nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ

    April 25, 2026

    ಮೊಬೈಲ್  ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ

    April 25, 2026

    ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ

    April 25, 2026
    Facebook Twitter Instagram
    ಟ್ರೆಂಡಿಂಗ್
    • ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ
    • ಮೊಬೈಲ್  ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ
    • ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ
    • ವರನಟ ಡಾ. ರಾಜ್‌ಕುಮಾರ್ ಸಮಾಧಿ ಬಗ್ಗೆ ಹೇಳಿಕೆ: ನಟ ಚೇತನ್ ವಿರುದ್ಧ ಪೊಲೀಸ್ ದೂರು
    • ಡಾ.ಬಿ.ಆರ್.ಅಂಬೇಡ್ಕರ್ ವಿಶ್ವಕ್ಕೆ ಮಾರ್ಗದರ್ಶಕರು: ಡಾ.ಅಶ್ವಿನಿ ಕೆ.ಪಿ.
    • ಮಾಜಿ ಶಾಸಕ ರಫೀಕ್ ಅಹಮದ್ ಅವರ ತಾಯಿ ನಿಧನ: ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ ಸಚಿವ ಜಿ.ಪರಮೇಶ್ವರ್
    • ಅಂಬೇಡ್ಕರ್ ರವರ ಚಿಂತನೆಗಳು ಸರ್ವಕಾಲಿಕ ಪ್ರಸ್ತುತ: ಚಾಮರಾಜನಗರ ವಿವಿಯ ಕುಲಪತಿ ಪ್ರೊ. ಬಿ.ಎಲ್. ಗಂಗಾಧರ್ ಅಭಿಮತ
    • ತುಮಕೂರಿನಲ್ಲಿ 24ನೇ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ ಹಬ್ಬ: ಅಂತರಾಷ್ಟ್ರೀಯ ಮಟ್ಟಕ್ಕೆ ಲಗ್ಗೆ ಇಡಲು ಸಜ್ಜಾದ ಕಲ್ಪತರು ನಾಡು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೊಬೈಲ್  ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ
    ರಾಜ್ಯ ಸುದ್ದಿ April 25, 2026

    ಮೊಬೈಲ್  ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ

    By adminApril 25, 2026No Comments1 Min Read

    ಹುಬ್ಬಳ್ಳಿ: ಮೊಬೈಲ್‌ ನಲ್ಲಿ ಆನ್‌ ಲೈನ್ ಗೇಮ್ ಆಡದಂತೆ ತಾಯಿ ಬುದ್ಧಿವಾದ ಹೇಳಿ ಮೊಬೈಲ್ ಕಿತ್ತುಕೊಂಡಿದ್ದಕ್ಕೆ ಮನನೊಂದ 14 ವರ್ಷದ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಹುಬ್ಬಳ್ಳಿಯ ಬೆಂಗೇರಿಯ ಉದಯನಗರದಲ್ಲಿ ನಡೆದಿದೆ.

    ಮೃತ ಬಾಲಕನನ್ನು ಸಮರ್ಥ್ ಪಟಿಕೆ ಎಂದು ಗುರುತಿಸಲಾಗಿದೆ. ಈತ ಕಳೆದ ಕೆಲವು ದಿನಗಳಿಂದ ‘ಫ್ರೀ ಫೈರ್’ (Free Fire) ಎಂಬ ಆನ್‌ ಲೈನ್ ಗೇಮ್‌ ಗೆ ತೀವ್ರವಾಗಿ ವ್ಯಸನಿಯಾಗಿದ್ದ ಎನ್ನಲಾಗಿದೆ.


    Provided by
    Provided by

    ಘಟನೆಯ ದಿನ ರಾತ್ರಿ ಸಮರ್ಥ್ ಸತತವಾಗಿ ಮೊಬೈಲ್‌ ನಲ್ಲಿ ಗೇಮ್ ಆಡುತ್ತಿದ್ದನ್ನು ಗಮನಿಸಿದ ತಾಯಿ, “ಮೊಬೈಲ್ ಸಾಕು ಮಾಡು, ಓದಿನ ಕಡೆ ಗಮನ ಕೊಡು” ಎಂದು ಬುದ್ಧಿವಾದ ಹೇಳಿದ್ದಾರೆ. ಅಲ್ಲದೆ, ಆತನ ಕೈಯಲ್ಲಿದ್ದ ಮೊಬೈಲ್ ಫೋನನ್ನು ಕಿತ್ತುಕೊಂಡಿದ್ದಾರೆ. ಇದರಿಂದ ತೀವ್ರವಾಗಿ ನೊಂದ ಬಾಲಕ ತಕ್ಷಣವೇ ತನ್ನ ಕೋಣೆಗೆ ಹೋಗಿ ಒಳಗಿನಿಂದ ಬಾಗಿಲು ಹಾಕಿಕೊಂಡಿದ್ದಾನೆ. ಸುಮಾರು 15–20 ನಿಮಿಷಗಳಾದರೂ ಮಗ ಹೊರಬಾರದಿದ್ದಾಗ ಆತಂಕಗೊಂಡ ತಂದೆ ಕಿಟಕಿಯಿಂದ ಇಣುಕಿ ನೋಡಿದಾಗ, ಸಮರ್ಥ್ ಸೀರೆಯಿಂದ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ.

    ತಕ್ಷಣವೇ ಬಾಗಿಲು ಮುರಿದು ಬಾಲಕನನ್ನು ಕಿಮ್ಸ್ (KIMS) ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಈ ಸಂಬಂಧ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ

    April 25, 2026

    ವರನಟ ಡಾ. ರಾಜ್‌ಕುಮಾರ್ ಸಮಾಧಿ ಬಗ್ಗೆ ಹೇಳಿಕೆ: ನಟ ಚೇತನ್ ವಿರುದ್ಧ ಪೊಲೀಸ್ ದೂರು

    April 25, 2026

    ಅಂಬೇಡ್ಕರ್ ರವರ ಚಿಂತನೆಗಳು ಸರ್ವಕಾಲಿಕ ಪ್ರಸ್ತುತ: ಚಾಮರಾಜನಗರ ವಿವಿಯ ಕುಲಪತಿ ಪ್ರೊ. ಬಿ.ಎಲ್. ಗಂಗಾಧರ್ ಅಭಿಮತ

    April 25, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ

    April 25, 2026

    ತುಮಕೂರು: ದೇಶದ ಭವಿಷ್ಯವಾಗಿರುವ ಯುವ ಸಮುದಾಯ ಮಾದಕ ವ್ಯಸನಗಳಿಂದ ದೂರವಿದ್ದು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕೇಂದ್ರ ಸಚಿವ…

    ಮೊಬೈಲ್  ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ

    April 25, 2026

    ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ

    April 25, 2026

    ವರನಟ ಡಾ. ರಾಜ್‌ಕುಮಾರ್ ಸಮಾಧಿ ಬಗ್ಗೆ ಹೇಳಿಕೆ: ನಟ ಚೇತನ್ ವಿರುದ್ಧ ಪೊಲೀಸ್ ದೂರು

    April 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.