nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ
    • ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ
    • ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)
    • ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
    • ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ
    • ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
    • ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 2 ಕೋಟಿ ರೂ. ಗೆ ಮಾರಾಟಕ್ಕಿದೆ ಗ್ರಾಮ
    ಸ್ಪೆಷಲ್ ನ್ಯೂಸ್ November 15, 2022

    2 ಕೋಟಿ ರೂ. ಗೆ ಮಾರಾಟಕ್ಕಿದೆ ಗ್ರಾಮ

    By adminNovember 15, 2022No Comments1 Min Read
    salto de castro

    ಸ್ಪೇನ್ : ಮೂರು ದಶಕಗಳಿಂದ ಯಾರೂ ವಾಸಿಸದ ಸ್ಪೇನ್‌ ದೇಶದ ಸಂಪೂರ್ಣ ಗ್ರಾಮವೊಂದನ್ನು 2 ಕೋಟಿ ರೂಪಾಯಿಗಳಿಗೆ ಮಾರಾಟಕ್ಕೆ ಇಡಲಾಗಿದೆ.

    ಪೋರ್ಚುಗಲ್‌ ನ ಗಡಿಯಲ್ಲಿರುವ ಸ್ಪೇನ್‌ ನ ಸಾಲ್ಟೊ ಡಿ ಕ್ಯಾಸ್ಟ್ರೊ ಎಂಬ ಹಳ್ಳಿಯು ಸುಮಾರು ರೂ. 2 ಕೋಟಿ 16 ಲಕ್ಷ ಮಾರಾಟಕ್ಕಿದೆ ಎಂದು ಸ್ಪಾನಿಷ್ ಪ್ರಾಪರ್ಟಿ ರಿಟೇಲ್ ವೆಬ್‌ ಸೈಟ್ ಐಡಿಯಲಿಸ್ಟಾದಲ್ಲಿ ಪಟ್ಟಿ ಮಾಡಲಾಗಿದೆ.


    Provided by
    Provided by

    44 ಮನೆಗಳು, ಹೋಟೆಲ್, ಚರ್ಚ್, ಶಾಲೆ, ಪುರಸಭೆಯ ಈಜುಕೊಳ ಮತ್ತು ಬ್ಯಾರಕ್‌ ಗಳ ಕಟ್ಟಡವನ್ನು ಹೊಂದಿರುವ ಗ್ರಾಮವು ಪ್ರವಾಸಿ ತಾಣವಾಗಿ ಹೊರಹೊಮ್ಮುವ ನಿರೀಕ್ಷೆಯಿತ್ತು. ಆದರೆ ಯೂರೋಜೋನ್ ಬಿಕ್ಕಟ್ಟಿನಿಂದಾಗಿ ಇದು ಕಾರ್ಯರೂಪಕ್ಕೆ ಬರಲಿಲ್ಲ. ಮಾರಾಟಕ್ಕಿರುವ ಗ್ರಾಮವು ಮ್ಯಾಡ್ರಿಡ್‌ ನಿಂದ ಕೆಲವು ಗಂಟೆಗಳ ಪ್ರಯಾಣದ ದೂರದಲ್ಲಿದೆ.

    ರಿಟೇಲ್ ಆಸ್ತಿ ವೆಬ್‌ಸೈಟ್‌ನಲ್ಲಿ ಈಗ ಹೊಸದಾಗಿ ಹರಾಜು ಜಾಹೀರಾತು ಪ್ರಕಟಿಸಲಾಗಿದೆ. ಈಗ ಬ್ರಿಟನ್, ಫ್ರಾನ್ಸ್, ಬೆಲ್ಜಿಯಂ ಮತ್ತು ರಷ್ಯಾದ ಸುಮಾರು 300ಕ್ಕೂ ಹೂಡಿಕೆದಾರರು ಗ್ರಾಮದ ಖರೀದಿಗೆ ಆಸಕ್ತಿ ವ್ಯಕ್ತಪಡಿಸಿದ್ದಾರೆ.

    ವರದಿಗಳ ಪ್ರಕಾರ, 1950 ರ ದಶಕದಿಂದ ವಿದ್ಯುತ್ ಉತ್ಪಾದನಾ ಸಂಸ್ಥೆಯೊಂದು ಸಾಲ್ಟೊ ಡಿ ಕ್ಯಾಸ್ಟ್ರೊದಲ್ಲಿ ಹತ್ತಿರದ ಜಲಾಶಯವನ್ನು ನಿರ್ಮಿಸುತ್ತಿರುವ ಉದ್ಯೋಗಿಗಳಿಗೆ ಈ ಗ್ರಾಮದಲ್ಲಿ ವಸತಿ ವ್ಯವಸ್ಥೆ ಮಾಡಿತ್ತು. ಆದರೆ, ಯೋಜನೆ ಪೂರ್ಣಗೊಂಡ ಬಳಿಕ ಗ್ರಾಮ ನಿರ್ಜನವಾಗಿತ್ತು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ

    March 1, 2026

    ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ

    October 10, 2025

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಬೀದರ್: ನಗರದ ಪ್ರತಿಭೆಗಳಿಗೆ ರಾಷ್ಟ್ರಮಟ್ಟದ ವೇದಿಕೆ ಕಲ್ಪಿಸುವ ಉದ್ದೇಶದಿಂದ ಎಸ್.ಪಿ. ಮಾಡೆಲಿಂಗ್ ಹಬ್ ವತಿಯಿಂದ ‘ಐಕಾನ್ ಆಫ್ ಡೆಕ್ಕನ್ ಸೀಸನ್–3…

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026

    ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    March 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.