ಮುಂದಿನ ಮೂರು ತಿಂಗಳೊಳಗಾಗಿ 108 ಆರೋಗ್ಯ ಸೇವೆಯನ್ನು ರಾಜ್ಯಾದ್ಯಂತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಅಗತ್ಯವಿರುವ ಕ್ರಮಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದರು.
ಶನಿವಾರ ಮಾಗಡಿ ಆರೋಗ್ಯಸೌಧದಲ್ಲಿ ನಡೆದ 108 ಆರೋಗ್ಯ ಸೇವೆಯ ಕುರಿತು ಆಯೋಜಿಸಿದ್ದ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
90 ದಿನಗಳೊಳಗೆ ಆ್ಯಂಬುಲೆನ್ಸ್ ಸೇವೆಯಲ್ಲಿ ಉತ್ತಮ ಫಲಿತಾಂಶ ಬೇಕು. ಸಾರ್ವಜನಿಕರು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ವಾಹನ ಸೇವೆ ಪಡೆಯಲು ಪರಿತಪಿಸಿದರೆ ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


