ತುಮಕೂರು: ಏಕಕಾಲದಲ್ಲಿ 10,000 ವಿದ್ಯಾರ್ಥಿಗಳು ಪ್ರಧಾನಿ ಮೋದಿ ಅವರ ‘ಮನ್ ಕಿ ಬಾತ್’ ಕಾರ್ಯಕ್ರಮವನ್ನು ತುಮಕೂರಿನ ಸಿದ್ದಗಂಗಾ ಮಠದಲ್ಲಿ ವೀಕ್ಷಿಸಿದರು.
ಮಠದ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಬೃಹತ್ ಪರದೆಯ ಮೂಲಕ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಸಿದ್ದಗಂಗಾ ಮಠದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ, ಶಾಸಕ ಜ್ಯೋತಿ ಗಣೇಶ್ ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA