ದೇಶಾದ್ಯಂತ 1,472 ಐಎಎಸ್, 864 ಐಪಿಎಸ್ ಮತ್ತು 1,057 ಐಎಫ್‌ಎಸ್ ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಪ್ರಕಟಿಸಿದೆ. ಜನವರಿ 1, 2022 ರ ವೇಳೆಗೆ ದೇಶದಲ್ಲಿ 6,789 ಐಎಎಸ್ ಹುದ್ದೆಗಳು, 4,984 ಐಪಿಎಸ್ ಹುದ್ದೆಗಳು ಮತ್ತು 3,191 ಐಎಫ್‌ಎಸ್ ಹುದ್ದೆಗಳಿವೆ ಎಂದು ಕೇಂದ್ರ ಸಿಬ್ಬಂದಿ ವ್ಯವಹಾರಗಳ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಬುಧವಾರ ಲೋಕಸಭೆಗೆ ತಿಳಿಸಿದರು.
ಪ್ರಸ್ತುತ 5,371 ಐಎಎಸ್, 4,120 ಐಪಿಎಸ್ ಮತ್ತು 2,134 ಐಎಫ್ಎಸ್ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳಲಾಗುವುದು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy