ತುಮಕೂರು: 12 ಅಡಿ ಎತ್ತರದ ಸಾವಿರ ಕೆ.ಜಿ. ತೂಕದ ಕಂಚಿನ ಅಂಬೇಡ್ಕರ್ ಪ್ರತಿಮೆ ನಾಳೆ ಉದ್ಘಾಟನೆಯಾಗಲಿದ್ದು, ಐವತ್ತು ವರ್ಷದ ತುಮಕೂರು ನಾಗರಿಕರ ಕನಸು ನಾಳೆ ನನಸಾಗಲಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ತಿಳಿಸಿದ್ದಾರೆ.
ಐ ಎ ಎನ್ ಎಸ್ ಜೊತೆ ಮಾತನಾಡಿದ ಅವರು, ಸುಮಾರು 40 ಲಕ್ಷ ರೂ ಮೌಲ್ಯದ ಅಂಬೇಡ್ಕರ್ ಪ್ರತಿಮೆಯನ್ನು ಗೃಹ ಸಚಿವ ಜಿ.ಪರಮೇಶ್ವರ್ ಉದ್ಘಾಟನೆ ಮಾಡಲಿದ್ದಾರೆ ಎಂದು ಹೇಳಿದರು.
ಅಂಬೇಡ್ಕರ್ ಪ್ರತಿಮೆಯು ಏಕತೆ ಮತ್ತು ಸಮಗ್ರತೆಗೆ ಮಾದರಿಯಾಗುವಂತೆ ತುಮಕೂರು ಜಿಲ್ಲೆಯಲ್ಲಿ ಪ್ರತಿಷ್ಠಾಪನೆಗೊಳ್ಳುತ್ತಿದೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW