nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ

    March 11, 2026
    Facebook Twitter Instagram
    ಟ್ರೆಂಡಿಂಗ್
    • ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್
    • ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ
    • ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ
    • ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ
    • ಕುಣಿಗಲ್: ಒಂಟಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು
    • ಕೊಡಚಾದ್ರಿ ಚೀಟ್ಸ್ ಪ್ರೈವೇಟ್ ಲಿಮಿಟೆಡ್‌ : ಸಾಲ ಪಡೆದ ವ್ಯಕ್ತಿಗೆ ಅವಮಾನ
    • ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.
    • ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 12ನೇ ಶತಮಾನದಲ್ಲಿಯೇ ಸಾಮಾಜಿಕ ಕ್ರಾಂತಿಗೆ ನಾಂದಿಹಾಡಿದವರು ವಿಶ್ವಗುರು ಬಸವಣ್ಣ : ಲಕ್ಷ್ಮೀ ಹೆಬ್ಬಾಳಕರ್
    ಜಿಲ್ಲಾ ಸುದ್ದಿ April 23, 2023

    12ನೇ ಶತಮಾನದಲ್ಲಿಯೇ ಸಾಮಾಜಿಕ ಕ್ರಾಂತಿಗೆ ನಾಂದಿಹಾಡಿದವರು ವಿಶ್ವಗುರು ಬಸವಣ್ಣ : ಲಕ್ಷ್ಮೀ ಹೆಬ್ಬಾಳಕರ್

    By adminApril 23, 2023No Comments1 Min Read
    laxmi hebalkar

    ಬೆಳಗಾವಿ: ವಿಶ್ವಗುರು, ಕ್ರಾಂತಿಯೋಗಿ, ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿಯ ಸಂದರ್ಭದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಹಿರೇಬಾಗೇವಾಡಿಯ ಬಸವಣ್ಣನವರ ಮೂರ್ತಿಗೆ ಮಾಲಾರ್ಪಣೆ‌ ಮಾಡಿ, ಗೌರವ ಸಲ್ಲಿಸಿದರು.

    ಅನುಭವ ಮಂಟಪ’ದ ಮೂಲಕ ವಚನ ಸಾಹಿತ್ಯಕ್ಕೆ ಚಳುವಳಿಯ ರೂಪ ನೀಡಿ, ಜಾತಿ ವ್ಯವಸ್ಥೆ, ಸಾಮಾಜಿಕ ತಾರತಮ್ಯ, ಶೋಷಣೆ, ಮೂಢನಂಬಿಕೆಯ‌ ವಿರುದ್ಧ ಸಮರ ಸಾರಿದ ಬಸವಣ್ಣನವರ ತತ್ವಾದರ್ಶಗಳು ಸದಾಕಾಲವೂ ಸ್ಮರಣೀಯ ಎಂದು ಲಕ್ಷ್ಮೀ ಹೆಬ್ಬಾಳಕರ್ ಈ ಸಂದರ್ಭದಲ್ಲಿ ಹೇಳಿದರು.


    Provided by
    Provided by

    12 ನೇ ಶತಮಾನದಲ್ಲಿಯೇ ಸಾಮಾಜಿಕ ಕ್ರಾಂತಿಗೆ ನಾಂದಿಹಾಡಿದವರು ವಿಶ್ವಗುರು ಬಸವಣ್ಣನವರು. ಅಂದಿನ ಕಾಲಕ್ಕೆ ಪ್ರಜಾಪ್ರಭುತ್ವ, ಕಾಯಕ, ಸ್ತ್ರೀ ಸಮಾನತೆಗೆ ಮಹತ್ವ ಕೊಡುವ ಮೂಲಕ ಜಾತೀಯತೆ ಅಳಿಸಲು ಪ್ರಧಾನ ಆದ್ಯತೆಯನ್ನು ನೀಡಿ ಭಕ್ತಿ ಮಾರ್ಗವನ್ನು ಪ್ರತಿಪಾದಿಸಿದ ಅಪರೂಪದ ವಿಶ್ವಗುರು ಬಸವಣ್ಣನವರು. ಬಸವಣ್ಣ ಕೇವಲ ಸಾಮಾಜಿಕ ಕ್ರಾಂತಿಗೆ ಮಾತ್ರವಲ್ಲ ರಾಜಕೀಯವಾಗಿಯೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ನಾಂದಿ ಹಾಡಿದವರು.

    ಜನಸಾಮಾನ್ಯರಿಗೆ ಸರಳವಾಗಿ ಅರ್ಥವಾಗುವ ವಚನ ಸಾಹಿತ್ಯದ ಮೂಲಕ ಜನರಲ್ಲಿನ ಅಂಧ ಶ್ರದ್ಧೆ ತೊಡೆದು ಹಾಕಲು ಪ್ರಯತ್ನಿಸಿದ್ದವರು. ಅನುಭವ ಮಂಟಪದ ಮೂಲಕ ಲಿಂಗ, ಜಾತಿ ಸಮಾನತೆಗೆ ಒತ್ತು ಕೊಟ್ಟವರು.
    ಸಮಾಜದಲ್ಲಿ ಮೇಲು ಕೀಳೆಂಬ ಭಾವನೆ ಇರಬಾರದು, ಎಲ್ಲರೂ ಸಮಾನರು ಎಂದು ಬೋಧಿಸಿ, ಆಚರಣೆ ಮಾಡಿದವರು ಎಂದು ಅವರು ಸ್ಮರಿಸಿದರು.

    ಹಲವಾರು ಸ್ಥಳೀಯ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ

    March 11, 2026

    ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ

    March 11, 2026

    ಪತ್ರಕರ್ತರು ಪಾರದರ್ಶಕವಾಗಿ ಸುದ್ದಿಗಳನ್ನು ಪ್ರಕಟಿಸಲಿ: ಕವಿವಿ ಕುಲಸಚಿವ ಡಾ.ಶಂಕರೆಪ್ಪ ವಣಿಕ್ಯಾಳ

    March 11, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    ತೆಲಂಗಾಣ: ಭಾರತೀಯ ಸಂಸ್ಕೃತಿಯಲ್ಲಿ ‘ಅತಿಥಿ ದೇವೋ ಭವ’ ಎಂಬ ಮಾತಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಕಾಲಘಟ್ಟ ಮತ್ತು ಹೆಚ್ಚುತ್ತಿರುವ…

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ

    March 11, 2026

    ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ

    March 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.