nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು

    February 9, 2023

    ರಬ್ಬರ್ ಆಮದಿಗೆ ಸಂಬಂಧಿಸಿದ ಕೇಂದ್ರ ಬಜೆಟ್ ಘೋಷಣೆಗಳು

    February 9, 2023

    ಆಂಧ್ರಪ್ರದೇಶದ ಕಾಕಿನಾಡದಲ್ಲಿ ವಿಷಾನಿಲ ಸೇವಿಸಿ ಏಳು ಮಂದಿ ಸಾವು

    February 9, 2023
    Facebook Twitter Instagram
    ಟ್ರೆಂಡಿಂಗ್
    • ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು
    • ರಬ್ಬರ್ ಆಮದಿಗೆ ಸಂಬಂಧಿಸಿದ ಕೇಂದ್ರ ಬಜೆಟ್ ಘೋಷಣೆಗಳು
    • ಆಂಧ್ರಪ್ರದೇಶದ ಕಾಕಿನಾಡದಲ್ಲಿ ವಿಷಾನಿಲ ಸೇವಿಸಿ ಏಳು ಮಂದಿ ಸಾವು
    • ದಶಕಗಳ ನಂತರ ಶ್ರೀನಗರದ ಚಿತ್ರಮಂದಿರಗಳು ಹೌಸ್‌ಫುಲ್
    • ಪ್ರೇಮಿಗಳ ದಿನವನ್ನು ‘ಹಸು ಅಪ್ಪುಗೆಯ ದಿನ’ ಎಂದು ಆಚರಿಸಬೇಕು; ಕೇಂದ್ರ ಪಶುಸಂಗೋಪನಾ ಇಲಾಖೆ
    • ಮನ ಕಲಕುವ ಘಟನೆ:ಸಿರಿಯಾ ಮತ್ತು ಟರ್ಕಿಯಲ್ಲಿ ಭೂಕಂಪ ಇಬ್ಬರು ಕಂದಮ್ಮಗಳ ನರಳಾಟ
    • ನಾಳೆಯಿಂದ ಅಧಿವೇಶನ ಪ್ರಾರಂಭ ಹಾಜರಾತಿ ಖಡ್ಡಾಯ:ಸ್ಪೀಕರ್ ಕಾಗೇರಿ
    • ಅಂಗನವಾಡಿ ಬಳಿಯಲ್ಲಿದ್ದ ಸೇಫ್ಟಿ ಟ್ಯಾಂಕ್ ಗೆ ಬಿದ್ದು 3 ವರ್ಷದ ಬಾಲಕಿ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸುರ್ದೀಘ ಆದಾಯಕ್ಕಾಗಿ ಸುಸ್ತಿರ ಕೃಷಿ: ಡಾ.ನವೀನ್ ಕುಮಾರ್
    Uncategorized December 4, 2021

    ಸುರ್ದೀಘ ಆದಾಯಕ್ಕಾಗಿ ಸುಸ್ತಿರ ಕೃಷಿ: ಡಾ.ನವೀನ್ ಕುಮಾರ್

    By adminDecember 4, 2021No Comments2 Mins Read
    sahakara

    ತಿಪಟೂರು: ರೈತರು ಆದಾಯ ಬರುವಂತ ಕೃಷಿ ಬೆಳೆಗಳು ಹಾಗೂ ನಮ್ಮಲ್ಲೆ ಬೆಳೆಯುವ ಆರೋಗ್ಯಕರವಾದ  ಸಿರಿಧಾನ್ಯಗಳನ್ನು ಬೆಳೆದು ಆರೋಗ್ಯ ಹಾಗೂ ಆದಾಯ ಎರಡನ್ನು ಸ್ವಯಂ ಕೃಷಿಯಿಂದ ಪಡೆಯುವಂತೆ ತೋಟಗಾರಿಕೆ ಇಲಾಖೆ ಆಧಿಕಾರಿಗಳಾದ  ಡಾ.ನವೀನ್ ಕುಮಾರ್ ತಿಳಿಸಿದರು.

    ಇತ್ತೀಚೆಗೆ ಕರಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 20-21 ನೇ ಸಾಲಿನ ವಾರ್ಷಿಕ ಮಹಾ ಸಭೆಯಲ್ಲಿ  ಭಾಗವಹಿಸಿ ಡಾ.ನವೀನ್ ಕುಮಾರ್ ಮಾತನಾಡಿದರು.

    ನಗರಸಭೆ ಅಧ್ಯಕ್ಷರಾದ ರಾಮ್ ಮೋಹನ್ ಮಾತನಾಡಿ, ಸಹಕಾರ ಸಂಘಗಳು ರೈತರೊಂದಿಗೆ ಉತ್ತಮ ಬಾಂದವ್ಯವನ್ನು ಭೆಳೆಸಿಕೊಂಡು, ಸಂಘದ ಅಭಿವೃದ್ದಿಗೆ ಸಹಕಾರಿಯಾಗಬೇಕು. ಸಂಘವು ಉತ್ತಮ ರೀತಿಯಲ್ಲಿ ನಡೆಯುತ್ತಿದ್ದು, ಇದೇ ರೀತಿ ಇನ್ನೂ ಅಭಿವೃದ್ದಿ ಹೊಂದಲು ಶ್ರಮಿಸುವಂತೆ ಕರೆ ನೀಡಿದರು.

    ಬಿಳಿಗೆರೆ ಪ್ರತಾಪ್ ಸಿಂಗ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿ,  ಕೇಂದ್ರ ಸರ್ಕಾರದ  ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಲ್ಲಿ ಲಕ್ಷಾಂತರ ರೈತರಿಗೆ ಬ್ಯಾಂಕ್ ಖಾತೆಗಳಿಗೆ ಸಹಾಯಧನ ಜಮೆಯಾಗುತ್ತಿದ್ದು, ಇದರಿಂದಾಗಿ ರೈತರಿಗೆ ಅನುಕೂಲವಾಗುತ್ತಿದೆ, ಇದೇ ರೀತಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ಪರ ಯೋಜನೆಗಳನ್ನು ಸಂಬಂದಪಟ್ಟ ಇಲಾಖೆಗಳಿಂದ ಮಾಹಿತಿಯನ್ನು ಪಡೆದುಕೊಳ್ಳುವಂತೆ ಅವರು ತಿಳಿಸಿದರು.

    ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ಕೆ.ಆರ್.ದೇವಾರಾಜು ಮಾತನಾಡಿ, ಸಂಘದ ಬೆಳವಣಿಗೆಗೆ ಉತ್ತಮವಾದ ಹಾಗೂ ಭ್ರಷ್ಟಾಚಾರ ರಹಿತವಾದ ಆಡಳಿತ ನಡೆಸಿದ್ದಲ್ಲಿ ಸಂಘವು ಉತ್ತಮ ರೀತಿಯಲ್ಲಿ ಅಭಿವೃದ್ದಿಯಾಗುತ್ತದೆ.  ರೈತರು ಉತ್ತಮವಾಗಿ ಆಡಳಿತ ಮಾಡುವವರಿಗೆ ಬೆಂಬಲ ನೀಡಿದಾಗ ಮಾತ್ರ ಸಂಘಗಳೂ ಉನ್ನತ ಮಟ್ಟಕ್ಕೆ ತಲುಪುತ್ತದೆ ಎಂದು ಸಲಹೆ ನೀಡಿದರು.

    ತಿಪಟೂರು ನಗರಸಭೆ ಆಧ್ಯಕ್ಷರಾದ ರಾಮ್ ಮೋಹನ್ ಹಾಗೂ ಬಿಳಿಗೆರೆ ಪ್ರತಾಪ್ ಸಿಂಗ್ ಮತ್ತು ಸಂಘದ ಅಧ್ಯಕ್ಷರು ಹಾಗೂ ನಿರ್ದೇಶಕರು ಸಮಾರಂಭವನ್ನು ಉದ್ಘಾಟಿಸಿದರು.  ರೈತಕವಿ ಬಳ್ಳೆಕಟ್ಟೆ ಪಿ.ಶಂಕರಪ್ಪ ಕನ್ನಢ ನಾಡುನುಡಿ ಸಂಸ್ಕೃತಿಯ ಬಗ್ಗೆ ಮಾತನಾಡಿದರು. ವಿವಿಧ ಸಂಘ ಸಂಸ್ಥೆಗಳಿಂದ ಪ್ರಶಸ್ತಿ ಪಡೆದ ಅವರನ್ನು ಸಭೆಯಲ್ಲಿ ಅಭಿನಂದಿಸಲಾಯಿತು.

    ಈ ವಾರ್ಷಿಕ ಸಭೆಯಲ್ಲಿ ಸಂಘದ ಉಪಾಧ್ಯಕ್ಷರಾದ ಎಲ್ ಐ ಸಿ ಲಿಂಗರಾಜು,  ಕರಡಿ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷರಾದ ಕೆ.ಜಿ.ರಂಗಸ್ವಾಮಿ ನಿರ್ದೇಶಕರಾದ ಶಿವಮೂರ್ತಿ, ಬಸವರಾಜು, ಎನ್.ಎಸ್.ವೀರಣ್ಣ, ಭಾರತಿ, ಅಮೃತಶ್ರೀ, ಜಯರಾಮಯ್ಯ, ಮಲ್ಲೆಶಯ್ಯ ಜಯಣ್ಣ ಹಾಗೂ ಇತರರು ಭಾಗವಹಿಸಿದ್ದರು.

    ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಸ್.ಮನು  ಸ್ವಾಗತಿಸಿ, ವಾರ್ಷಿಕ ಮಹಾ  ಸಭೆಯ ವಿಷಯವನ್ನು ಸಭೆಯಲ್ಲಿ ಮಂಡಿಸಿದರು.ಸಂಘದ ಲೆಕ್ಕಿಗರಾದ ಧರ್ಮವತಿ ಕಾರ್ಯಕ್ರಮವನ್ನು ನಿರೂಪಣೆ ಮಾಡಿದರು.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಭದ್ರಾ ಮೇಲ್ದಂಡೆಗೆ ಕೇಂದ್ರದ ಅನುದಾನ ಸ್ವಾಗತಾರ್ಹ: ಸಂಜಯ ಪಾಟೀಲ

    February 2, 2023

    ಪಾಲಾರ್’ ಚಿತ್ರದ ವಿತರಣಾ ಹಕ್ಕು ಪಡೆದ ಸತ್ಯ ಸಿನಿ ಡಿಸ್ಟ್ರಿಬ್ಯೂಟರ್ಸ್

    January 8, 2023

    ಹಾರ್ನ್ ಮಾಡಿದ್ದಕ್ಕೆ ವ್ಯಕ್ತಿಯನ್ನು ಇರಿದು ಹತ್ಯೆ

    January 2, 2023
    Our Picks

    ರಬ್ಬರ್ ಆಮದಿಗೆ ಸಂಬಂಧಿಸಿದ ಕೇಂದ್ರ ಬಜೆಟ್ ಘೋಷಣೆಗಳು

    February 9, 2023

    ದಶಕಗಳ ನಂತರ ಶ್ರೀನಗರದ ಚಿತ್ರಮಂದಿರಗಳು ಹೌಸ್‌ಫುಲ್

    February 9, 2023

    ಮನ ಕಲಕುವ ಘಟನೆ:ಸಿರಿಯಾ ಮತ್ತು ಟರ್ಕಿಯಲ್ಲಿ ಭೂಕಂಪ ಇಬ್ಬರು ಕಂದಮ್ಮಗಳ ನರಳಾಟ

    February 9, 2023

    ಸಿರಿಯಾ, ಟರ್ಕಿ ಭೂಕಂಪಗಳು; ಸಾವಿನ ಸಂಖ್ಯೆ 15,000 ದಾಟಿದೆ

    February 9, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು

    February 9, 2023

    ಶಿವಮೊಗ್ಗ: ಕೇವಲ 18 ತಿಂಗಳುಗಳಲ್ಲಿ ನಿರ್ಮಾಣವಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಸಿದ್ಧವಾಗಿ ನಿಂತಿದ್ದು ಇದೀಗ ಅದಕ್ಕೆ ಹೆಸರೇನಿಡಬೇಕು ಎಂಬುವುದೇ…

    ರಬ್ಬರ್ ಆಮದಿಗೆ ಸಂಬಂಧಿಸಿದ ಕೇಂದ್ರ ಬಜೆಟ್ ಘೋಷಣೆಗಳು

    February 9, 2023

    ಆಂಧ್ರಪ್ರದೇಶದ ಕಾಕಿನಾಡದಲ್ಲಿ ವಿಷಾನಿಲ ಸೇವಿಸಿ ಏಳು ಮಂದಿ ಸಾವು

    February 9, 2023

    ದಶಕಗಳ ನಂತರ ಶ್ರೀನಗರದ ಚಿತ್ರಮಂದಿರಗಳು ಹೌಸ್‌ಫುಲ್

    February 9, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.