nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫೆ.18ರಂದು ಜೈ ಮಾರುತಿ ವಾಲಿಬಾಲ್ ಕ್ಲಬ್ ವತಿಯಿಂದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ

    February 8, 2023

    ಖರೀದಿ ಪ್ರಕ್ರಿಯೆ ನಿಧಾನ: ಎರಡು ಕಿಲೋ ಮೀಟರ್ ಗೂ ಹೆಚ್ಚು ದೂರ ಸಾಲುಗಟ್ಟಿ ನಿಂತ ರಾಗಿ ತುಂಬಿದ ಟ್ರ್ಯಾಕ್ಟರ್ ಗಳು

    February 8, 2023

    ಶಾಸಕರ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ಕೊಡದ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ: ಸೋಮನಹಳ್ಳಿ ಜಗದೀಶ್ ಆರೋಪ

    February 8, 2023
    Facebook Twitter Instagram
    ಟ್ರೆಂಡಿಂಗ್
    • ಫೆ.18ರಂದು ಜೈ ಮಾರುತಿ ವಾಲಿಬಾಲ್ ಕ್ಲಬ್ ವತಿಯಿಂದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ
    • ಖರೀದಿ ಪ್ರಕ್ರಿಯೆ ನಿಧಾನ: ಎರಡು ಕಿಲೋ ಮೀಟರ್ ಗೂ ಹೆಚ್ಚು ದೂರ ಸಾಲುಗಟ್ಟಿ ನಿಂತ ರಾಗಿ ತುಂಬಿದ ಟ್ರ್ಯಾಕ್ಟರ್ ಗಳು
    • ಶಾಸಕರ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ಕೊಡದ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ: ಸೋಮನಹಳ್ಳಿ ಜಗದೀಶ್ ಆರೋಪ
    • ಆರ್ಚ್ ಬಿಷಪ್ ಇಗ್ನೇಷಿಯಸ್ ಪಿಂಟೋ ನಿಧನ
    • ತುಮಕೂರು: ಇಂದಿನಿಂದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ—2023 | ಸಾಂಸ್ಕೃತಿ ಕಾರ್ಯಕ್ರಮಗಳು
    • ಜಾತಿ ಕುಮಾರಸ್ವಾಮಿಯವರಿಗೆ ಶೋಭೆಯಲ್ಲ: ಸಂಜಯ ಪಾಟೀಲ
    • ಶಾಲೆಗೆ ಹೋದ ಬಾಲಕ ಟ್ರ್ಯಾಕ್ಟರ್ ಗೆ ಸಿಲುಕಿ ಸಾವು
    • ಶಾಸಕ ಸಿ.ಟಿ.ರವಿಗೆ ಟಾಂಗ್ ಕೊಟ್ಟ ಸಿದ್ಧರಾಮಯ್ಯ,
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಧ್ಯಕ್ಷೆ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾದ ಚೇಳೂರು ಗ್ರಾಪಂ ಸದಸ್ಯರು
    ಗುಬ್ಬಿ November 3, 2021

    ಅಧ್ಯಕ್ಷೆ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾದ ಚೇಳೂರು ಗ್ರಾಪಂ ಸದಸ್ಯರು

    By adminNovember 3, 2021No Comments2 Mins Read
    cheluru

    ಗುಬ್ಬಿ: ತಾಲ್ಲೂಕಿನ ಚೇಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷರ ವಿರುದ್ದ ಅವಿಶ್ವಾಸ ಮಂಡನೆ ಮಾಡಲು ಮುಂದಾದ ಘಟನೆ ನಡೆದಿದೆ. ದಿನಾಂಕ 30 /10/2021 ರ ಶನಿವಾರ ದಂದು ಗ್ರಾಮ ಪಂಚಾಯಿತಿ ಸರ್ವ ಸದಸ್ಯರ ಸಭೆಯನ್ನು ಕರೆಯಲಾಗಿತ್ತು ಈ ಸಭೆಯಲ್ಲಿ ಭಾಗವಹಿಸಿದ್ದ ಸದಸ್ಯರು ಗ್ರಾಮ ಪಂಚಾಯ್ತಿ ಬಂದ ಅನುದಾನವನ್ನು  ಯಾವ ಯಾವ ಅಭಿವೃದ್ಧಿ ಕಾರ್ಯಗಳಿಗೆ ಬಳಸಲಾಗಿದೆ ಎಂಬ ಮಾಹಿತಿಯನ್ನು  ಕೇಳಿದರೆ, ಇದಕ್ಕೆ ಸಮಂಜಸವಲ್ಲದ ಉತ್ತರ ನೀಡಿದ ಗ್ರಾ.ಪಂ. ಅಧ್ಯಕ್ಷರ ನಡೆಗೆ  ಸಭೆಯಲ್ಲಿದ್ದ ಸದಸ್ಯರೆಲ್ಲರೂ  ಕೆಂಡಾಮಂಡಲವಾಗುವಂತ ನಿದರ್ಶನ  ಸಭೆಯಲ್ಲಿ ನಡೆಯಿತು .

    ಚೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ 2ನೇ ಬ್ಲಾಕ್ ನಿಂದ  ಚುನಾಯಿತ ಮಹಿಳಾ ಸದಸ್ಯರಾದ ಪದ್ಮರವರು  ಪಂಚಾಯಿತಿ ಅಭಿವೃದ್ಧಿಗೆಂದು 6 ಲಕ್ಷದ  80 ಸಾವಿರ  ಹಣವನ್ನು ಬಳಕೆ ಮಾಡಿರುವುದರ  ಬಗ್ಗೆ ರಸಿದಿ ಸಮೇತವಾಗಿ ಖರ್ಚು ವೆಚ್ಚದ ಮಾಹಿತಿಯನ್ನು ಕೇಳಿದಾಗ ಗ್ರಾಮ ಪಂಚಾಯಿತಿ ಅಭಿವೃದ್ಧಿ ಕಾರ್ಯ ನಿರ್ವಹಿಸುವ  ಸಲಕರಣೆಗಳನ್ನು ನೀಡುವ  ಖಾಸಗಿ ಹಾರ್ಡ್ವೇರ್ ಅಂಗಡಿ  ಮಾಲಿಕನನ್ನು ಕರೆಸಿ ವಿಚಾರಿಸಿದಾಗ ನಾನು ನಮ್ಮ ಅಂಗಡಿಯಲ್ಲಿ ಖರೀದಿ ಮಾಡಿರುವ ವಸ್ತುಗಳ ಸಂಪೂರ್ಣ ರಸೀದಿ ನೀಡಿರುವುದಾಗಿ ತಿಳಿಸಿದರು. ತದನಂತರ ನಮ್ಮ ಗ್ರಾಮ ಪಂಚಾಯ್ತಿ ಕಾರ್ಯದರ್ಶಿಯವರು ಇನ್ನು ಎರಡು ಮೂರು ದಿನಗಳಲ್ಲಿ ಸಂಪೂರ್ಣ ಖರ್ಚು ವೆಚ್ಚದ ಮಾಹಿತಿಯನ್ನು ಎಲ್ಲಾ ಸದಸ್ಯರಿಗೂ ನೀಡಲಾಗುವುದು ಎಂದು ತಿಳಿಸಿದರು.

    ಇದಾದ ಬಳಿಕ ಗ್ರಾಮ ಪಂಚಾಯ್ತಿಗೆ 60 ಲಕ್ಷ ರೂಪಾಯಿ ಅನುದಾನ ಬಂದಿದೆ ಅದನ್ನು ಬಳಕೆ ಮಾಡಿದ ಖರ್ಚು ವೆಚ್ಚದ  ಸಂಪೂರ್ಣ ಮಾಹಿತಿ ನೀಡಬೇಕು ಎಂದು ಕೇಳಿದಾಗ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಕೂಡಲೇ ಎದ್ದು ನಿಂತು ಉದ್ಧಟತನದ ಮಾತುಗಳನ್ನು ಆಡುವ ಮೂಲಕ ನಾನು ಯಾವುದನ್ನು ಹೊಡ್ಕೊಂಡು ತಿಂದಿಲ್ಲ. ಅದರಲ್ಲಿ ಬರುವ ಕಮಿಷನ್ ಮಾತ್ತ ತಿಂದಿದ್ದೇನೆ ಎಂಬ ಬೇಜವಾಬ್ದಾರಿ ಮಾತುಗಳನ್ನು ಹಾಡಿದಾಗ ಮತ್ತೋರ್ವ ಸದಸ್ಯರಾದ ಕುಮಾರ್ ರವರು ಅಧ್ಯಕ್ಷರೆ ನೀವೊಬ್ಬ ಜವಾಬ್ದಾರಿ ಸ್ಥಾನದಲ್ಲಿರುವ ವ್ಯಕ್ತಿ ನಿಮ್ಮನ್ನು ಎಲ್ಲಾ ಸದಸ್ಯರು ಗ್ರಾಮ ಪಂಚಾಯ್ತಿಯ ಅನುದಾನದ ಸಮರ್ಪಕ ಮಾಹಿತಿ ಕೇಳುವುದು ನಮ್ಮೆಲ್ಲರ  ಹಕ್ಕು.  ಅದಕ್ಕೆ ನೀವು ಸಮರ್ಪಕವಾದ ಉತ್ತರ ನೀಡುವುದು ನಿಮ್ಮ ಕರ್ತವ್ಯ ಎಂದರು. ಅದಕ್ಕೂ ಮಿಗಿಲಾಗಿ ಗ್ರಾಮ ಪಂಚಾಯ್ತಿ ನಮ್ಮೆಲ್ಲರ ಮನೆಯಿದ್ದಂತೆ. ಆ ಮನೆಯಲ್ಲಿ ನೀವೊಬ್ಬ  ಮೇಟಿ ಇದ್ದಂತೆ ನಮ್ಮ ಗ್ರಾಮ ಪಂಚಾಯ್ತಿ ಸದಸ್ಯರು ಎಲ್ಲರೂ ಸೇರಿ ನಿಮಗೆ ಅಧಿಕಾರ ವಹಿಸಿಕೊಟ್ಟಿದ್ದಾರೆಂದು ಹೇಳಿದಾಗ  ನಾನೂಬ್ಬ ಮಹಿಳಾ ಸದಸ್ಯೆ ಎಂಬುದನ್ನು ಮರೆತು  ಬೇಜವಾಬ್ದಾರಿತನದ ಮಾತುಗಳನ್ನು ಆಡುವುದಲ್ಲದೆ ಗ್ರಾಮ ಪಂಚಾಯ್ತಿ ನಡವಳಿಕೆ ಪುಸ್ತಕವನ್ನು  ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗು ಕಾರ್ಯದರ್ಶಿಯವರಿಗೂ ತಿಳಿಸದೆ ತೆಗೆದುಕೊಂಡು ಅತನೆ ಸ್ವಯಂ ಪ್ರೇರಿತವಾಗಿ ಇಂದಿನ ಗ್ರಾಮ ಪಂಚಾಯ್ತಿ ಸಭೆಯಲ್ಲಿ ಸದಸ್ಯರ ಹಾಜರಾತಿ ಕೊರತೆಯಿಂದ ಈ ಸಭೆಯನ್ನು ಮುಂದುಡಲಾಗಿದೆ ಎಂದು ಸಹಿ ಹಾಕುವ ಮೂಲಕ ಪಂಚಾಯಿತಿ ಸಭೆಯಿಂದ ಹೊರಟು ಹೋದ ಪ್ರಸಂಗ ಇವರದಾಯಿತು ಎಂದು ಗ್ರಾಮ ಪಂಚಾಯ್ತಿ ಸದಸ್ಯರಾದ ಪದ್ಮ ಬೇಸರ ವ್ಯಕ್ತಪಡಿಸಿದರು.

    ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ನಮಗೆ ಮತ ನಿಡಿದ ಜನರಿಗೆ ನಾವುಗಳು ಕೊಟ್ಟ ಆಶ್ವಾಸನೆಯನ್ನು ಈಡೇರಿಸುವ ಕೆಲಸವಾಗುತ್ತಿಲ್ಲ ನಮ್ಮ ಬ್ಲಾಕ್ ಗಳಲ್ಲಿ ಬರಿ ಬೀದಿ ದೀಪ ಹಾಕುವುದನ್ನು ಬಿಟ್ಟರೆ ಮತ್ಯಾವ ಅಭಿವೃದ್ಧಿ ಕೆಲಸವಾಗುತ್ತಿಲ್ಲ  ನಮ್ಮ ಪಂಚಾಯಿತಿ ಅಧ್ಯಕ್ಷರ ಸರ್ವಾಧಿಕಾರಿ ದೋರಣೆಯಿಂದ ಎಲ್ಲಾ ಸದಸ್ಯರು ಬೇಸತ್ತಿದ್ದು, ನಾವೆಲ್ಲರೂ ಒಂದಾಗಿ ತುಮಕೂರು ಉಪವಿಭಾಗಾಧಿಕಾರಿಗಳು ಜೀಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಅವಿಶ್ವಾಸ ನಿರ್ಣಯ ಮಂಡನೆಗೆ  ಮನವಿಯನ್ನು ನೀಡಲಾಗಿದೆ ಎಂದು ತಿಳಿಸಿದರು.

    ವರದಿ: ಯೋಗೀಶ್ ಮೇಳೇಕಲ್ಲಹಳ್ಳಿ

    admin
    • Website

    Related Posts

    ಅಂತ್ಯಸಂಸ್ಕಾರಕ್ಕೆ ಶಾಸಕ ಬರಬೇಕು: ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ

    December 8, 2022

    ಪತ್ನಿ ಮತ್ತು 6 ವರ್ಷದ ಮಗನನ್ನು ಹಾರೆಯಿಂದ ಹೊಡೆದು ಬರ್ಬರ ಹತ್ಯೆ

    October 19, 2022

    ಕೆರೆಗೆ ಬಿದ್ದು ನಾಪತ್ತೆಯಾಗಿದ್ದ ಇಬ್ಬರ ಪೈಕಿ ಓರ್ವನ ಮೃತದೇಹ ಪತ್ತೆ

    October 17, 2022
    Our Picks

    ದ್ವೇಷದ ಅಪರಾಧಗಳಲ್ಲಿ ರಾಜಿ ಇಲ್ಲ: ಸುಪ್ರೀಂ ಕೋರ್ಟ್

    February 7, 2023

    ಪೋಪ್ ಫ್ರಾನ್ಸಿಸ್ ಭಾರತಕ್ಕೆ; ಕೇರಳ ಮತ್ತು ಗೋವಾಕ್ಕೆ ಭೇಟಿ

    February 6, 2023

    ಇಂಡಿಯಾ ಎನರ್ಜಿ ವೀಕ್ ಉದ್ಘಾಟನೆ:ಪ್ರಧಾನಿ ನರೇಂದ್ರ ಮೋದಿ

    February 6, 2023

    ಸಂಗೀತ ಕ್ಷೇತ್ರದ ಮಾಣಿಕ್ಯ:ಲತಾ ಮಂಗೇಶ್ಕರ್ ನಿಧನರಾಗಿ ಒಂದು ವರ್ಷ

    February 6, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಫೆ.18ರಂದು ಜೈ ಮಾರುತಿ ವಾಲಿಬಾಲ್ ಕ್ಲಬ್ ವತಿಯಿಂದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ

    February 8, 2023

    ತುರುವೇಕೆರೆ: ತಾಲೂಕಿನ ಬಾಣಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎ.ಹೊಸಹಳ್ಳಿ ಗ್ರಾಮದಲ್ಲಿ ಜೈ ಮಾರುತಿ ವಾಲಿಬಾಲ್ ಕ್ಲಬ್ ವತಿಯಿಂದ ಎರಡನೇ ವರ್ಷದ…

    ಖರೀದಿ ಪ್ರಕ್ರಿಯೆ ನಿಧಾನ: ಎರಡು ಕಿಲೋ ಮೀಟರ್ ಗೂ ಹೆಚ್ಚು ದೂರ ಸಾಲುಗಟ್ಟಿ ನಿಂತ ರಾಗಿ ತುಂಬಿದ ಟ್ರ್ಯಾಕ್ಟರ್ ಗಳು

    February 8, 2023

    ಶಾಸಕರ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ಕೊಡದ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ: ಸೋಮನಹಳ್ಳಿ ಜಗದೀಶ್ ಆರೋಪ

    February 8, 2023

    ಆರ್ಚ್ ಬಿಷಪ್ ಇಗ್ನೇಷಿಯಸ್ ಪಿಂಟೋ ನಿಧನ

    February 8, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.