nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!
    ರಾಷ್ಟ್ರೀಯ ಸುದ್ದಿ June 16, 2025

    ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!

    By adminJune 16, 2025No Comments1 Min Read
    plane crash

    ಅಹಮದಾಬಾದ್: ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟ 18 ಮಂದಿಯ ಗುರುತು ಪತ್ತೆ ಇನ್ನೂ ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.

    ಮೃತರ ಸಂಖ್ಯೆ ಮತ್ತು ಗುರುತಿನ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಿಲ್ಲ. 242 ಮಂದಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಈ ಪೈಕಿ ಒಬ್ಬ ಮಾತ್ರವೇ ಬದುಕುಳಿದಿದ್ದಾರೆ.  ಅಹಮದಾಬಾದ್‌ನ ಬಿಜೆ ವೈದ್ಯಕೀಯ ಕಾಲೇಜು ಮತ್ತು ಸಿವಿಲ್ ಆಸ್ಪತ್ರೆಯ ಆವರಣದಲ್ಲಿ ಸಂಭವಿಸಿದ ಈ ಅವಘಡದಲ್ಲಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರು ಮಾತ್ರವಲ್ಲದೇ ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿ ಕೂಡ ಸಾವನ್ನಪ್ಪಿದ್ದಾರೆ.


    Provided by
    Provided by

    ಇಲ್ಲಿಯವರೆಗೆ 272 ಡಿಎನ್‌ ಎ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಇದರಲ್ಲಿ 13ಮಂದಿ ಇತರರೂ ಸೇರಿದ್ದಾರೆ — ಒಂಬತ್ತು ಸ್ಥಳೀಯ ನಿವಾಸಿಗಳು ಮತ್ತು ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳ ಸಾವನ್ನಪ್ಪಿದ್ದಾರೆ. ಇತರ 18 ವ್ಯಕ್ತಿಗಳು ಯಾರು (272 – [241 + 13]) ಏನು ಎಂಬ ಬಗ್ಗೆ ಸ್ಪಷ್ಟತೆ ಇಲ್ಲ.

    ಡಿಎನ್‌ ಎ ಗುರುತಿನ ಪ್ರಕ್ರಿಯೆ ಮುಗಿದ ನಂತರವೇ ಸಾವಿನ ನಿಖರ ಸಂಖ್ಯೆ ತಿಳಿಯಬಹುದು ಎಂದು ಸರ್ಕಾರ ಹೇಳಿದೆ. ಇಲ್ಲಿಯವರೆಗೆ, ಡಿಎನ್‌ ಎ ಪರೀಕ್ಷೆಯ ಮೂಲಕ 80 ಸಂತ್ರಸ್ತರನ್ನು ಗುರುತಿಸಲಾಗಿದೆ. ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 33 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.