nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ನೂತನ ಕನಕ ಭವನದ ಮೇಲ್ಚಾವಣಿ ನಿರ್ಮಾಣಕ್ಕೆ ಕೆಪಿಸಿಸಿ ಸದಸ್ಯ ವಿ. ಯೋಗೇಶ್ ಭರವಸೆ

    November 7, 2026

    ಸೋನಾಳ ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ವಿಬಿ–ಜಿ ರಾಮ್ ಜಿ ಯೋಜನೆಯ ಸೌಲಭ್ಯ ಪ್ರತಿಯೊಬ್ಬರಿಗೂ ಮುಟ್ಟಲಿ: ಸೂರ್ಯಕಾಂತ ಎಕಲಾರ

    November 7, 2026

    ಮಧುಗಿರಿ: ಪಟ್ಟಣದಲ್ಲಿ ಹೊಸ ಬಾರ್‌ ಗಳಿಗೆ ಅನುಮತಿ ಬೇಡ: ಡಾ. ಕೆ.ಎಸ್. ಪಾಂಡುರಂಗಾರೆಡ್ಡಿ

    November 7, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ನೂತನ ಕನಕ ಭವನದ ಮೇಲ್ಚಾವಣಿ ನಿರ್ಮಾಣಕ್ಕೆ ಕೆಪಿಸಿಸಿ ಸದಸ್ಯ ವಿ. ಯೋಗೇಶ್ ಭರವಸೆ
    • ಸೋನಾಳ ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ವಿಬಿ–ಜಿ ರಾಮ್ ಜಿ ಯೋಜನೆಯ ಸೌಲಭ್ಯ ಪ್ರತಿಯೊಬ್ಬರಿಗೂ ಮುಟ್ಟಲಿ: ಸೂರ್ಯಕಾಂತ ಎಕಲಾರ
    • ಮಧುಗಿರಿ: ಪಟ್ಟಣದಲ್ಲಿ ಹೊಸ ಬಾರ್‌ ಗಳಿಗೆ ಅನುಮತಿ ಬೇಡ: ಡಾ. ಕೆ.ಎಸ್. ಪಾಂಡುರಂಗಾರೆಡ್ಡಿ
    • ಹಲ್ಕುರಿಕೆ ಕೆರೆಗೆ ನೀರು: ನ.23ರ ಗಡುವು | ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಶಾಂತ್ ಕುಮಾರ್ ಎಚ್ಚರಿಕೆ
    • ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರು ಬದಲಾವಣೆಯಾಗಲ್ಲ; ಬಸ್ ದರ ಏರಿಕೆ ಅನಿವಾರ್ಯ: ಡಾ. ಜಿ. ಪರಮೇಶ್ವರ್
    • ಜನ ಸಾಮಾನ್ಯರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ: ಶಾಸಕ ಡಾ.ಎಚ್.ಡಿ.ರಂಗನಾಥ್
    • ನಾವು ಹಳ್ಳಿಗುಗ್ಗುಗಳೇ ಏನಿವಾಗ? :  ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಜೆಡಿಎಸ್ ಕಾರ್ಯಕರ್ತರ ಪ್ರಶ್ನೆ
    • ಡಿ. 2026ರೊಳಗೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸುವ ಗುರಿ: ವಿ. ಸೋಮಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಜನಿ ಪುತ್ರಿ ಜೊತೆಗೆ ಡಿವೋರ್ಸ್ ಪಡೆದ ಧನುಷ್ : 18 ವರ್ಷಗಳ ಬಳಿಕ ದೂರಾಗಿದ್ದೇಕೆ ?
    ಸ್ಪೆಷಲ್ ನ್ಯೂಸ್ January 18, 2022

    ರಜನಿ ಪುತ್ರಿ ಜೊತೆಗೆ ಡಿವೋರ್ಸ್ ಪಡೆದ ಧನುಷ್ : 18 ವರ್ಷಗಳ ಬಳಿಕ ದೂರಾಗಿದ್ದೇಕೆ ?

    By adminJanuary 18, 2022No Comments1 Min Read
    dhanush aishwaryaa

    ಇತ್ತೀಚೆಗೆ ಅಂದ್ರೆ 2021 ರಲ್ಲಿ ಟಾಲಿವುಡ್ ನ ಸ್ಟಾರ್ ಕಪಲ್ ಸಮಂತಾ – ನಾಗಚೈತನ್ಯ ಡಿವೋರ್ಸ್ ಪಡೆದಿದ್ದರು.. ಇದೀಗ ಸೌತ್ ಇಂಡಸ್ಟ್ರಿಯ ಮತ್ತೊಂದು ಸ್ಟಾರ್ ಜೋಡಿ ವಿಚ್ಛೇಧನ ಪಡೆದಿದೆ..

    ನಟ ಧನುಷ್ ಹಾಗೂ ಪತ್ನಿ ಐಶ್ವರ್ಯಾ ರಜನಿಕಾಂತ್ ಇಬ್ಬರೂ ವಿಚ್ಛೇದನ ನೀಡುವುದಾಗಿ ಘೋಷಿಸಿದ್ದಾರೆ. 18 ವರ್ಷಗಳ ಬಳಿಕ ಇಬ್ಬರೂ ಬೇರೆಯಾಗಲು ನಿರ್ಧರಿಸಿರುವುದು ತಮಿಳು ಚಿತ್ರರಂಗಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ದೊಡ್ಡ ಶಾಕ್ ಆಗಿದೆ. ರಜನಿ ಅಭಿಮಾನಿಗಳು ಶಾಕ್ ಆಗಿದ್ದಾರೆ.

    ನಟ ಧನುಷ್ ಹಾಗೂ ಐಶ್ವರ್ಯಾ ಇಬ್ಬರೂ ಟ್ವಿಟ್ಟರ್ ನಲ್ಲಿ ಬೇರೆಯಾಗುತ್ತಿರುವ ವಿಷಯವನ್ನು ಘೋಷಣೆ ಮಾಡಿದ್ದಾರೆ. ಇಬ್ಬರೂ ಬೇರೆಯಾಗುತ್ತಿರುವುದಾಗಿ ಧನುಷ್ ಹಾಗೂ ಐಶ್ವರ್ಯಾ ಜೊತೆಯಾಗಿ ಟ್ವೀಟ್ ಮಾಡಿ ಘೋಷಣೆ ಮಾಡಿದ್ದಾರೆ.

    ಧನುಷ್ ಸೋಶಿಯಲ್ ಮೀಡಿಯಾ ಮೂಲಕ ವಿಚ್ಛೇದನದ ಬಗ್ಗೆ ಬಹಿರಂಗ ಪತ್ರವನ್ನು ಬರೆದಿದ್ದಾರೆ. “18 ವರ್ಷ ಸ್ನೇಹಿತರಾಗಿ, ದಂಪತಿಯಾಗಿ, ಪೋಷಕರಾಗಿ ಹಾಗೂ ಹಿತೈಷಿಯಾಗಿ ಜೊತೆಗಿದ್ದೆವು. ಬೆಳವಣಿಗೆ, ಪರಸ್ಪರ ಅರಿತುಕೊಳ್ಳುವಿಕೆ, ಹೊಂದಾಣಿಕೆ ಹಾಗೂ ಒಪ್ಪಿಕೊಳ್ಳುವ ಜರ್ನಿ ಮಧುರವಾಗಿತ್ತು. ಇವತ್ತು ನಾವು ನಮ್ಮ ಬೇರೆ ದಾರಿಗಳನ್ನು ಹುಡುಕಿಕೊಳ್ಳುವ ತೀರ್ಮಾನಕ್ಕೆ ಬಂದಿದ್ದೇವೆ.

    ಐಶ್ವರ್ಯ ಹಾಗೂ ನಾನು ಇಬ್ಬರೂ ಬೇರೆಯಾಗುವ ನಿರ್ಧಾರಕ್ಕೆ ಬಂದಿದ್ದು, ಒಬ್ಬರನೊಬ್ಬರು ಸ್ವತಂತ್ರ ವ್ಯಕ್ತಿಯಾಗಿ ಅರ್ಥ ಮಾಡಿಕೊಳ್ಳಲು ನಿರ್ಧರಿಸಿದ್ದೇವೆ. ನಮ್ಮ ನಿರ್ಧಾರಗಳಿಗೆ ಗೌರವ ನೀಡಿ ಮತ್ತು ಇದನ್ನು ನಿಭಾಯಿಸಲು ಬಿಡಿ ” ಎಂದು ಧನುಷ್ ತಿಳಿಸಿದ್ದಾರೆ. ನವೆಂಬರ್ 18, 2004ರಲ್ಲಿ ಧನುಷ್ ಹಾಗೂ ಐಶ್ವರ್ಯಾ ವಿವಾಹವಾಗಿದ್ದರು.

    ವರದಿ: ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ನರಕ ಚತುರ್ದಶಿಯ ಅಭ್ಯಂಗ ಸ್ನಾನಕ್ಕೆ ಯಾವ ಎಣ್ಣೆ ಬಳಸಬೇಕು? ಎಣ್ಣೆ ಆಯ್ಕೆ ಮಾಡುವ ಮುನ್ನ ಈ ವಿಷಯಗಳನ್ನು ಗಮನಿಸಿ

    November 7, 2026

    ನಾವು ಗೊರಕೆ ಹೊಡೆಯುವ ಶಬ್ದ ನಮಗೇ ಏಕೆ ಕೇಳಿಸುವುದಿಲ್ಲ? ಇದರ ಹಿಂದಿದೆ ಮೆದುಳಿನ ವಿಚಿತ್ರ ಆಟ!

    November 5, 2026

    ಎಫ್‌ ಡಿ ಹೂಡಿಕೆದಾರರ ಗಮನಕ್ಕೆ: ನವೆಂಬರ್‌ ನಲ್ಲಿ ಬಡ್ಡಿದರ ಬದಲಾವಣೆ, ಯಾವ ಬ್ಯಾಂಕ್‌ ನಲ್ಲಿ ಹೆಚ್ಚು ಲಾಭ?

    November 5, 2026

    Leave A Reply Cancel Reply

    Our Picks

     ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!

    November 6, 2026

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ನೂತನ ಕನಕ ಭವನದ ಮೇಲ್ಚಾವಣಿ ನಿರ್ಮಾಣಕ್ಕೆ ಕೆಪಿಸಿಸಿ ಸದಸ್ಯ ವಿ. ಯೋಗೇಶ್ ಭರವಸೆ

    November 7, 2026

    ತಿಪಟೂರು: ತಾಲೂಕಿನ ಕುರುಬ ಸಮುದಾಯದ ಬಹುದಿನಗಳ ಕನಸಾಗಿರುವ ನೂತನ ಕನಕ ಭವನದ ನಿರ್ಮಾಣ ಸ್ಥಳಕ್ಕೆ ಕೆಪಿಸಿಸಿ ಸದಸ್ಯ ವಿ. ಯೋಗೇಶ್…

    ಸೋನಾಳ ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ವಿಬಿ–ಜಿ ರಾಮ್ ಜಿ ಯೋಜನೆಯ ಸೌಲಭ್ಯ ಪ್ರತಿಯೊಬ್ಬರಿಗೂ ಮುಟ್ಟಲಿ: ಸೂರ್ಯಕಾಂತ ಎಕಲಾರ

    November 7, 2026

    ಮಧುಗಿರಿ: ಪಟ್ಟಣದಲ್ಲಿ ಹೊಸ ಬಾರ್‌ ಗಳಿಗೆ ಅನುಮತಿ ಬೇಡ: ಡಾ. ಕೆ.ಎಸ್. ಪಾಂಡುರಂಗಾರೆಡ್ಡಿ

    November 7, 2026

    ಹಲ್ಕುರಿಕೆ ಕೆರೆಗೆ ನೀರು: ನ.23ರ ಗಡುವು | ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಶಾಂತ್ ಕುಮಾರ್ ಎಚ್ಚರಿಕೆ

    November 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.