ಉತ್ತರ ಪ್ರದೇಶ:ಪ್ರೇಮ ಪ್ರಸ್ತಾಪವನ್ನು ತಿರಸ್ಕರಿಸಿದ 15 ವರ್ಷದ ಬಾಲಕಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಉತ್ತರ ಪ್ರದೇಶದ ಭದೋಹಿ ಎಂಬಲ್ಲಿ ಈ ಘಟನೆ ನಡೆದಿದೆ. ಅನುರಾಧಾ ಬಿಂದ್ ಎಂಬ ಬಾಲಕಿ ಕೊಲೆಯಾದಳು.
22 ವರ್ಷದ ಅರವಿಂದ್ ವಿಶ್ವಕರ್ಮ ತನ್ನ ಸಹೋದರಿ ನಿಶಾ ಜೊತೆ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಿಂದ ಹಿಂತಿರುಗುತ್ತಿದ್ದ ಅನುರಾಧಾಳ ತಲೆಗೆ ಗುಂಡು ಹಾರಿಸಿದ್ದಾನೆ.
ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದೆ. ಆರೋಪಿ ತಲೆಮರೆಸಿಕೊಂಡಿದ್ದಾನೆ.ಪೊಲೀಸ್ ಅಧಿಕಾರಿಗಳು ತನಿಖೆ ಶುರು ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.ಶೀಘ್ರದಲ್ಲಿ ಅಪರಾಧಿಯನ್ನು ಹಿಡಿಯುತ್ತೇವೆ ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


