nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ

    April 21, 2026

    ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್

    April 21, 2026

    ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ

    April 21, 2026
    Facebook Twitter Instagram
    ಟ್ರೆಂಡಿಂಗ್
    • ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ
    • ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್
    • ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ
    • ಗುಬ್ಬಿ ಸಮೀಪ ಭೀಕರ ಅಪಘಾತ: ಎಲೆಕ್ಟ್ರಿಕ್ ಕಾರು ಡಿಕ್ಕಿಯಾಗಿ 12 ವರ್ಷದ ಬಾಲಕ ಸಾವು
    • ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ
    • 50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!
    • ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ
    • ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ 1.25 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರು ಖರೀದಿಗೆ ಸರ್ಕಾರ ಅಸ್ತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ
    ಜಿಲ್ಲಾ ಸುದ್ದಿ September 20, 2024

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ

    By adminSeptember 20, 2024No Comments1 Min Read
    judgement

    ತುಮಕೂರು:  ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆ ಗರ್ಭಿಣಿಯಾಗಲು ಕಾರಣನಾದ ಅಪರಾಧಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ(POCSO) 20 ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷ ರೂಪಾಯಿಗಳ ದಂಡ ವಿಧಿಸಿ ತೀರ್ಪು ನೀಡಿದೆ.

    ಪಾವಗಡ ಪೊಲೀಸ್ ಠಾನೆ ಸರಹದ್ದಿನಲ್ಲಿ ಈ ಘಟನೆ ನಡೆದಿದ್ದು, ಮಹೇಶ್ ಬಾಬು(25) ಶಿಕ್ಷೆಗೊಳಪಟ್ಟ ಅಪರಾಧಿಯಾಗಿದ್ದಾನೆ. ಈತ 16 ವರ್ಷದ ಬಾಲಕಿಯನ್ನು  ಪ್ರೀತಿಸು ಎಂದು ಪೀಡಿಸಿ, ಆಕೆ ನಿರಾಕರಿಸಿದಾಗ ಆಕೆಯನ್ನು ಕೊಂಡು ಹೋಗಿ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಇದರ ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಳು.


    Provided by
    Provided by

    ಈ ಪ್ರಕರಣ ಸಂಬಂಧ ಪೊಲೀಸ್ ಇನ್ಸ್ ಪೆಕ್ಟರ್ ಡಿ.ನಾಗರಾಜು ತನಿಖೆ ನಡೆಸಿ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

    ಅಭಿಯೋಜನೆಯ ಪರ ವಿಚಾರಣೆ ಮಾಡಲಾದ ಸಾಕ್ಷಿಗಳಿಂದ ಆರೋಪಿಯ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಅಪರಾಧಿಗೆ 20 ವರ್ಷಗಳ ಸಜೆ, 1 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

    ನೊಂದ ಬಾಲಕಿಗೆ  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ತುಮಕೂರು ಇದರಿಂದ  5 ಲಕ್ಷ ರೂಪಾಯಿಗಳ ಪರಿಹಾರ ಹಾಗೂ ಅಪರಾಧಿಗೆ ವಿಧಿಸಿದ 1 ಲಕ್ಷ ರೂಪಾಯಿ ದಂಡದ ಮೊತ್ತದಲ್ಲಿ 95,000 ರೂಪಾಯಿಗಳು ಸೇರಿ ಒಟ್ಟು 5,95,000 ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.

    ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ ಕೆ.ಎಸ್. ಅವರು ವಾದ ಮಂಡಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ

    April 21, 2026

    ಕೊರಟಗೆರೆ: ನಮ್ಮ ದೇಶದ ಸಂವಿಧಾನಕ್ಕೆ ತನ್ನದೇ ಆದ ಮಹತ್ವವಿದೆ ಅದರ ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ ಮತ್ತು ಮಾನವೀಯತೆಯ…

    ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್

    April 21, 2026

    ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ

    April 21, 2026

    ಗುಬ್ಬಿ ಸಮೀಪ ಭೀಕರ ಅಪಘಾತ: ಎಲೆಕ್ಟ್ರಿಕ್ ಕಾರು ಡಿಕ್ಕಿಯಾಗಿ 12 ವರ್ಷದ ಬಾಲಕ ಸಾವು

    April 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.