nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ

    March 11, 2026
    Facebook Twitter Instagram
    ಟ್ರೆಂಡಿಂಗ್
    • ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್
    • ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ
    • ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ
    • ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ
    • ಕುಣಿಗಲ್: ಒಂಟಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು
    • ಕೊಡಚಾದ್ರಿ ಚೀಟ್ಸ್ ಪ್ರೈವೇಟ್ ಲಿಮಿಟೆಡ್‌ : ಸಾಲ ಪಡೆದ ವ್ಯಕ್ತಿಗೆ ಅವಮಾನ
    • ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.
    • ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೌರ ಕಾರ್ಮಿಕರಿಗೆ ವಸತಿ ನಿರ್ಮಿಸಲು 15 ಎಕರೆ ಜಾಗ ಗುರುತು: ಶಾಸಕ ಜಿ.ಬಿ.ಜ್ಯೋತಿಗಣೇಶ್
    ತುಮಕೂರು September 24, 2025

    ಪೌರ ಕಾರ್ಮಿಕರಿಗೆ ವಸತಿ ನಿರ್ಮಿಸಲು 15 ಎಕರೆ ಜಾಗ ಗುರುತು: ಶಾಸಕ ಜಿ.ಬಿ.ಜ್ಯೋತಿಗಣೇಶ್

    By adminSeptember 24, 2025No Comments1 Min Read
    jothi ganesh

    ತುಮಕೂರು: ಪೌರ ಕಾರ್ಮಿಕರಿಗೆ ವಸತಿ ನಿರ್ಮಿಸಲು ಹೆಬ್ಬಾಕ ಬಳಿ 15 ಎಕರೆ ಜಾಗ ಗುರುತಿಸಲಾಗಿದ್ದು, ಜಿಲ್ಲಾಧಿಕಾರಿಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು.

    ಮಂಗಳವಾರ ಮಹಾನಗರ ಪಾಲಿಕೆಯಿಂದ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ, ಕಾರ್ಮಿಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ಅನುಮತಿ ನೀಡಿದ ನಂತರ ಪಾಲಿಕೆ ಅಗತ್ಯ ಕ್ರಮ ಕೈಗೊಳ್ಳಲಿದೆ. ಹತ್ತಾರು ವರ್ಷಗಳಿಂದ ದುಡಿಯುತ್ತಿರುವ ಕಾರ್ಮಿಕರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕರು ಅನಾರೋಗ್ಯದಿಂದ ಸಾವನ್ನಪ್ಪುವ ಸಾಧ್ಯತೆ ಹೆಚ್ಚಿವೆ. ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಲಹೆ ಮಾಡಿದರು.


    Provided by
    Provided by

    ಪಾಲಿಕೆ ಆಯುಕ್ತರಾದ ಬಿ.ವಿ.ಅಶ್ವಜ, ‘ಗೃಹ ಭಾಗ್ಯ ಯೋಜನೆಯಡಿ ಮನೆ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದೆ. ಶೀಘ್ರದಲ್ಲಿಯೇ ಪೌರ ಕಾರ್ಮಿಕರಿಗೆ ಆರೋಗ್ಯ, ಜೀವ ಹಾಗೂ ಅಪಘಾತ ವಿಮೆ ಸೌಲಭ್ಯ ಕಲ್ಪಿಸಲಾಗುವುದು. ಕಸ ಬಿಸಾಡುವ ನಾಗರಿಕರಿಂದ 710 ಲಕ್ಷ ದಂಡ ವಸೂಲಿ ಮಾಡಲಾಗಿದೆ ಎಂದರು.

    ಪಾಲಿಕೆ ಕಾರ್ಯನಿರ್ವಾಹಕ ಎಂಜಿನಿಯರ್‌ ಗಳಾದ ವಿನಯ್‌ಕುಮಾರ್, ಸುರೇಶ್‌ಕುಮಾರ್, ಪ್ರವೀಣ್‌ಕುಮಾರ್, ಆರೋಗ್ಯಾಧಿಕಾರಿ ಡಾ.ಯೋಗೀಶ್, ನಗರ ಯೋಜನಾಧಿಕಾರಿ ಸಂಗಪ್ಪ, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಪ್ರಸನ್ನಕುಮಾರ್ ಇತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    ತೆಲಂಗಾಣ: ಭಾರತೀಯ ಸಂಸ್ಕೃತಿಯಲ್ಲಿ ‘ಅತಿಥಿ ದೇವೋ ಭವ’ ಎಂಬ ಮಾತಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಕಾಲಘಟ್ಟ ಮತ್ತು ಹೆಚ್ಚುತ್ತಿರುವ…

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ

    March 11, 2026

    ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ

    March 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.