ತುಮಕೂರು: ದೊಡ್ಡೇರಿ ಹೋಬಳಿ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳ ಬಳಗದಿಂದ ಬಡವನಹಳ್ಳಿ ಗ್ರಾಮದಲ್ಲಿ ದಿವಂಗತ ವೀರಕನ್ನಡಿಗ ಪುನೀತ್ ರಾಜ್‍ಕುಮಾರ್ ರವರಿಗೆ ನಮನ ಸಲ್ಲಿಸಿದರು ಈ ಸಂದರ್ಭದಲ್ಲಿ ದೊಡ್ಡೇರಿ ಮಹಾಲಿಂಗಯ್ಯ ಈರಣ್ಣ ಗಣೇಶ್ ಗುಬ್ಬಿ ರಂಗನಾಥ ಜಾಕಿ ದೊಡ್ಡೇರಿ ಶಿವು ಹಾಜರಿದ್ದರು. ಶಾಲಾಮಕ್ಕಳು ಮತ್ತು ಅಭಿಮಾನಿಗಳಿಂದ ಪುನೀತ್ ರಾಜ್‍ಕುಮಾರ್ ರವರಿಗೆ ಮೌನ ಆಚರಿಸಲಾಯಿತು
ಟ್ರೆಂಡಿಂಗ್
- ಕಾಂಗ್ರೆಸ್ ಬಿಟ್ಟು ಬಿಎಸ್ ಪಿ ಪಕ್ಷ ಸೇರಿದ ತಿಪಟೂರು ಕಾಂಗ್ರೆಸ್ ಮುಖಂಡ ಅಶ್ವಥ್ ನಾರಾಯಣ್
- ಏರ್ ಶೋ: ಜ. 30ರಿಂದ ಫೆ. 20ರವರೆಗೆ ಮಾಂಸ ಮಾರಾಟಕ್ಕೆ ನಿಷೇಧ
- ಮುಂದಿನ ತಿಂಗಳು 12 ಆಫ್ರಿಕನ್ ಚಿರತೆಗಳು ಭಾರತಕ್ಕೆ
- ಮಗುವನ್ನು ಅಪಹರಿಸಿ ಹಣದ ಡಿಮ್ಯಾಂಡ್:ಪೊಲೀಸರಿಂದ ಒಂದು ವರ್ಷದ ಮಗುವಿನ ರಕ್ಷಣೆ
- ಪಾಕಿಸ್ತಾನ ರೂಪಾಯಿ ಕುಸಿತ; ದೇಶದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು
- 32 ವರ್ಷಗಳ ನಂತರ, ಕಾಶ್ಮೀರದಲ್ಲಿ ಥಿಯೇಟರ್ ಹೌಸ್ ಫುಲ್
- ಜಪಾನ್ ನ ಆಕಾಶದಲ್ಲಿ ನೀಲಿ ಬೆಳಕಿನ ಸುರುಳಿ; ಹಾರುವ ತಟ್ಟೆಯಲ್ಲಿ ಏಲಿಯನ್ ಗಳು
- ಮುಂದುವರೆದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ