nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ

    October 16, 2026

    ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?

    October 16, 2026

    ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ

    October 16, 2026
    Facebook Twitter Instagram
    ಟ್ರೆಂಡಿಂಗ್
    • ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ
    • ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?
    • ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ
    • ಮುಜರಾಯಿ ದೇವಾಲಯಗಳ ಹಣ ದಸರಾಗೆ ಬೇಡ: ದಾಖಲೆ ಪ್ರದರ್ಶಿಸಿ ಒತ್ತಾಯಿಸಿದ ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್
    • ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಸಿದ್ಧತೆ – ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ಪರಿಶೀಲನಾ ಸಭೆ
    • ಕೇದಿಗೇಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಪರಿಶೀಲನೆ: ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ
    • ಅಕ್ರಮ ಖಾತೆ: ಪಾಲಿಕೆ ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾದಾಳಿ
    • ರಾಜ್ಯಪಾಲರಿಗೆ ತಿಂಗಳಿಗೆ ಎಷ್ಟು ಸಂಬಳ; ರಾಜಭವನ ಸೇರಿ ಸಿಗುವ ಸೌಲಭ್ಯಗಳೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರರಷ್ಟು ಉದ್ಯೋಗ ಮೀಸಲಾತಿ: ಸಿಎಂ ಸಿದ್ದರಾಮಯ್ಯ ನಡೆ ಏನು?
    ರಾಜ್ಯ ಸುದ್ದಿ July 18, 2024

    ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರರಷ್ಟು ಉದ್ಯೋಗ ಮೀಸಲಾತಿ: ಸಿಎಂ ಸಿದ್ದರಾಮಯ್ಯ ನಡೆ ಏನು?

    By adminJuly 18, 2024No Comments1 Min Read
    siddaramaiah

    ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರರಷ್ಟು ಉದ್ಯೋಗ ಮೀಸಲಾತಿ ಕಡ್ಡಾಯಗೊಳಿಸುವ ಮಸೂದೆಗೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡು ಬಳಿಕ ಡಿಲೀಟ್ ಮಾಡಿದ್ದಾರೆ. ಈ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಸಿಎಂ ಕನ್ನಡಿಗರಿಗೆ ಉದ್ಯೋಗದಲ್ಲಿ ಆಧ್ಯತೆ ನೀಡುವ ನಿರ್ಧಾರಕ್ಕೆ ಉದ್ಯಮಿಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ.

    ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪರ–ವಿರೋಧ ಚರ್ಚೆಯಾಗುತ್ತಿದ್ದಂತೆಯೇ ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂದೇಶವನ್ನು​ ಡಿಲೀಟ್​ ಮಾಡಿಕೊಂಡಿದ್ದಾರೆ. ಇದಕ್ಕೆ ನಾನಾ ಪ್ರಶ್ನೆಗಳು ಹುಟ್ಟಿಕೊಂಡಿವೆ. ಉದ್ಯಮಿಗಳ ಒತ್ತಡಕ್ಕೆ ಮಣಿದು ಸಿಎಂ ಸಂದೇಶ ಡಿಲೀಟ್ ಮಾಡಿದ್ರಾ? ಅಥವಾ ಮಸೂದೆಯಲ್ಲಿರುವುದು ತಾವು ಸಾಮಾಜಿಕ ಜಾಲತಾಣದಲ್ಲಿ ಹೇಳಿರುವ ಮಾಹಿತಿ ಬೇರೆ ಬೇರೆ ಆಗಿದ್ಯಾ? ಹೀಗೆ ಹಲವು ಪ್ರಶ್ನೆಗಳು ಉದ್ಭವಿಸಿವೆ.

    ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ “ಸಿ ಮತ್ತು ಡಿ” ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಸಾಮಾಜಿಕ ಜಾಲತಾಣ ‘‍X’ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದಕ್ಕೆ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈ ಸೇರಿದಂತೆ ಕೈಗಾರಿಕೋದ್ಯಮಿಗಳ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಇದು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಆ ಸಂದೇಶ ಡಿಲೀಟ್ ಮಾಡಲಾಗಿದೆ.

    ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿನತ್ತ ವಲಸೆ ಬರುವವರ ಸಂಖ್ಯೆ ಹೆಚ್ಚಳವಾಗಿದೆ. ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬ ಒತ್ತಾಯ ಹಲವು ವರ್ಷಗಳಿಂದ ಇದೆ. ಇದರ ಬಗ್ಗೆ ದೃಢ ನಿರ್ಧಾರ ತೆಗೆದುಕೊಳ್ಳಲು ಉದ್ಯಮಿಗಳು ಬಿಡುತ್ತಿಲ್ಲವೇ ಎಂಬ ಶಂಕೆ ವ್ಯಕ್ತವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ರಾಜ್ಯಪಾಲರಿಗೆ ತಿಂಗಳಿಗೆ ಎಷ್ಟು ಸಂಬಳ; ರಾಜಭವನ ಸೇರಿ ಸಿಗುವ ಸೌಲಭ್ಯಗಳೇನು?

    October 16, 2026

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ

    October 16, 2026

    ಒಂದು ಪುಟ್ಟ ಮಗು, ಆರಾಮವಾಗಿ ನಿದ್ರಿಸುತ್ತಿರುವ ಭಂಗಿ ಮತ್ತು ಸ್ಟ್ರೋಲರ್‌ ನಲ್ಲಿರುವ ಮುದ್ದಾದ ಚಿತ್ರ. ಈ ಸರಳ ದೃಶ್ಯವೇ ಕರ್ನಾಟಕ…

    ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?

    October 16, 2026

    ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ

    October 16, 2026

    ಮುಜರಾಯಿ ದೇವಾಲಯಗಳ ಹಣ ದಸರಾಗೆ ಬೇಡ: ದಾಖಲೆ ಪ್ರದರ್ಶಿಸಿ ಒತ್ತಾಯಿಸಿದ ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್

    October 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.