nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂತಪೂರ ಪೊಲೀಸ್ ಠಾಣೆ: ಅಪಘಾತ ತಡೆಗಟ್ಟಲು ಬ್ಯಾರಿಕೇಡ್ ಅಳವಡಿಕೆ

    May 19, 2025

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ಅಲ್ಪಾವಧಿಯಲ್ಲಿ ವೃತ್ತಿ ಜೀವನ ನಡೆಸಲು ಡಿಪ್ಲೋಮಾ ಕೋರ್ಸುಗಳು ಉಪಯುಕ್ತ: ಜಯಪ್ರಕಾಶ್ ಜೆ.ಕೆ.

    May 19, 2025
    Facebook Twitter Instagram
    ಟ್ರೆಂಡಿಂಗ್
    • ಸಂತಪೂರ ಪೊಲೀಸ್ ಠಾಣೆ: ಅಪಘಾತ ತಡೆಗಟ್ಟಲು ಬ್ಯಾರಿಕೇಡ್ ಅಳವಡಿಕೆ
    • ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು
    • ಅಲ್ಪಾವಧಿಯಲ್ಲಿ ವೃತ್ತಿ ಜೀವನ ನಡೆಸಲು ಡಿಪ್ಲೋಮಾ ಕೋರ್ಸುಗಳು ಉಪಯುಕ್ತ: ಜಯಪ್ರಕಾಶ್ ಜೆ.ಕೆ.
    • ನರೇಗಾ ಯೋಜನೆ: ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
    • ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ
    • ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ
    • ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ದರಪಟ್ಟಿ ಪ್ರದರ್ಶಿಸಲು:  ಎಡಿಸಿ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 10 ಲಕ್ಷ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ!
    ಪಾವಗಡ February 13, 2022

    10 ಲಕ್ಷ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ!

    By adminFebruary 13, 2022No Comments1 Min Read
    guddali pooje

    ಪಾವಗಡ:  ತಾಲ್ಲೂಕಿನ ಬ್ಯಾಡನೂರು ಗ್ರಾ.ಪಂ. ವ್ಯಾಪ್ತಿಯ ಬಿ.ದೊಡ್ಡಹಟ್ಟಿ ಗ್ರಾಮದಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಶಾಸಕ ವೆಂಕಟರಮಣಪ್ಪ ಅವರು ಗುದ್ದಲಿಪೂಜೆ ಮಾಡಿದರು.

    ಈ ಸಂದರ್ಭದಲ್ಲಿ ಅವರು ಹೈಮಾಸ್ಕ್ ವಿದ್ಯುತ್ ದೀಪವನ್ನೂ ಉದ್ಘಾಟಿಸಿದರು. ಇದೇ ವೇಳೆ ಇಲ್ಲಿನ ದೇವಸ್ಥಾನದ ಆವರಣದಲ್ಲಿ ಸಿಸಿ ರಸ್ತೆಯನ್ನು ನಿರ್ಮಿಸಲಾಗುವುದು ಎಂದು ಅವರು ಭರವಸೆ ನೀಡಿದರು.


    Provided by

    ಈ ಸಂದರ್ಭದಲ್ಲಿ ಮುಖಂಡರುಗಳಾದ ಎಚ್ ಜೋಗಪ್ಪ, ಕೆ ಪಾಲೇಳ್ಳಪ್ಪ, ಡಿ.ಎಂ.ಮಲ್ಲಯ್ಯ, ಡಿ.ಎಂ.ಮಹೇಶ್,  ಡಿ.ಹೆಚ್. ದೇವರಾಜು, ಯಾದವ ಮುಖಂಡರುಗಳಾದ  ಮುಗದಾಳ ಬೆಟ್ಟ ನರಸಿಂಹಪ್ಪ, ರೈತ ಮುಖಂಡ ನರಸಿಂಹರೆಡ್ಡಿ, ಪೂಜಾರಪ್ಪ,ಹಾಗೂ  ಇಲಾಖಾಧಿಕಾರಿಗಳಾದ

    ಜಿ.ಪಂ. ಎ ಇ ಇ ಸುರೇಶ್, ಬಸವಲಿಂಗಪ್ಪ, ದೇಶಪಾಂಡೆ, ಪಾಪಣ್ಣ ವಿ.ಹೆಚ್.ಪಾಳ್ಯ, ಹನುಮೇಶ್, ಶಿಕ್ಷಕ ಮಲ್ಲಯ್ಯ, ಶಿವರಾಜು, ಕನಕ ಸೇರಿ ಇನ್ನೂ ಹಲವಾರು ಸ್ಥಳೀಯ ನಾಯಕರು ಉಪಸ್ಥಿತರಿದ್ದರು.

    ವರದಿ: ದೇವರಹಟ್ಟಿ ನಾಗರಾಜು, ಕಸಬಾ ಹೋಬಳಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    guddali pooje
    admin
    • Website

    Related Posts

    ಪಾವಗಡ: ಹೊಸಹಳ್ಳಿ ತಾಂಡಾದಲ್ಲಿ ನಾಯಿ ದಾಳಿಗೆ 12 ಕುರಿ ಮರಿಗಳು ಬಲಿ

    May 11, 2025

    ಭಾರತ ಇಂದು ಅನಿವಾರ್ಯ ಕಾರಣಗಳಿಂದ ಸಂಘರ್ಷಕ್ಕೆ ಇಳಿಯಬೇಕಾಗಿದೆ: ಪ್ರಸನ್ ಕುಮಾರ್

    May 10, 2025

    ಒಳಮೀಸಲಾತಿ ಸಮೀಕ್ಷೆ: ತಪ್ಪದೇ ಬಂಜಾರ(ಲಂಬಾಣಿ) ಎಂದು ನಮೂದಿಸಿ: ಎನ್.ಜಯದೇವನಾಯ್ಕ ಮನವಿ

    May 9, 2025
    Our Picks

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಂತಪೂರ ಪೊಲೀಸ್ ಠಾಣೆ: ಅಪಘಾತ ತಡೆಗಟ್ಟಲು ಬ್ಯಾರಿಕೇಡ್ ಅಳವಡಿಕೆ

    May 19, 2025

    ಬೀದರ್: ಜಿಲ್ಲೆಯ ಸಂತಪೂರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಕೌಟಾ–ಬಿ ಗ್ರಾಮದ ಮುಖಾಂತರ ವಾಹನಗಳು ಅತೀ ವೇಗವಾಗಿ ಚಲಿಸುತ್ತಿರುವದನ್ನು ಗಮನಿಸಿದ…

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ಅಲ್ಪಾವಧಿಯಲ್ಲಿ ವೃತ್ತಿ ಜೀವನ ನಡೆಸಲು ಡಿಪ್ಲೋಮಾ ಕೋರ್ಸುಗಳು ಉಪಯುಕ್ತ: ಜಯಪ್ರಕಾಶ್ ಜೆ.ಕೆ.

    May 19, 2025

    ನರೇಗಾ ಯೋಜನೆ: ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    May 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.