nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ

    July 25, 2026

    ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ

    July 25, 2026

    ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!

    July 25, 2026
    Facebook Twitter Instagram
    ಟ್ರೆಂಡಿಂಗ್
    • ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
    • ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ
    • ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!
    • ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ
    • ಧರ್ಮಸ್ಥಳ ಸಂಸ್ಥೆಯ ಸೇವೆ ಅನುಕರಣೀಯ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ
    • ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
    • ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!
    ಕೊರಟಗೆರೆ July 25, 2026

    ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!

    By adminJuly 25, 2026No Comments1 Min Read
    koratagere neet.jpg

    ಕೊರಟಗೆರೆ: ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಯೊಬ್ಬ ತನ್ನ ಕಠಿಣ ಶ್ರಮದ ಮೂಲಕ ವೈದ್ಯಕೀಯ ಶಿಕ್ಷಣದ ಕನಸನ್ನು ನನಸು ಮಾಡಿಕೊಳ್ಳುವತ್ತ ದಿಟ್ಟ ಹೆಜ್ಜೆ ಇಟ್ಟಿದ್ದಾನೆ. ಇಲ್ಲಿನ ಸುಭಾಷ್ ವಿಜ್ಞಾನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸುಭಾಷ್ ಎಸ್.ಜಿ., ನೀಟ್ (NEET-UG) – 2026ರ ಪರೀಕ್ಷೆಯಲ್ಲಿ 720 ಅಂಕಗಳಿಗೆ 546 ಅಂಕಗಳನ್ನು ಗಳಿಸಿ ಅತ್ಯುತ್ತಮ ಸಾಧನೆ ಮಾಡಿದ್ದು, ಕಾಲೇಜು ಹಾಗೂ ಹೆತ್ತವರಿಗೆ ಕೀರ್ತಿ ತಂದಿದ್ದಾನೆ.

    ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲೂ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದ ಈತ, ಇದೀಗ ದೇಶದ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಯಾದ ನೀಟ್ನಲ್ಲೂ ಉತ್ತಮ ಸಾಧನೆ ಮೆರೆದಿರುವುದು ವಿಶೇಷ.

    ಸಾಧನೆಯ ವಿವರ:

    ಒಟ್ಟು ಪಡೆದ ಅಂಕ: 720ಕ್ಕೆ 546

    ಒಟ್ಟಾರೆ ಪರ್ಸಂಟೈಲ್: 97.95

    ವಿಷಯವಾರು ಪರ್ಸಂಟೈಲ್:

    ರಸಾಯನಶಾಸ್ತ್ರ (Chemistry): 98.31

    ಜೀವಶಾಸ್ತ್ರ (Biology): 96.60

    ಭೌತಶಾಸ್ತ್ರ (Physics): 95.72

    ಅಖಿಲ ಭಾರತ ಶ್ರೇಣಿ (AIR): 40,538

    OBC ವರ್ಗದ ಶ್ರೇಣಿ: 19,872

    ತನ್ನ ಈ ಅತ್ಯುತ್ತಮ ಶ್ರೇಣಿಯ ಬಲದ ಮೇಲೆ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ (MBBS) ಸೀಟು ಪಡೆಯುವ ಪೂರ್ಣ ನಿರೀಕ್ಷೆಯಲ್ಲಿದ್ದಾನೆ.

    ಗ್ರಾಮೀಣ ಹಿನ್ನೆಲೆಯಿಂದ ಬಂದು ರಾಷ್ಟ್ರ ಮಟ್ಟದ ಪರೀಕ್ಷೆಯಲ್ಲಿ ಪ್ರಶಂಸನೀಯ ಸಾಧನೆ ಗೈದಿರುವ ಸುಭಾಷ್ ಎಸ್.ಜಿ. ಅವರಿಗೆ ಕೊರಟಗೆರೆಯ ಸುಭಾಷ್ ಪದವಿಪೂರ್ವ ವಿಜ್ಞಾನ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿ, ಭವಿಷ್ಯದ ವೈದ್ಯಕೀಯ ಪಯಣಕ್ಕೆ ಶುಭ ಹಾರೈಸಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

     


    Provided by
    Provided by
    admin
    • Website

    Related Posts

    ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ

    July 25, 2026

    ಧರ್ಮಸ್ಥಳ ಸಂಸ್ಥೆಯ ಸೇವೆ ಅನುಕರಣೀಯ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

    July 25, 2026

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026

    Leave A Reply Cancel Reply

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ

    July 25, 2026

    ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಔರಾದ್ ತಾಲೂಕು ಘಟಕದ ವತಿಯಿಂದ ಜುಲೈ 29ರಂದು ಬೆಳಿಗ್ಗೆ 10:30ಕ್ಕೆ ಪತ್ರಿಕಾ ದಿನಾಚರಣೆ…

    ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ

    July 25, 2026

    ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!

    July 25, 2026

    ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ

    July 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.