nammatumakuru

    Subscribe to Updates

    Get the latest creative news from FooBar about art, design and business.

    What's Hot

    ಖರೀದಿ ಪ್ರಕ್ರಿಯೆ ನಿಧಾನ: ಎರಡು ಕಿಲೋ ಮೀಟರ್ ಗೂ ಹೆಚ್ಚು ದೂರ ಸಾಲುಗಟ್ಟಿ ನಿಂತ ರಾಗಿ ತುಂಬಿದ ಟ್ರ್ಯಾಕ್ಟರ್ ಗಳು

    February 8, 2023

    ಶಾಸಕರ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ಕೊಡದ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ: ಸೋಮನಹಳ್ಳಿ ಜಗದೀಶ್ ಆರೋಪ

    February 8, 2023

    ಆರ್ಚ್ ಬಿಷಪ್ ಇಗ್ನೇಷಿಯಸ್ ಪಿಂಟೋ ನಿಧನ

    February 8, 2023
    Facebook Twitter Instagram
    ಟ್ರೆಂಡಿಂಗ್
    • ಖರೀದಿ ಪ್ರಕ್ರಿಯೆ ನಿಧಾನ: ಎರಡು ಕಿಲೋ ಮೀಟರ್ ಗೂ ಹೆಚ್ಚು ದೂರ ಸಾಲುಗಟ್ಟಿ ನಿಂತ ರಾಗಿ ತುಂಬಿದ ಟ್ರ್ಯಾಕ್ಟರ್ ಗಳು
    • ಶಾಸಕರ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ಕೊಡದ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ: ಸೋಮನಹಳ್ಳಿ ಜಗದೀಶ್ ಆರೋಪ
    • ಆರ್ಚ್ ಬಿಷಪ್ ಇಗ್ನೇಷಿಯಸ್ ಪಿಂಟೋ ನಿಧನ
    • ತುಮಕೂರು: ಇಂದಿನಿಂದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ—2023 | ಸಾಂಸ್ಕೃತಿ ಕಾರ್ಯಕ್ರಮಗಳು
    • ಜಾತಿ ಕುಮಾರಸ್ವಾಮಿಯವರಿಗೆ ಶೋಭೆಯಲ್ಲ: ಸಂಜಯ ಪಾಟೀಲ
    • ಶಾಲೆಗೆ ಹೋದ ಬಾಲಕ ಟ್ರ್ಯಾಕ್ಟರ್ ಗೆ ಸಿಲುಕಿ ಸಾವು
    • ಶಾಸಕ ಸಿ.ಟಿ.ರವಿಗೆ ಟಾಂಗ್ ಕೊಟ್ಟ ಸಿದ್ಧರಾಮಯ್ಯ,
    • ಪಾರ್ಟಿ ನೆಪದಲ್ಲಿ ಆರೋಪಿಗಳು ಯುವತಿ ಮೇಲೆ ಲೈಂಗಿಕ ದೌರ್ಜನ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಣಿಗಲ್ | ಮಳೆಗೆ ಕೋರ್ಟ್ ಕಟ್ಟಡ ಸೋರಿಕೆ | ಕಲಾಪ ಸ್ಥಗಿತ
    ಕುಣಿಗಲ್ November 24, 2021

    ಕುಣಿಗಲ್ | ಮಳೆಗೆ ಕೋರ್ಟ್ ಕಟ್ಟಡ ಸೋರಿಕೆ | ಕಲಾಪ ಸ್ಥಗಿತ

    By adminNovember 24, 2021No Comments1 Min Read

    ಕುಣಿಗಲ್: ಪಟ್ಟಣದ ಕಿರಿಯ ಶ್ರೇಣಿಯ ನ್ಯಾಯಾಲಯ ಕಟ್ಟಡ ಮಳೆಯಿಂದಾಗಿ ಸೋರುತ್ತಿದ್ದು, ನ್ಯಾಯಾಧೀಶರು, ವಕೀಲರು ಕಕ್ಷಿದಾರರ ಹಿತದೃಷ್ಟಿಯಿಂದ ಶುಕ್ರವಾರದಿಂದ ಕಲಾಪ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ.

    ವಕೀಲರ ಸಂಘದ ಅಧ್ಯಕ್ಷ ಹುಚ್ಚೇಗೌಡ ಈ ಸಂಬಂಧ ಮಾಹಿತಿ ನೀಡಿ, ನ್ಯಾಯಾಲಯದ ಕಟ್ಟಡ ಸೋರುತ್ತಿರುವುದರಿಂದ ಮಳೆ ನೀರಿನಿಂದಾಗಿ ದಾಖಲೆಗಳು ನೆನೆಯುತ್ತಿವೆ. ಸದಾ ನೀರು ಜಿನುಗುತ್ತಿದ್ದು ಯಾರು ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಟ್ಟಡ ಶಿಥಲವಾಗಿರುವುದರಿಂದ ತಾರಸಿಯಲ್ಲಿ ಬಿರುಕು ಕಾಣಿಸಿಕೊಂಡು ಉದುರುತ್ತಿದೆ. ಇದನ್ನು ತಡೆಯಲು ತಾತ್ಕಾಲಿಕವಾಗಿ ಜಾಲರಿ ನಿರ್ಮಿಸಿದ್ದರೂ, ಪ್ರಯೋಜನವಾಗಿಲ್ಲ  ಎಂದರು.

    ಈ ಬಗ್ಗೆ ಸಂಬಂಧ ಪಟ್ಟ ಇಲಾಖೆ ಮತ್ತು ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಬುಧವಾರ ತಾಲ್ಲೂಕು ವಕೀಲರ ಸಂಘದ ಪದಾಧಿಕಾರಿಗಳ ನಿಯೋಗದಿಂದ ಹೈಕೋರ್ಟ್‌ ನ್ಯಾಯಾಧೀಶರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಭೀಕರ ಅಪಘಾತ: ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

    September 9, 2022

    ದೇವರ ದರ್ಶನ ಮುಗಿಸಿ ಬರುತ್ತಿದ್ದ ವೇಳೆ ಮಗುಚಿ ಬಿದ್ದ ಕಾರು: 2 ವರ್ಷದ ಮಗು ಸಾವು!

    July 9, 2022

    ಸೌದೆ ತುಂಡು ತಲೆಗೆ ಬಿದ್ದು ವ್ಯಕ್ತಿಯ ದಾರುಣ ಸಾವು

    July 7, 2022
    Our Picks

    ದ್ವೇಷದ ಅಪರಾಧಗಳಲ್ಲಿ ರಾಜಿ ಇಲ್ಲ: ಸುಪ್ರೀಂ ಕೋರ್ಟ್

    February 7, 2023

    ಪೋಪ್ ಫ್ರಾನ್ಸಿಸ್ ಭಾರತಕ್ಕೆ; ಕೇರಳ ಮತ್ತು ಗೋವಾಕ್ಕೆ ಭೇಟಿ

    February 6, 2023

    ಇಂಡಿಯಾ ಎನರ್ಜಿ ವೀಕ್ ಉದ್ಘಾಟನೆ:ಪ್ರಧಾನಿ ನರೇಂದ್ರ ಮೋದಿ

    February 6, 2023

    ಸಂಗೀತ ಕ್ಷೇತ್ರದ ಮಾಣಿಕ್ಯ:ಲತಾ ಮಂಗೇಶ್ಕರ್ ನಿಧನರಾಗಿ ಒಂದು ವರ್ಷ

    February 6, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಖರೀದಿ ಪ್ರಕ್ರಿಯೆ ನಿಧಾನ: ಎರಡು ಕಿಲೋ ಮೀಟರ್ ಗೂ ಹೆಚ್ಚು ದೂರ ಸಾಲುಗಟ್ಟಿ ನಿಂತ ರಾಗಿ ತುಂಬಿದ ಟ್ರ್ಯಾಕ್ಟರ್ ಗಳು

    February 8, 2023

    ತುರುವೇಕೆರೆ: ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನೆಪೆಡ್ ಮೂಲಕ ರಾಗಿ ಖರೀದಿ ಮಾಡಲು ಕೇಂದ್ರಗಳನ್ನು ತೆರೆಯಲಾಗಿದ್ದು, ಸುಮಾರು…

    ಶಾಸಕರ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ಕೊಡದ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ: ಸೋಮನಹಳ್ಳಿ ಜಗದೀಶ್ ಆರೋಪ

    February 8, 2023

    ಆರ್ಚ್ ಬಿಷಪ್ ಇಗ್ನೇಷಿಯಸ್ ಪಿಂಟೋ ನಿಧನ

    February 8, 2023

    ತುಮಕೂರು: ಇಂದಿನಿಂದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ—2023 | ಸಾಂಸ್ಕೃತಿ ಕಾರ್ಯಕ್ರಮಗಳು

    February 8, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.