ಬೆಂಗಳೂರು : 1 ನೇ ತರಗತಿಗೆ ಮಕ್ಕಳನ್ನು ಶಾಲೆಗೆ ಸೇರಿಸುವ ಸಂಬಂಧ ಮಹತ್ವದ ಮಾಹಿತಿ ನೀಡಿದ್ದು , 1 ನೇ ತರಗತಿ ದಾಖಲಾತಿಗೆ 6 ವರ್ಷ ಪೂರ್ಣ ಕಡ್ಡಾಯ ಆಗಿರಬೇಕು ಎಂದು ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.
2025-26 ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಜೂನ್ 1 ನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು 1 ನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy