nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ

    June 28, 2026
    Facebook Twitter Instagram
    ಟ್ರೆಂಡಿಂಗ್
    • ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ
    • ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!
    • ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ
    • ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ
    • ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ
    • ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ
    • ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 10 ಕುರಿಗಳ ಮೇಲೆ  ದಾಳಿ ಮಾಡಿದ ಚಿರತೆ: 8 ಕುರಿ ಬಲಿ
    ಗುಬ್ಬಿ June 6, 2022

    10 ಕುರಿಗಳ ಮೇಲೆ  ದಾಳಿ ಮಾಡಿದ ಚಿರತೆ: 8 ಕುರಿ ಬಲಿ

    By adminJune 6, 2022No Comments1 Min Read
    kuri savu

    Provided by
    Provided by

    ಗುಬ್ಬಿ: ತಾಲ್ಲೂಕಿನ ದೊಡ್ಡ ಕಟ್ಟೀಗೆನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿದ ಪರಿಣಾಮ 8 ಕುರಿಗಳ ಸಾವನ್ನಪ್ಪಿದ ಘಟನೆ   ಭಾನುವಾರ ರಾತ್ರಿ  ನಡೆದಿದೆ.

    ಶಿವಣ್ಣ ಎಂಬವರಿಗೆ  ಸೇರಿದ ರೊಪ್ಪದಲ್ಲಿ ಇದ್ದ ಒಟ್ಟು 10 ಕುರಿಗಳ ಮೇಲೆ ಚಿರತೆ ದಾಳಿ ಮಾಡಿದ್ದು, 8 ಕುರಿಗಳನ್ನು ಕೊಂದು ಹಾಕಿದೆ. ಘಟನೆಯಲ್ಲಿ ಎರಡು ಕುರಿಗಳು ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದೆ.

    ಈ ಭಾಗದಲ್ಲಿ ಹಲವು ಬಾರಿ ಚಿರತೆ ದಾಳಿ ನಡೆದರೂ, ಅರಣ್ಯ ಇಲಾಖೆ ಕ್ರಮವಹಿಸುತ್ತಿಲ್ಲ. ಹೀಗಾಗಿ ಮತ್ತೆ ಮತ್ತೆ ಇಂತಹ ಘಟನೆ ನಡೆಯುತ್ತಿದೆ  ಎಂದು ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ವರದಿ: ಮಂಜುನಾಥ್,  ಗುಬ್ಬಿ


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026

    ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು

    May 24, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026

    ತುಮಕೂರು: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡುವ ಹುಚ್ಚು ಎಷ್ಟರಮಟ್ಟಿಗೆ ಯುವಜನತೆಯನ್ನು ಕಾಡುತ್ತಿದೆ ಎಂದರೆ, ಪ್ರಾಣದ ಹಂಗು ತೊರೆದು…

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ

    June 28, 2026

    ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ

    June 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.