nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ

    October 11, 2026

    ತುಮಕೂರು ದಸರಾ: ಇಂದು ಏನೇನು ಕಾರ್ಯಕ್ರಮ?

    October 11, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    • ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ
    • ತುಮಕೂರು ದಸರಾ: ಇಂದು ಏನೇನು ಕಾರ್ಯಕ್ರಮ?
    • ಶ್ರೀ ಕಂಬಾಳು ಸಂಸ್ಥಾನ ಮಠದಲ್ಲಿ ವಿಜಯದಶಮಿ ಮಹೋತ್ಸವ: ಅ.11ರಿಂದ ಧಾರ್ಮಿಕ ಕೈಂಕರ್ಯಗಳು ಆರಂಭ
    • ಗಿಡಗಳಲ್ಲೂ ಗಂಡು, ಹೆಣ್ಣು ಇವೆಯೇ? ಯಾವ ಮರ ಹಣ್ಣು ಬಿಡುತ್ತದೆ, ಹೇಗೆ ಗುರುತಿಸಬೇಕು?
    • ನವರಾತ್ರಿ ಸಂಭ್ರಮ ಆರಂಭ: ದಿನಕ್ಕೊಂದು ಬಣ್ಣಕ್ಕಿರುವ ವಿಶೇಷ ಅರ್ಥವೇನು ?
    • ಕಿಡ್ನಿ ಕಾಯಿಲೆ ಆರಂಭದಲ್ಲೇ ಪತ್ತೆಹಚ್ಚಲು ಈ 3 ಪರೀಕ್ಷೆ ಮಾಡಿ! ನಿರ್ಲಕ್ಷಿಸಿದರೆ ಅಪಾಯ
    • “30 ನಾಯಕರಿಗೆ ಕೋಟಿ ಕೋಟಿ ಕೊಟ್ಟಿದ್ದೇನೆ” ಎಂದ ಪ್ರದೀಪ್ ಈಶ್ವರ್! ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 20 ವರ್ಷದ ಯುವ ಕ್ರಿಕೆಟ್ ಆಟಗಾರ ಜೋಶ್ ಬೇಕರ್‌ ನಿಗೂಢ ಸಾವು
    ರಾಷ್ಟ್ರೀಯ ಸುದ್ದಿ May 5, 2024

    20 ವರ್ಷದ ಯುವ ಕ್ರಿಕೆಟ್ ಆಟಗಾರ ಜೋಶ್ ಬೇಕರ್‌ ನಿಗೂಢ ಸಾವು

    By adminMay 5, 2024No Comments1 Min Read
    josh bekar

    ಮೂರು ದಿನಗಳ ಹಿಂದೆ ವೊರ್ಸೆಸ್ಟರ್‌ ಶೈರ್‌ ಪರವಾಗಿ 66 ರನ್ ಗೆ 6 ವಿಕೆಟ್‌ ಪಡೆದು ಅಸಾಮಾನ್ಯ ಬೌಲಿಂಗ್​ ಪ್ರದರ್ಶನ ತೋರಿದ್ದ ಇಂಗ್ಲೆಂಡ್​ ಉದಯೋನ್ಮುಖ ಆಟಗಾರ, 20 ವರ್ಷದ ಜೋಶ್ ಬೇಕರ್‌ ನಿಗೂಢವಾಗಿ ಸಾವನ್ನಪ್ಪಿದ್ದಾರೆ.

    ಬುಧವಾರ ಪಂದ್ಯವನ್ನಾಡಿದ ಬಳಿಕ ಬೇಕರ್‌ ಯಾವುದೇ ಸಂಪರ್ಕಕ್ಕೆ ಸಿಗಲಿಲ್ಲ. ಫೋನ್‌ ಮಾಡಿದರೂ ಕೂಡ ರಿಸೀವ್‌ ಮಾಡಿರಲಿಲ್ಲ. ಬಳಿಕ ಅವರು ತಮ್ಮ ಸ್ನೇಹಿತನ ಮನೆಯಲ್ಲಿ  ಮೃತರಾಗಿ ಪತ್ತೆಯಾಗಿದ್ದಾರೆ. ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಇವರ ಸಾವಿಗೆ ಇಂಗ್ಲೆಂಡ್​ ಮತ್ತು ವೇಲ್ಸ್​ ಕ್ರಿಕೆಟ್​ ಮಂಡಳಿ, ಐಸಿಸಿ ಸೇರಿ ಅನೇಕ ಮಾಜಿ ಮತ್ತು ಹಾಲಿ ಕ್ರಿಕೆಟಿಗರು ಕಂಬನಿ ಮಿಡಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್​ ನಲ್ಲಿ 22 ಪಂದ್ಯ ಆಡಿರುವ ಜೋಶ್ 43 ವಿಕೆಟ್​ ಪಡೆದಿದ್ದಾರೆ. ಬ್ಯಾಟಿಂಗ್​ನಲ್ಲಿ 411 ರನ್​ ಗಳಿಸಿದ್ದಾರೆ. 84ಕ್ಕೆ 5 ವಿಕೆಟ್​ ಉತ್ತಮ ವೈಯಕ್ತಿಕ ಸಾಧನೆಯಾಗಿದೆ. ಲಿಸ್ಟ್​ ಎ ಕ್ರಿಕೆಟ್​ನಲ್ಲಿ 17 ಪಂದ್ಯಗಳಿಂದ 24 ವಿಕೆಟ್​, ಟಿ20 ಕ್ರಿಕೆಟ್ ​ನಲ್ಲಿ 8 ಪಂದ್ಯ ಆಡಿ 3 ವಿಕೆಟ್​ ಪಡೆದಿದ್ದಾರೆ.

    ಬೇಕರ್ 2021 ರಲ್ಲಿ ಪ್ರಥಮ ದರ್ಜೆಗೆ ಪಾದಾರ್ಪಣೆ ಮಾಡಿದ್ದರು. ಎಲ್ಲಾ ಸ್ವರೂಪದ ಕ್ರಿಕೆಟ್​ ಸೇರಿ 47 ಪಂದ್ಯಗಳನ್ನು ಆಡಿ 70 ವಿಕೆಟ್​ಗಳನ್ನು ಪಡೆದಿದ್ದಾರೆ. ಅಂಡರ್​-19 ವಯೋಮಿತಿಯಲ್ಲಿ ಇಂಗ್ಲೆಂಡ್​ ತಂಡವನ್ನು ಪ್ರತಿನಿಧಿಸಿದ್ದರು. ಸ್ಪಿನ್​ ಬೌಲರ್​ ಆಗಿದ್ದ ಜೋಶ್‌ ಬೇಕರ್‌ ಭವಿಷ್ಯದ ಇಂಗ್ಲೆಂಡ್​ ತಂಡದ ಆಟಗಾರನೆಂದೆ ಗುರುತಿಸಿಕೊಂಡಿದ್ದರು. ಆದರೆ ಈಗ ಇಹಲೋಕ ತ್ಯಜಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    Comments are closed.

    Our Picks

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಹೈದರಾಬಾದ್:  ಬೀದರ್ ಜಿಲ್ಲೆಯ ರಾಷ್ಟ್ರೀಯ ಭೀಮ್ ರಾಜ್ ಸೇನಾ ಸಂಘಟನೆಯ ಅಧ್ಯಕ್ಷರಾದ ರಾಜೇಶ್ ಕಾಂಬ್ಳೆ ಅವರನ್ನು ರಮೇಶ್ ಒಡೆಯರ್ ಅವರ…

    ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ

    October 11, 2026

    ತುಮಕೂರು ದಸರಾ: ಇಂದು ಏನೇನು ಕಾರ್ಯಕ್ರಮ?

    October 11, 2026

    ಶ್ರೀ ಕಂಬಾಳು ಸಂಸ್ಥಾನ ಮಠದಲ್ಲಿ ವಿಜಯದಶಮಿ ಮಹೋತ್ಸವ: ಅ.11ರಿಂದ ಧಾರ್ಮಿಕ ಕೈಂಕರ್ಯಗಳು ಆರಂಭ

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.