024
    Our Picks

    ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?

    May 24, 2025

    ಪಾಕಿಸ್ತಾನದ ವಿರುದ್ಧ ಕೋಪ: ಮೈಸೂರು ಪಾಕ್ ಹೆಸರು ಬದಲಿಸಿದ ವ್ಯಾಪಾರಿಗಳು!

    May 23, 2025

    ಕ್ಯಾಮೆರಾಗಳ ಮುಂದೆ ಮಾತ್ರ ಏಕೆ ನಿಮ್ಮ ರಕ್ತ ಕುದಿಯುತ್ತಿದೆ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಕಿಡಿ

    May 23, 2025

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    May 24, 2025

    ತುರುವೇಕೆರೆ : ಬಸವ ಜಯಂತಿಯ ಅಂಗವಾಗಿ ಆಪರೇಷನ್ ಸಿಂಧೂರದ ವೀರ ಯೋಧರಿಗೆ ಬಲ ನೀಡುವ ನಿಟ್ಟಿನಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜಾ…

    ಮೈಸೂರು ಸ್ಯಾಂಡಲ್‌ ಸೋಪ್‌ ಗೆ ತಮನ್ನಾ ರಾಯಭಾರಿ: ನಟಿ ರಮ್ಯಾ ಪ್ರತಿಕ್ರಿಯೆ

    May 24, 2025

    ಮರು ಮೌಲ್ಯಮಾಪನ ಬಳಿಕ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ

    May 24, 2025

    ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?

    May 24, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.