nammatumakuru

    Subscribe to Updates

    Get the latest creative news from FooBar about art, design and business.

    What's Hot

    ರುಡ್ ಸೆಟ್ ಸಂಸ್ಥೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ

    August 19, 2026

    ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್

    August 19, 2026

    ಮುಖ್ಯಮಂತ್ರಿ ಬಗ್ಗೆ ವೈಯಕ್ತಿಕ ನಿಂದನೆ ನಿಲ್ಲಿಸಿ: ಶಾಸಕರಿಗೆ ಕಾಂಗ್ರೆಸ್ ಮುಖಂಡರ ಆಗ್ರಹ

    August 19, 2026
    Facebook Twitter Instagram
    ಟ್ರೆಂಡಿಂಗ್
    • ರುಡ್ ಸೆಟ್ ಸಂಸ್ಥೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ
    • ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್
    • ಮುಖ್ಯಮಂತ್ರಿ ಬಗ್ಗೆ ವೈಯಕ್ತಿಕ ನಿಂದನೆ ನಿಲ್ಲಿಸಿ: ಶಾಸಕರಿಗೆ ಕಾಂಗ್ರೆಸ್ ಮುಖಂಡರ ಆಗ್ರಹ
    • ತುಮಕೂರು: ಸ್ಮಶಾನ ಭೂಮಿ ಪರಭಾರೆ ಆರೋಪ: ಬೃಹತ್ ಪ್ರತಿಭಟನೆ
    • ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಪೃಶ್ಯತೆ ಆಚರಣೆ ವಿರೋಧಿಸಿ ಛಲವಾದಿ ಮಹಾಸಭಾ ಪ್ರತಿಭಟನೆ
    • ಡೈರಿ ಕಟ್ಟಡದ ಪಿಲ್ಲರ್ ಕುಸಿದು ಬಿದ್ದು 10 ವರ್ಷದ ಶಾಲಾ ಬಾಲಕ ಸ್ಥಳದಲ್ಲೇ ಸಾವು!
    • ಮಾಜಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನಿಧನ: 67 ವರ್ಷದ ಬಿ.ಸಿ.ನಾಗೇಶ್ ಅವರಿಗೆ ಏನಾಗಿತ್ತು?
    • ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಯಸಂದ್ರದದಲ್ಲಿ 12ರಿಂದ 14ವರ್ಷದ ಮಕ್ಕಳಿಗೆ ಲಸಿಕೆ
    ತುರುವೇಕೆರೆ March 17, 2022

    ಮಾಯಸಂದ್ರದದಲ್ಲಿ 12ರಿಂದ 14ವರ್ಷದ ಮಕ್ಕಳಿಗೆ ಲಸಿಕೆ

    By adminMarch 17, 2022No Comments1 Min Read
    covid

    ತುರುವೇಕೆರೆ: ತಾಲೂಕಿನ ಮಾಯಸಂದ್ರದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು 12ರಿಂದ 14 ವರ್ಷದ ಮಕ್ಕಳಿಗೆ ಕೊರೋನ ತಡೆಗಟ್ಟುವ ಕೊವಿಡ್ ವ್ಯಾಕ್ಸಿನ್ ಕಾರ್ಯಕ್ರಮ ನಡೆಯಿತು .

    ಈ ಕಾರ್ಯಕ್ರಮವನ್ನು. ಮಾಯಸಂದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಗಳ ಗೌರಮ್ಮ, ಸರ್ಕಾರಿ ವೈದ್ಯಾಧಿಕಾರಿ ಡಾ. ಸ್ವರೂಪ ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿಗಳು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಸರ್ಕಾರಿ ವೈದ್ಯಾಧಿಕಾರಿ ಡಾ.ಸ್ವರೂಪ, ಇಂದು 12ರಿಂದ 14 ವರ್ಷದವರೆಗಿನ ಸುಮಾರು 50ರಿಂದ ನೂರು ಮಕ್ಕಳಿಗೆ. ವ್ಯಾಕ್ಸಿನ್ ಕೊಡಲಾಗುವುದು. ಮುಂದಿನ ದಿನಗಳಲ್ಲಿ ನಮ್ಮ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳ 12ರಿಂದ 14 ವರ್ಷದ ಮಕ್ಕಳಿಗೆ ಈ ವ್ಯಾಕ್ಸಿನ್ ಕೊಡಲಾಗುವುದು ಎಂದು ಹೇಳಿದರು.

    ಈ ಕಾರ್ಯಕ್ರಮದಲ್ಲಿ ಎಚ್.ಪಿ.ಎಸ್. ಸರ್ಕಾರಿ ಶಾಲೆ .ಹಾಗೂ ಬಾಲಿಕಾ ಪ್ರೌಢಶಾಲೆ  ಮಾಯಸಂದ್ರ,    ಜ್ಞಾನವಾಹಿನಿ ಕಾನ್ವೆಂಟ್ ಶಾಲಾ ವಿದ್ಯಾರ್ಥಿಗಳು, ಈ ಶಾಲೆಗಳ ಉಪಾಧ್ಯಾಯರುಗಳಾದ ಶಿವಲಿಂಗೇಗೌಡ , ಸಿದ್ದಲಿಂಗಯ್ಯ, ಗೀತಾ ಹಾಗೂ ವಿದ್ಯಾರ್ಥಿಗಳು, ಆಸ್ಪತ್ರೆ ಸಿಬ್ಬಂದಿ ಭಾಗವಹಿಸಿದ್ದರು.

    ವರದಿ: ಸುರೇಶ್ ಬಾಬು ಎಂ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಮುಖ್ಯಮಂತ್ರಿ ಬಗ್ಗೆ ವೈಯಕ್ತಿಕ ನಿಂದನೆ ನಿಲ್ಲಿಸಿ: ಶಾಸಕರಿಗೆ ಕಾಂಗ್ರೆಸ್ ಮುಖಂಡರ ಆಗ್ರಹ

    August 19, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ

    August 5, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರುಡ್ ಸೆಟ್ ಸಂಸ್ಥೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ

    August 19, 2026

    ತುಮಕೂರು: ರುಡ್ ಸೆಟ್ ಸಂಸ್ಥೆ ವತಿಯಿಂದ ಗ್ರಾಮೀಣ ನಿರುದ್ಯೋಗಿ ಯುವಕ, ಯುವತಿಯರಿಗೆ ಆಗಸ್ಟ್ 20 ರಿಂದ ಎಂಬ್ರಾಯ್ಡರಿ, ಆರಿ ವರ್ಕ್…

    ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್

    August 19, 2026

    ಮುಖ್ಯಮಂತ್ರಿ ಬಗ್ಗೆ ವೈಯಕ್ತಿಕ ನಿಂದನೆ ನಿಲ್ಲಿಸಿ: ಶಾಸಕರಿಗೆ ಕಾಂಗ್ರೆಸ್ ಮುಖಂಡರ ಆಗ್ರಹ

    August 19, 2026

    ತುಮಕೂರು: ಸ್ಮಶಾನ ಭೂಮಿ ಪರಭಾರೆ ಆರೋಪ: ಬೃಹತ್ ಪ್ರತಿಭಟನೆ

    August 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.