ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಾಂಗ್ರೆಸ್ ಕಚೇರಿಯಲ್ಲಿ ಇಂದು 136ನೇ ಕಾಂಗ್ರೆಸ್ ಸ್ಥಾಪನಾ ದಿನಾಚರಣೆಯನ್ನು ನಡೆಸಲಾಯಿತು. ಹಿರಿಯೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ರಮೇಶ್ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ವೇಳೆ ಕೆಪಿಸಿಸಿ ಸದಸ್ಯರಾದ ಅಮೃತ ಸ್ವಾಮಿ, ನಗರಸಭೆ ಅಧ್ಯಕ್ಷೆ ಶಂಶದ್ ಉನ್ನಿಸಾ, ಶಿವಕುಮಾರ್, ಚನ್ನಯ್ಯ, ತಿಪ್ಪೇಸ್ವಾಮಿ, ನವೀನ, ರಾಜೇಶ್, ಚಿಲ್ಲಹಳ್ಳಿ ಶರಣಪ್ಪ, ದಾದಾಪೀರ್, ಸೈಫುಲ್ಲಾ, ಲಕ್ಷ್ಮಿಕಾಂತ್, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy