nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ

    April 14, 2026

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ
    • ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ
    • ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ
    • ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ
    • “ನಾನ್ ನಾಳೆ ಇರ್ತೀನೋ ಇಲ್ವೋ ಗೊತ್ತಿಲ್ಲ”: ಬಾಯ್ ಫ್ರೆಂಡ್ ಸಾವಿನ ಬಗ್ಗೆ ಬಿಗ್ ಬಾಸ್ ಸೋನು ಗೌಡ ಕಣ್ಣೀರು!
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು: ಕಲ್ಪತರು ಕ್ರೀಡಾಂಗಣದಲ್ಲಿ 11ರಿಂದ 13ರವರೆಗೆ ರಾಜ್ಯಮಟ್ಟದ ಕೊಕ್ಕೋ ಪಂದ್ಯ
    ತಿಪಟೂರು December 10, 2021

    ತಿಪಟೂರು: ಕಲ್ಪತರು ಕ್ರೀಡಾಂಗಣದಲ್ಲಿ 11ರಿಂದ 13ರವರೆಗೆ ರಾಜ್ಯಮಟ್ಟದ ಕೊಕ್ಕೋ ಪಂದ್ಯ

    By adminDecember 10, 2021No Comments1 Min Read
    sports

    ತಿಪಟೂರು: ನಗರದ ಕಲ್ಪತರು ಕ್ರೀಡಾಂಗಣದಲ್ಲಿ ದಿನಾಂಕ 11, 12,13,ರಂದು ರಾಜ್ಯಮಟ್ಟದ ಕೊಕ್ಕೋ ಪಂದ್ಯವನ್ನು ಆಯೋಜಿಸಲಾಗಿದೆ ಎಂದು ತಿಪಟೂರು ಕಲ್ಪತರು ಸ್ಪೋರ್ಟ್ಸ್ ಗೌರವಾಧ್ಯಕ್ಷ ಹಲೋಕೇಶ್ವರ ತಿಳಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೈಸೂರು,ಮಂಡ್ಯ, ವಿಜಯಪುರ,ರಾಯಚೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ರಾಜ್ಯದ ಎಲ್ಲಾ ಭಾಗಗಳಿಂದ ಸ್ಪೋರ್ಟ್ಸ್ ಕ್ಲಬ್ ನ ಟೀಮ್ ಗಳು ಭಾಗವಹಿಸಲಿದ್ದು, ಜಿಲ್ಲಾಮಟ್ಟದ ಎಂಟು ಟೀಮ್ ಗಳು ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಪಟುಗಳು ಸೇರಿ ಒಟ್ಟು 58 ಪುರುಷರು 25 ಮಹಿಳಾ ಟೀಮ್ ಗಳು ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.


    Provided by
    Provided by

    ಈ ಬಾರಿ ನಾಲ್ಕರ ಬದಲಾಗಿ ಹೆಚ್ಚುವರಿಯಾಗಿ ಒಂದು ಕೋರ್ಟ್ ಸ್ಥಾಪಿಸಲಾಗಿದೆ. ಒಟ್ಟು 127 ಮ್ಯಾಚ್ ಗಳು ನಿರಂತರವಾಗಿ ನಡೆಯಲಿದೆ ಎಂದು ಇದೇ ವೇಳೆ ಅವರು ತಿಳಿಸಿದರು.

    ಈ ಸುದ್ದಿಗೋಷ್ಠಿಯಲ್ಲಿ ಮಾಜಿ ನಗರಸಭೆ ಸದಸ್ಯರಾದ ನಿಜಗುಣ ರಾಮಯ್ಯ, ನಗರಸಭೆ ಸದಸ್ಯೆ ಭಾರತಿ ಮಂಜುನಾಥ್ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

    ವರದಿ: ಆನಂದ್ ತಿಪಟೂರು

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ತಿಪಟೂರಿನ ಟೈಮ್ ಕಾಲೇಜಿಗೆ ನೂರಕ್ಕೆ ನೂರು ಫಲಿತಾಂಶ: ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ವಿದ್ಯಾರ್ಥಿನಿ ರಶ್ಮಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

    April 12, 2026

    ತಿಪಟೂರು: ಕೃಷ್ಣ ಅವರಿಗೆ ಕೆಯುಡಬ್ಲೂಜೆ ರಾಜ್ಯ ಮಟ್ಟದ ಟಿ.ಕೆ.ಮಲಗೊಂಡ ದತ್ತಿ ಪ್ರಶಸ್ತಿ

    April 6, 2026

    ತಿಪಟೂರು: ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಜಯಂತಿ ಆಚರಣೆ; ಜಾತಿ ತಾರತಮ್ಯದ ವಿರುದ್ಧ ಹೋರಾಟಕ್ಕೆ ಕರೆ

    April 6, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ

    April 14, 2026

    ಬೆಂಗಳೂರು: ಕೇಂದ್ರ ಸರ್ಕಾರವು ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡಲು ಕೈಗೊಂಡಿರುವ ನಿರ್ಧಾರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು…

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026

    ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್

    April 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.