nammatumakuru

    Subscribe to Updates

    Get the latest creative news from FooBar about art, design and business.

    What's Hot

    9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು

    July 11, 2026

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026
    Facebook Twitter Instagram
    ಟ್ರೆಂಡಿಂಗ್
    • 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
    • ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
    • ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ
    • ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ
    • ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
    • ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ
    • ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಧಾನ ಪರಿಷತ್ ಚುನಾವಣೆ: ಗಂಟೆ 12 ಆದರೂ ಮತದಾನ ಮಾಡಲು ಬಾರದ ಸದಸ್ಯರು
    ತುರುವೇಕೆರೆ December 10, 2021

    ವಿಧಾನ ಪರಿಷತ್ ಚುನಾವಣೆ: ಗಂಟೆ 12 ಆದರೂ ಮತದಾನ ಮಾಡಲು ಬಾರದ ಸದಸ್ಯರು

    By adminDecember 10, 2021No Comments1 Min Read
    election

    ತುರುವೇಕೆರೆ: ಇಡೀ ರಾಜ್ಯದಲ್ಲೇ ತೀವ್ರ ಕುತೂಹಲ ಕೆರಳಿಸಿರುವಂತಹ ವಿಧಾನ ಪರಿಷತ್ ಚುನಾವಣೆ ಇಂದು ಬೆಳಗ್ಗೆ 8 ಗಂಟೆಯಿಂದ ಪ್ರಾರಂಭವಾಗಿದೆ. ಆದರೆ, 12 ಗಂಟೆಯಾದರೂ ಮಣೆಚೆಂಡೂರು ಗ್ರಾಮ ಪಂಚಾಯ್ತಿಯಲ್ಲಿನ ಒಂದು ಮತ ಬಿಟ್ಟರೆ ಶೆಟ್ಟಿಗೊಂಡನಹಳ್ಳಿ ಗ್ರಾಮ ಪಂಚಾಯ್ತಿ, ಸೊರವನಹಳ್ಳಿ ಗ್ರಾಮ ಪಂಚಾಯ್ತಿ ಮತ್ತು ಮಾಯಸಂದ್ರ ಗ್ರಾಮ ಪಂಚಾಯ್ತಿಯಲ್ಲಿ ಇನ್ನೂ ಕೂಡ ಒಂದು ಮತವೂ ಆಗಿಲ್ಲ.

    election

    ಪಂಚಾಯ್ತಿ ಸಿಬ್ಬಂದಿಗಳು, ಆರಕ್ಷಕರು ಮತ್ತು ಆಶಾಕಾರ್ಯಕರ್ತೆಯರು ಕೋವಿಡ್ ಸುರಕ್ಷಾ ಕ್ರಮಗಳನ್ನು ಕೈಗೊಂಡು ಬೆಳ್ಳಂಬೆಳಗ್ಗೆಯೇ ಪಂಚಾಯ್ತಿಯಲ್ಲಿ ಶಿಸ್ತಿನಿಂದ ಹಾಜರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಗ್ರಾಮ ಪಂಚಾಯ್ತಿ ಸದಸ್ಯರು ಮಾತ್ರ  ಮತದಾನ ಮಾಡಲು ಇನ್ನೂ ಯಾಕೆ ಬಂದಿಲ್ಲ? ಎಂಬುದು ಜನಸಾಮಾನ್ಯರಲ್ಲಿ ಪ್ರಶ್ನೆ ಮೂಡಿದೆ.

    ಮತದಾನ ಮಾಡಲು ಸಂಜೆ 4 ಗಂಟೆಯವರೆಗೂ ಸಮಯವಿರುವುದರಿಂದ ಕಾದು ನೋಡಬೇಕಾಗಿದೆ.

    election

    ಸದಸ್ಯರ ಸಂಖ್ಯಾ ಬಲ

    ಶೆಟ್ಟಿಗೊಂಡನ ಹಳ್ಳಿ ಗ್ರಾಮ ಪಂಚಾಯ್ತಿ – 14

    ಮಣೆಚೆಂಡೂರು ಗ್ರಾಮಪಂಚಾಯ್ತಿ – 14

    ಸೊರವನಹಳ್ಳಿ ಗ್ರಾಮಪಂಚಾಯ್ತಿ-16

    ಮಾಯಸಂದ್ರ ಗ್ರಾಮಪಂಚಾಯ್ತಿ-15

    ವರದಿ: ವೆಂಕಟೇಶ ಜೆ ಎಸ್ (ವಿಕ್ಕಿ) ಮಾಯಸಂದ್ರ

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700


    Provided by
    Provided by
    admin
    • Website

    Related Posts

    ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ

    July 10, 2026

    ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್

    July 7, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು

    July 11, 2026

    ತಿಪಟೂರು: ಕೇವಲ 9.50 (ಒಂಭತ್ತುವರೆ) ರೂಪಾಯಿಗೋಸ್ಕರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಎಸ್ಬಿಐ ವ್ಯವಸ್ಥಾಪಕರು ರೈತನಿಗೆ ನೋಟಿಸ್ ನೀಡಿ,…

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026

    ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.