ತುಮಕೂರು: ದೊಡ್ಡೇರಿ ಹೋಬಳಿ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳ ಬಳಗದಿಂದ ಬಡವನಹಳ್ಳಿ ಗ್ರಾಮದಲ್ಲಿ ದಿವಂಗತ ವೀರಕನ್ನಡಿಗ ಪುನೀತ್ ರಾಜ್‍ಕುಮಾರ್ ರವರಿಗೆ ನಮನ ಸಲ್ಲಿಸಿದರು ಈ ಸಂದರ್ಭದಲ್ಲಿ ದೊಡ್ಡೇರಿ ಮಹಾಲಿಂಗಯ್ಯ ಈರಣ್ಣ ಗಣೇಶ್ ಗುಬ್ಬಿ ರಂಗನಾಥ ಜಾಕಿ ದೊಡ್ಡೇರಿ ಶಿವು ಹಾಜರಿದ್ದರು. ಶಾಲಾಮಕ್ಕಳು ಮತ್ತು ಅಭಿಮಾನಿಗಳಿಂದ ಪುನೀತ್ ರಾಜ್‍ಕುಮಾರ್ ರವರಿಗೆ ಮೌನ ಆಚರಿಸಲಾಯಿತು
ಟ್ರೆಂಡಿಂಗ್
- ಗಣೇಶನ ಹಬ್ಬ, ಬಕ್ರೀದ್ ಸೌಹಾರ್ದತೆಯಿಂದ ಆಚರಿಸಿ: ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
- ಸರಗೂರು: ಶಾಸಕ ಸಿ.ಅನಿಲ್ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ!
- ಸಿಎಂ ಸಿದ್ದರಾಮಯ್ಯ ಮಾದಿಗರ ವಿರೋಧಿ: ಸುಧಾಕರ ಕೋಟೆ ಕಿಡಿ
- ಓದಿನಿಂದ ಜೀವನ ಪರಿವರ್ತನೆ ಆಗುತ್ತದೆ: ಮಹದೇವಸ್ವಾಮಿ
- ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಚಿವರಾಗಿ ಮುಂದುವರಿಸಲು ಪಾಳೇಗಾರ್ ಲೋಕೇಶ್ ಒತ್ತಾಯ
- ಬೆಳಕಿನ ವೇಗದ ಬಗ್ಗೆ ಒಂದು ಸಣ್ಣ ಆತ್ಮಾವಲೋಕನ
- ಕೆ.ಎನ್.ರಾಜಣ್ಣ ವಜಾ ಖಂಡಿಸಿ: ತುಮಕೂರಿನಲ್ಲಿ ಭಾರೀ ಪ್ರತಿಭಟನೆ
- ಗ್ರಾ.ಪಂ. ವ್ಯಾಪ್ತಿಯಲ್ಲಿ ಅಭಿವೃದ್ಧಿ ಸಹಿಸದೇ ಸುಖಾಸುಮ್ಮನೆ ಅಪಪ್ರಚಾರ: ಗ್ರಾ.ಪಂ. ಅಧ್ಯಕ್ಷೆ ಅನಿತಾಲಕ್ಷ್ಮಿ ನಾಗರಾಜು ಬೇಸರ