nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕುಳಿತು ಕೆ ಆರ್ ಎಸ್ ಪಕ್ಷದ ಕಾರ್ಯಕರ್ತರು ಜನ ಜಾಗೃತಿ

    February 1, 2023

    ಕೇಂದ್ರ ಬಜೆಟ್- 2023: ಸ್ವಚ್ಛ ನಗರ ರೂಪಿಸಲು ವಿಶೇಷ ಯೋಜನೆ

    February 1, 2023

    ಸುಮಲತಾ ಅವರು ಬಿಜೆಪಿ ಸೇರಿದರೇ ಹೆಚ್ಚು ಲಾಭ :ಸಚಿವ ಸುಧಾಕರ್

    February 1, 2023
    Facebook Twitter Instagram
    ಟ್ರೆಂಡಿಂಗ್
    • ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕುಳಿತು ಕೆ ಆರ್ ಎಸ್ ಪಕ್ಷದ ಕಾರ್ಯಕರ್ತರು ಜನ ಜಾಗೃತಿ
    • ಕೇಂದ್ರ ಬಜೆಟ್- 2023: ಸ್ವಚ್ಛ ನಗರ ರೂಪಿಸಲು ವಿಶೇಷ ಯೋಜನೆ
    • ಸುಮಲತಾ ಅವರು ಬಿಜೆಪಿ ಸೇರಿದರೇ ಹೆಚ್ಚು ಲಾಭ :ಸಚಿವ ಸುಧಾಕರ್
    • ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು 2023-24ನೇ ಸಾಲಿನ ಬಜೆಟ್ ಮಂಡನೆ
    • ರಾಷ್ಟ್ರಗೀತೆಯನ್ನು ಹೇಳುವಾಗ ಕುರ್ಚಿ ಮೇಲೆ ಕುಳಿತುಕೊಂಡು ಫೋನ್‌ ನಲ್ಲಿ ಮಾತನಾಡಿದ್ದಕ್ಕೆ ಪೊಲೀಸ್ ಅಧಿಕಾರಿ ಅಮಾನತು
    • ವರದಕ್ಷಿಣೆ ಕಿರುಕುಳ ತಾಳದೇ ಮಹಿಳೆ ರಾಸಾಯನಿಕ ಕುಡಿದು ಸಾವು
    • ರಮೇಶ್, ಡಿಕೆಶಿ, ಲಕ್ಷ್ಮೀ ವೈಯಕ್ತಿಕ ಟೀಕೆ ಬಿಟ್ಟು ಪಾಲಿಟಿಕ್ಸ್ ಮಾಡಲಿ:ಬಾಲಚಂದ್ರ ಜಾರಕಿಹೊಳಿ
    • ಇಂದು ಕೇಂದ್ರ ಬಜೆಟ್—2023 | ರಾಷ್ಟ್ರಪತಿಯನ್ನು ಭೇಟಿ ಮಾಡಿದ ನಿರ್ಮಲ ಸೀತಾರಾಮನ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಸಕ ಗೌರಿಶಂಕರ್ ನಡೆಸಿದ ಲಸಿಕಾ ಕಾರ್ಯಕ್ರಮದ ವಿರುದ್ಧ ಅನುಮಾನ: ಆರ್ ಟಿಐ ಕಾರ್ಯಕರ್ತರಿಂದ ಗಂಭೀರ ಆರೋಪ
    ತುಮಕೂರು November 25, 2021

    ಶಾಸಕ ಗೌರಿಶಂಕರ್ ನಡೆಸಿದ ಲಸಿಕಾ ಕಾರ್ಯಕ್ರಮದ ವಿರುದ್ಧ ಅನುಮಾನ: ಆರ್ ಟಿಐ ಕಾರ್ಯಕರ್ತರಿಂದ ಗಂಭೀರ ಆರೋಪ

    By adminNovember 25, 2021No Comments2 Mins Read

    ತುಮಕೂರು: ಡಿ.ಸಿ. ಗೌರಿಶಂಕರ್ ಅವರು ಕೊವಿಡ್ ಲಸಿಕಾ ಅಭಿಯಾನದ ಅಡಿಯಲ್ಲಿ ಶಾಸಕರ ಬಳಗೆರೆ ಶಾಸಕ ಗೌರಿಶಂಕರ್ ನಡೆಸಿದ ಲಸಿಕಾ ಕಾರ್ಯಕ್ರಮದ ವಿರುದ್ಧ ಅನುಮಾನ: ಆರ್ ಟಿಐ ಕಾರ್ಯಕರ್ತರಿಂದ ಗಂಭೀರ ಆರೋಪ

    ನಿವಾಸದಲ್ಲಿ ಬೃಹತ್ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಸಾವಿರಾರು ಸಾರ್ವಜನಿಕರಿಗೆ ಉಚಿತವಾಗಿ ಲಸಿಕೆಯನ್ನು ನೀಡಲಾಗಿತ್ತು. ಆದರೆ, ಈ ಲಸಿಕಾ ಕಾರ್ಯಕ್ರಮದ ಬಗ್ಗೆ ಆರ್ ಟಿ ಐ ಕಾರ್ಯಕರ್ತರೊಬ್ಬರು ಅನುಮಾನ ವ್ಯಕ್ತಪಡಿಸಿದ್ದಾರೆ.

    ಇದಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಆರ್ ಟಿ ಐ ಕಾರ್ಯಕರ್ತ ಗಿರೀಶ್ ರವರು ಗ್ರಾಮಾಂತರ ಶಾಸಕ ಡಿ.ಸಿ. ಗೌರಿಶಂಕರ್ ರವರು ನಡೆಸಿದ ಲಸಿಕ ಅಭಿಯಾನದ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.

    ತುಮಕೂರು ಗ್ರಾಮಾಂತರ ಶಾಸಕರು ತುಮಕೂರು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸಲ್ಲಿಸಿರುವ ಮಾಹಿತಿಯನ್ನು ಆರ್ ಟಿ ಐ ಮೂಲಕ ಪಡೆಯಲಾಗಿದ್ದು ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಎಂದರು.

    ತುಮಕೂರು ಗ್ರಾಮಾಂತರ ಶಾಸಕರು ಖರೀದಿಸಿರುವ ಲಸಿಕೆ ಸಂಬಂಧ ನಮೂದಿಸಲಾಗಿರುವ ಬ್ಯಾಕ್ ಸಂಖ್ಯೆಯನ್ನು ಪರಿಶೀಲಿಸಲಾಗಿ ಈ ಬ್ಯಾಚ್ ಸಂಖ್ಯೆಗೆ ಸಂಬಂಧಿಸಿದ ಲಸಿಕೆ ತುಮಕೂರು ಜಿಲ್ಲೆಗೆ ಸರಬರಾಜು ಆಗಿಲ್ಲ. ಆದರೆ ಗ್ರಾಮಾಂತರ ಶಾಸಕರು ತುಮಕೂರು ಜಿಲ್ಲೆಯ ಗ್ರಾಮಾಂತರ ಸಾರ್ವಜನಿಕರಿಗೆ ನೀಡಿರುವ ಮಾಹಿತಿಯನ್ನು ಇಲಾಖೆಗೆ ಸಲ್ಲಿಸಿದ್ದಾರೆ. ಹಾಗಾಗಿ ಇವರು ನೀಡಿರುವ ಲಸಿಕೆಯ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದೆ ಎಂದು ತಿಳಿಸಿದರು.

    ಇನ್ನು ಸರ್ಕಾರದ ಅಧಿಕೃತ ಆಪ್ ಕೋವಿಡ್ ನಲ್ಲಿ ಈ ಬ್ಯಾಚ್ ಸಂಖ್ಯೆಯನ್ನು ಪರಿಶೀಲಿಸಿದಾಗ ಶಾಸಕರು ಇಲಾಖೆಗೆ ಸಲ್ಲಿಸಿರುವ ಬ್ಯಾಚ್ ಸಂಖ್ಯೆಯ ಲಸಿಕೆಯು ಬೆಳಗಾವಿಯ ಪ್ರಭಾಕರ್ ಕೋರೆ ಆಸ್ಪತ್ರೆ, ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆ ಹಾಗೂ ಎಂವಿಜೆ ಆಸ್ಪತ್ರೆಗೆ ಸರಬರಾಜು ಆಗಿದೆ ಹಾಗಾದರೆ ಶಾಸಕರು ನೀಡಿರುವ ಬ್ಯಾಚ್ ಸಂಖ್ಯೆಯ ಲಸಿಕೆ ಎಲ್ಲಿಂದ ಬಂದಿದೆ ಹಾಗಾಗಿ ಈ ಬಗ್ಗೆ ಸಮಗ್ರ ತನಿಖೆ ನಡೆಯುವ ಸಂಬಂಧ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಕ್ಕೆ ದೂರು ಸಲ್ಲಿಸಲಾಗಿದೆ. ಈ ಮೂಲಕ ತುಮಕೂರು ಗ್ರಾಮಾಂತರ ಶಾಸಕರು, ತುಮಕೂರು ಜಿಲ್ಲಾ ಆರೋಗ್ಯಾಧಿಕಾರಿ ,ತುಮಕೂರು ತಾಲ್ಲೂಕು ಅಧಿಕ ಆರೋಗ್ಯಾಧಿಕಾರಿ, ಆರ್ ಸಿ ಎಚ್ ಸೇರಿದಂತೆ ಲಸಿಕೆ ಸರಬರಾಜು ಮಾಡಿರುವ ಬೆಂಗಳೂರಿನ ಆಸ್ಪತ್ರೆಯ ವಿರುದ್ಧವೂ ತನಿಖೆಗೆ ದೂರು ಸಲ್ಲಿಸುವುದಾಗಿ ತಿಳಿಸಿದರು.

    ಇನ್ನು ಸರಕಾರಕ್ಕೆ ಸಲ್ಲಿಸಿರುವ ವರದಿಯ ಪ್ರಕಾರ, ಎರಡರಿಂದ 2,500 ಮಂದಿಗೆ ಲಸಿಕೆ ನೀಡಲು ಅನುಮತಿ ಪಡೆಯಲಾಗಿದ್ದು, ಅವರು ಮಾಧ್ಯಮಗಳು ಹಾಗೂ ಪತ್ರಿಕೆಗಳಿಗೆ ನೀಡಿರುವ ಹೇಳಿಕೆ ಗಮನಿಸಿದಾಗ ಹತ್ತು ಸಾವಿರ ಮಂದಿಗೆ ಲಸಿಕೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ. ಅವರು ಲಸಿಕೆ ಖರೀದಿಗಾಗಿ ನೀಡಿರುವ ಹಣದ ಬಿಲ್ ಮೊತ್ತದಲ್ಲೂ ಸಹ ಸಾಕಷ್ಟು ವ್ಯತ್ಯಾಸ ಕಂಡುಬಂದಿದೆ. ಹೀಗಾಗಿ ಸಾಕಷ್ಟು ಗೊಂದಲಗಳು ಉಂಟಾಗಿವೆ ಎಂದರು.

    ತುಮಕೂರು ಗ್ರಾಮಾಂತರ ಭಾಗದ ಸಾರ್ವಜನಿಕರು ಮುಗ್ಧರಾಗಿದ್ದರು ಶಾಸಕರು ನೀಡಿರುವ ಲಸಿಕೆಯ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದೆ ಇನ್ನು ಬ್ಯಾಚ್ ಸಂಖ್ಯೆಯೇ ಸರಬರಾಜಾಗದ ಲಸಿಕೆಯನ್ನು ತುಮಕೂರು ಜಿಲ್ಲೆಯ ಗ್ರಾಮಾಂತರ ಭಾಗಕ್ಕೆ ನೀಡಿರುವುದನ್ನು ಗಮನಿಸಿದರೆ ಇನ್ನು ಅವರು ನೀಡಿರುವ ಲಸಿಕೆ ನೈಜತೆಯಿಂದ ಕೂಡಿದೆಯಾ ಎನ್ನುವ ಅನುಮಾನ ವ್ಯಕ್ತವಾಗಿದೆ ಹಾಗಾಗಿ ಅವರು ನೀಡಿರುವುದು  ಲಸಿಕೆಯೋ…. ನೀರೋ…. ಡಿಸ್ಟಿಲ್ ವಾಟರ್…ನೋ… ಅನ್ನುವ ಅನುಮಾನ ವ್ಯಕ್ತವಾಗಿದೆ ಹಾಗಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ತನಿಖೆಯಾಗಿ ಸತ್ಯಾಸತ್ಯತೆಯ ವರದಿಯನ್ನು ಸಾರ್ವಜನಿಕರ ಮುಂದಿಡಬೇಕಾಗಿದೆ ಹಾಗಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ದೂರು ಸಲ್ಲಿಸಲಾಗಿದೆ ಎಂದರು.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಬಾಲಕಿಯರನ್ನು ರಕ್ಷಿಸಿದ ಸರ್ಕಾರಿ ಬಸ್ ಚಾಲಕ

    January 29, 2023

    ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿ, ಹಫೀಜ್ ಮೊಹಮ್ಮದ್ ಆಜಂ ಶಾ ಖಾದ್ರಿ ಸ್ಮರಣಾರ್ಥ ಬೃಹತ್ ಉಚಿತ ಆರೋಗ್ಯ ಶಿಬಿರ

    January 29, 2023

    ಮಳೆ ನೀರು ಇಂಗುವ ಕಟ್ಟೆಯೊಳಗೆ ಬಿದ್ದ ಎರಡು ನಾಯಿಗಳ ರಕ್ಷಣೆ

    January 28, 2023
    Our Picks

    ಕೇಂದ್ರ ಬಜೆಟ್- 2023: ಸ್ವಚ್ಛ ನಗರ ರೂಪಿಸಲು ವಿಶೇಷ ಯೋಜನೆ

    February 1, 2023

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು 2023-24ನೇ ಸಾಲಿನ ಬಜೆಟ್ ಮಂಡನೆ

    February 1, 2023

    ಇಂದು ಕೇಂದ್ರ ಬಜೆಟ್—2023 | ರಾಷ್ಟ್ರಪತಿಯನ್ನು ಭೇಟಿ ಮಾಡಿದ ನಿರ್ಮಲ ಸೀತಾರಾಮನ್

    February 1, 2023

    ಸಮಾಜದ ಪ್ರತಿಯೊಂದು ವರ್ಗಕ್ಕೂ ಯಾವುದೇ ಭೇದವಿಲ್ಲದೇ ಕೆಲಸ ಮಾಡಿದೆ ನಮ್ಮ ಸರ್ಕಾರ : ರಾಷ್ಟ್ರಪತಿ ದ್ರೌಪದಿ ಮುರ್ಮು

    January 31, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕುಳಿತು ಕೆ ಆರ್ ಎಸ್ ಪಕ್ಷದ ಕಾರ್ಯಕರ್ತರು ಜನ ಜಾಗೃತಿ

    February 1, 2023

    ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ, ಮತದಾರರಿಗೆ ಆಮೀಷ ಒಡ್ಡುವ ರಾಜಕಾರಣಿಗಳ ದುಷ್ಕೃತ್ಯಗಳಿಗೆ ಕಡಿವಾಣ ಹಾಕುವಂತೆ ಸರ್ಕಾರಕ್ಕೆ ಕೆ.ಆರ್.ಎಸ್ ಪಕ್ಷ…

    ಕೇಂದ್ರ ಬಜೆಟ್- 2023: ಸ್ವಚ್ಛ ನಗರ ರೂಪಿಸಲು ವಿಶೇಷ ಯೋಜನೆ

    February 1, 2023

    ಸುಮಲತಾ ಅವರು ಬಿಜೆಪಿ ಸೇರಿದರೇ ಹೆಚ್ಚು ಲಾಭ :ಸಚಿವ ಸುಧಾಕರ್

    February 1, 2023

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು 2023-24ನೇ ಸಾಲಿನ ಬಜೆಟ್ ಮಂಡನೆ

    February 1, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.