ಪಾನಿಪೂರಿ ತಿಂದು 19 ಮಂದಿ ಮಕ್ಕಳು ಅಸ್ವಸ್ಥಗೊಂಡ ಘಟನೆ ಹರಿಹರ ತಾಲೂಕಿನ ಮಲೇ ಬೆನ್ನೂರಿನಲ್ಲಿ ನಡೆದಿದೆ.
ಮಲೇಬೆನ್ನೂರಿನ ಜಾಮಿಯಾ ಮಸೀದಿ ಬಳಿ ಉಪವಾಸ ಅಂತ್ಯ ಮಾಡಿದ ನಂತರ ಮಸೀದಿ ಮುಂಭಾಗ ಪಾನಿ ಪೂರಿ ಸೇವಿಸಿದ 19 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಸರ್ಕಾರಿ ಆಸ್ಪತ್ರೆ ಗೆ ದಾಖಲಿಸಲಾಗಿದೆ, ಅದರಲ್ಲಿ ನಾಲ್ಕು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ.
ದಾವಣಗೆರೆ ಬಾಪೂಜಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


