ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು 13 ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವರ್ಗಾವಣೆಯಾದ ಐಪಿಎಸ್ ಅಧಿಕಾರಿಗಳ ಪಟ್ಟಿ ಈ ಕೆಳಕಂಡಂತಿದೆ.
ಕಾರ್ತಿಕ್ ರೆಡ್ಡಿ- ರಾಮನಗರ ಪೊಲೀಸ್ ವರಿಷ್ಠಾಧಿಕಾರಿ,
ವಿನಾಯಕ ಪಾಟೀಲ್- ಎಐಜಿಪಿ ಬೆಂಗಳೂರು,
ದೇವರಾಜ್ -ಡಿಸಿಪಿ ಬೆಂಗಳೂರು ಉತ್ತರ,
ಸಿರಿಗೌರಿ- ಎಸ್ ಪಿ ಇಂಟರ್ನಲ್ ಸೆಕ್ಯೂರಿಟಿ ಡಿವಿಜನ್,
ಟಿಪಿ ಶಿವಕುಮಾರ್ -ಎಸ್ ಪಿ ಕೆಪಿಟಿಸಿಎಲ್,
ಹೆಚ್ ಶೇಖರ್ -ಡಿಸಿಪಿ ಕಾನೂನು ಸುವ್ಯವಸ್ಥೆ ಬೆಳಗಾವಿ ನಗರ,
ಪದ್ಮಿನಿ ಸಾಹೋ -ಪೊಲೀಸ್ ವರಿಷ್ಠಾಧಿಕಾರಿ, ಚಾಮರಾಜನಗರ,
ಎಂ.ಎಸ್ ಗೀತಾ -ಎಸ್ಪಿ ಪೊಲೀಸ್ ತರಬೇತಿ ಶಾಲೆ, ಮೈಸೂರು.
ರಾಮರಾಜನ್ –ಪೊಲೀಸ್ ವರಿಷ್ಠಾಧಿಕಾರಿ ಕೊಡಗು,
ರವೀಂದ್ರ ಕಾಶಿನಾಥ್ -ಡಿಸಿಪಿ ಕಮಾಂಡ್ ಸೆಂಟರ್ ಬೆಂಗಳೂರು.
ಎಂ.ಎ ಅಯ್ಯಪ್ಪ -ಎಸ್ ಪಿ ಗುಪ್ತಚರ ಇಲಾಖೆ.
ಸಂತೋಷ್ ಬಾಬು -ಎಸ್ ಪಿ ಇಂಟಲಿಜೆನ್ಸ್
ಪ್ರದೀಪ್ ಗುಂಟಿ- ಎಸ್ ಪಿ ಕಾರಾಗೃಹ ಇಲಾಖೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


