nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026
    Facebook Twitter Instagram
    ಟ್ರೆಂಡಿಂಗ್
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!
    • ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
    • RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
    • ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
    • ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
    • ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 12 ಅಡಿ ಎತ್ತರದ ಭಗವಾನ್ ಬಾಹುಬಲಿ ಸ್ವಾಮಿಯ ಮೂರ್ತಿ ಪ್ರತಿಷ್ಠಾಪನೆ
    ಜಿಲ್ಲಾ ಸುದ್ದಿ February 18, 2025

    12 ಅಡಿ ಎತ್ತರದ ಭಗವಾನ್ ಬಾಹುಬಲಿ ಸ್ವಾಮಿಯ ಮೂರ್ತಿ ಪ್ರತಿಷ್ಠಾಪನೆ

    By adminFebruary 18, 2025No Comments2 Mins Read
    bahubali

    ಶ್ರವಣಬೆಳಗೊಳ: ಶ್ರೀ ಕ್ಷೇತ್ರದ ಬಂಡಾರಿ ಬಸದಿಯಲ್ಲಿ 12 ಅಡಿ ಎತ್ತರದ ಭಗವಾನ್ ಬಾಹುಬಲಿ ಸ್ವಾಮಿಯ ಮೂರ್ತಿಯನ್ನು ಭಾನುವಾರ ಪ್ರತಿಷ್ಠಾಪಿಸಿ, ವೈಭವದ ಮಸ್ತಕಾಭಿಷೇಕ ನೆರವೇರಿಸಲಾಯಿತು.

    ಶ್ರೀ ಕ್ಷೇತ್ರ ಶ್ರವಣಬೆಳಗೊಳದಲ್ಲಿರುವ ವಿಶ್ವವಿಖ್ಯಾತ 58 ಅಡಿ ಎತ್ತರದ ಬಾಹುಬಲಿ ಮೂರ್ತಿಯನ್ನು ನೋಡಲು ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಅವರಲ್ಲಿ ವಯೋವೃದ್ದರೂ, ವಿಕಲಚೇತನರು ಸೇರಿದಂತೆ ಅಶಕ್ತರು ವಿಂಧ್ಯಗಿರಿ ಬೆಟ್ಟ ಹತ್ತಿ ಬಾಹುಬಲಿಯ ದರ್ಶನ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಈ ಹಿಂದಿನ ಪೀಠಾಧ್ಯಕ್ಷರಾಗಿದ್ದ ಸ್ವಸ್ತಿಶ್ರೀ ಚಾರುಕಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು 8 ವರ್ಷಗಳ ಹಿಂದೆ 12 ಅಡಿ ಮೂರ್ತಿ ಯನ್ನು ಕೆತ್ತಿಸಿದರು. ಆದರೆ ಪ್ರತಿಷ್ಠಾಪನೆ ಮಾಡಲು ಸಾಧ್ಯವಾಗಿರಲಿಲ್ಲ.

    ಪ್ರಸ್ತುತ ಶ್ರೀಮಠದ ಪೀಠಾಧ್ಯಕ್ಷರಾಗಿರುವ ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ನೇತೃತ್ವದಲ್ಲಿ, ಆಚಾರ್ಯ ಶ್ರೀ ಕುಂತುಸಾಗರ ಮಹಾರಾಜರು ಮತ್ತು ಸಂಘಸ್ಥ ಯಾಗಿಗಳು ಹಾಗೂ ಸಮಸ್ತ ಭಟ್ಟಾರಕ ಸ್ವಾಮೀಜಿಯವರ ಪಾವನ ಸಾನಿಧ್ಯದಲ್ಲಿ ಮೂರು ದಿನಗಳಿಂದ ಪಂಚಕಲ್ಯಾಣ ಹಾಗೂ ಪೂಜಾ ವಿಧಿ ವಿಧಾನಗಳು ನೆರವೇರಿಸಲಾಯಿತು.

    ಭಾನುವಾರ ಮಧ್ಯಾಹ್ನ 3 ಗಂಟೆಗೆ ಆರಂಭವಾದ ಮಸ್ತಕಾಭಿಷೇಕ ಕಾರ್ಯಕ್ರಮವು ವಿವಿಧ ಜಲ, ಗಂಧ, ದ್ರವ್ಯ, ಪುಷ್ಪಗಳ ಅಭಿಷೇಕ ವಿಜೃಂಭಣೆಯಿಂದ ನೆರವೇರಿತು.

    ಮೊದಲಿಗೆ ಗುಳ್ಳಕಾಯಿಅಜ್ಜಿ ಕಳಶ, ಚಾವುಂಡರಾಯ ಕಳಶ, ಜಲಾಭಿಷೇಕ, ಎಳನೀರು, ತೆಂಗಿನಕಾಯಿ ತುರಿ, ದಾಳಿಂಬೆರಸ, ಮೋಸಂಬಿರಸ, ಕಿತ್ತಳೆರಸ, ಮಾವಿನರಸ, ಕಬ್ಬಿನರಸ, ಫಲಾಭಿಷೇಕ, ಕಡಲೆಬೇಳೆ, ಹೆಸರುಬೇಳೆ, ಸಕ್ಕರೆ, ಬೆಲ್ಲ, ತುಪ್ಪ, ಹಾಲು, ಮೊಸರು, ಅಕ್ಕಿ ಹಿಟ್ಟು, ಅರಿಶಿನ ಹಿಟ್ಟು, ಅರಿಶಿನ, ರ‍್ವಔಷಧಿ, ಕಷಾಯ, ಚತುಷ್ಕೋನ ಕಳಶ, ರಕ್ತಚಂದನ, ಅಷ್ಟಗಂಧ, ಕೇಸರಿ, ಮಲಯಗಿರಿ ಚಂದನ, ನವರತ್ನ, ಬೆಳ್ಳಿ ಹೂವು, ಬಂಗಾರದ ಹೂವು, ಲವಂಗ, ಮಂಗಳೂರು ಮಲ್ಲಿಗೆ, ಮೈಸೂರು ಮಲ್ಲಿಗೆ, ಸಂಪಿಗೆ, ರ‍್ಲೆ, ಏಳು ಬಗೆಯ ಸೇವಂತಿಗೆ, ಆರು ಬಗೆಯ ಗುಲಾಬಿ, ಕೆಂಪುಕಮಲ, ಬಿಳಿತಾವರೆ, ಪಾರಿಜಾತ, ಕನಕಾಂಬರ, ಕರವೀರ, ಬಿಳಿ ಕಣಗಲೆ, ಅಶೋಕ ಪುಷ್ಪ, ಪಂಚರಂಗಿ ಹಾರ, ಅಷ್ಟವಿಧರ‍್ಚನೆ, ಆರತಿ, ಪಂಚಾರತಿ, ರ‍್ಪೂರದಾರತಿ, ಬೆಳ್ಳಿ ಆರತಿ, ಮುತ್ತುರತ್ನ ಆರತಿ, 108 ಕಳಶಗಳು ಹಾಗೂ ಮಹಾ ಶಾಂತಿದಾರದೊಂದಿಗೆ ಸಂಪನ್ನಗೊಂಡಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ

    August 10, 2026

    ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ

    August 10, 2026

    ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು

    August 10, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ಬೆಂಗಳೂರು:  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಭಾರೀ ಕಾನೂನು…

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.