nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರ್ಕಾರಿ ಶಾಲೆಯ ಅಕ್ಷರ ದಾಸೋಹದಿಂದ ಅಕ್ಕಿ ಕದ್ದ ಅಡುಗೆ ಸಿಬ್ಬಂದಿ!

    September 22, 2023

    ದೇಶದ ಜಿಡಿಪಿಗೆ ಕರ್ನಾಟಕ ರಾಜ್ಯದ ಕೊಡುಗೆ ಗಣನೀಯ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

    September 22, 2023

    ಪ್ರತಿಭಟನೆ ಮಾಡಬಹುದು ಆದರೆ, ಸಾರ್ವಜನಿಕ ಆಸ್ತಿ ನಾಶ ಮಾಡಬಾರದು: ಮಂಡ್ಯ ಬಂದ್ ಹಿನ್ನೆಲೆ ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

    September 22, 2023
    Facebook Twitter Instagram
    ಟ್ರೆಂಡಿಂಗ್
    • ಸರ್ಕಾರಿ ಶಾಲೆಯ ಅಕ್ಷರ ದಾಸೋಹದಿಂದ ಅಕ್ಕಿ ಕದ್ದ ಅಡುಗೆ ಸಿಬ್ಬಂದಿ!
    • ದೇಶದ ಜಿಡಿಪಿಗೆ ಕರ್ನಾಟಕ ರಾಜ್ಯದ ಕೊಡುಗೆ ಗಣನೀಯ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
    • ಪ್ರತಿಭಟನೆ ಮಾಡಬಹುದು ಆದರೆ, ಸಾರ್ವಜನಿಕ ಆಸ್ತಿ ನಾಶ ಮಾಡಬಾರದು: ಮಂಡ್ಯ ಬಂದ್ ಹಿನ್ನೆಲೆ ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ
    • ರಾಜ್ಯ ಸರ್ಕಾರ ರೈತರ ಹಿತ ಕಾಯಲು ಸದಾ ಬದ್ದವಾಗಿದೆ: ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ
    • ಕಾವೇರಿ ಸಂಕಷ್ಟ: ರಾಜ್ಯ ಸರ್ಕಾರ ಉಡಾಫೆಯಾಗಿ ನಡೆದುಕೊಳ್ಳುತ್ತಿದೆ: ಬಸವರಾಜ ಬೊಮ್ಮಾಯಿ
    • ಪಶ್ಚಿಮ ಬಂಗಾಳದ ಅಲಿಪುರದಿಂದ ಜಿರಾಫೆ ತರಲು ಯತ್ನ: ಈಶ್ವರ ಖಂಡ್ರೆ
    • ಡಿ-ಸ್ವಾಟ್ ತರಬೇತಿಯಲ್ಲಿ ಅತ್ಯುತ್ತಮ ತಂಡವಾಗಿ ಹೊರಹೊಮ್ಮಿದ ತುಮಕೂರಿನ ತಂಡ
    • ಸ್ಯಾನ್ ಫ್ರಾನ್ಸಿಸ್ಕೋ ಇಂಡಿಯನ್ ಕಾನ್ಸುಲೇಟ್ ದಾಳಿ: ಆರೋಪಿಯ ಚಿತ್ರವನ್ನು ಬಿಡುಗಡೆ ಮಾಡಿದ NIA
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೇವಾ ಭದ್ರತೆಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ: ಮಾನವ ಹಕ್ಕುಗಳ ಆಯೋಗಕ್ಕೆ ಮನವಿ
    ತಿಪಟೂರು December 11, 2021

    ಸೇವಾ ಭದ್ರತೆಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ: ಮಾನವ ಹಕ್ಕುಗಳ ಆಯೋಗಕ್ಕೆ ಮನವಿ

    By adminDecember 11, 2021No Comments1 Min Read
    protest

    ತಿಪಟೂರು: ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ತಮ್ಮ ಸೇವೆಸಲ್ಲಿಸುವ ಹಿನ್ನೆಲೆ ಕಾಯಂ ಸೇವಾ ಭದ್ರತೆ ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ತರಗತಿ ಬಹಿಷ್ಕರಿಸಿ ಶುಕ್ರವಾರ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು.

    ಸುಮಾರು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ನಮಗೆ ಸರ್ಕಾರದಿಂದ ಯಾವುದೇ ರೀತಿಯ ಸೌಲಭ್ಯ ದೊರೆತಿಲ್ಲ. ಕೇವಲ ಮಾಸಿಕ ಭತ್ಯೆ ಪಡೆಯುತ್ತಿದ್ದೇವೆ. ಪ್ರಾಮಾಣಿಕವಾಗಿ ಕೆಲಸ ಕಾರ್ಯಗಳನ್ನು ನಿರ್ಮಿಸುತ್ತಿರುವ ನಮಗೆ ರಾಜ್ಯ ಸರ್ಕಾರ ನಮಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಲ್ಲ. ಅತಿಥಿ ಉಪನ್ಯಾಸಕರಿಗೆ ಖಾಯಂ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

    ಈ ಹಿಂದೆ ಸರ್ಕಾರಿ ಕಾಲೇಜಿನಲ್ಲಿ ಹಂಗಾಮಿ ಆಗಿ ಕಾರ್ಯನಿರ್ವಹಿಸುತ್ತಿದ್ದ ಪದನಾಮ ಬದಲಾದ ಸ್ಥಳೀಯ ಅಭ್ಯರ್ಥಿ ಸಾಫ್ಟ್ ಗ್ಯಾಪ್ ಗುತ್ತಿಗೆ ಆಧಾರಿತ ಅರೆಕಾಲಿಕ ಉಪನ್ಯಾಸಕರನ್ನು ಸರ್ಕಾರ ಮಾನವೀಯತೆ ಆಧಾರದ ಮೇಲೆ ಸೂಕ್ತ ಕಾಯ್ದೆ ತಿದ್ದುಪಡಿ ಮಾಡಿ ಪದನಾಮ ಹೊಂದಿರುವವರನ್ನು 1982.1992.2003 ರಲ್ಲಿ ಕಾಯಂ ಮಾಡಿರುವ ನಿದರ್ಶನಗಳಿವೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗಳಲ್ಲಿರುವ ಕಾರ್ಯನಿರತ ಹುದ್ದೆಗಳಿಗೆ ವಿರುದ್ಧವಾಗಿ ಹೊಸ ಹುದ್ದೆಗಳನ್ನು ಸೃಜಿಸಿ ಸೇರ್ಪಡೆ ಮತ್ತು ಕಾನೂನು ತಿದ್ದುಪಡಿ ಮಾಡಿಕೊಂಡು ಅನುಮೋದನೆ ನೀಡಿ ಎಂದು ತಿಳಿಸಿದರು

    ಎಲ್ಲಾ ಅತಿಥಿ ಉಪನ್ಯಾಸಕರ ಅವರವರ ವಿದ್ಯಾರ್ಥಿಗೆ ಅನುಗುಣವಾಗಿ ಸೇವಾ ಭದ್ರತೆ ಜೊತೆಗೆ ಕಾಯಂ ಹುದ್ದೆ ಮಾಡಬೇಕು. ಜೊತೆಗೆ ಕಡಿಮೆ ಪ್ರೋತ್ಸಾಹ ಧನದಲ್ಲಿ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸಿದವರನ್ನು ಗಮನಿಸಿ ಸರಕಾರ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಕೊಡುವ ಮುಖಾಂತರ ಸರ್ಕಾರಕ್ಕೆ ತಿಳಿಸಿದರು.

    ಈ ಸಂದರ್ಭದಲ್ಲಿ. ಡಾ.ವೆಂಕಟೇಶ್, ಡಾ.ಸುಧಾ,  ನವೀನ್,  ಕುಮಾರಿ ವಿನುತಾ,  ಪಲ್ಲವಿ, ರಾಯಪ್ಪ, ಶಿವಣ್ಣ ಸೇರಿದಂತೆ ಮುಂತಾದ ಅತಿಥಿ ಉಪನ್ಯಾಸಕರು ಹಾಜರಿದ್ದರು.

    ವರದಿ: ಮಂಜು ಗುರುಗದಹಳ್ಳಿ.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಕೊಬ್ಬರಿ ಬೆಲೆ ನಿರಂತರ ಕುಸಿತ:  ರೈತ ಪರ ಸಂಘಟನೆಗಳಿಂದ ತಿಪಟೂರು ಬಂದ್

    August 10, 2023

    ಮೈನ್ಸ್ ಟ್ರಾನ್ಸ್‌’ಪೋರ್ಟ್‌ ಮಾಲೀಕರ ದೌರ್ಜನ್ಯ ಖಂಡಿಸಿ ಲಾರಿ ಮಾಲೀಕರ ಪ್ರತಿಭಟನೆ

    July 25, 2023

    ಹಾಸ್ಯ ಚಕ್ರವರ್ತಿ ನರಸಿಂಹ ರಾಜು ಅವರ 100ನೇ ವರ್ಷದ ಹುಟ್ಟುಹಬ್ಬ ಆಚರಣೆ

    July 25, 2023
    Our Picks

    ಸ್ಯಾನ್ ಫ್ರಾನ್ಸಿಸ್ಕೋ ಇಂಡಿಯನ್ ಕಾನ್ಸುಲೇಟ್ ದಾಳಿ: ಆರೋಪಿಯ ಚಿತ್ರವನ್ನು ಬಿಡುಗಡೆ ಮಾಡಿದ NIA

    September 22, 2023

    ನಿಷೇಧಿತ ಸಂಘಟನೆಗಳಿಗೆ ಸೇರಿದವರಿಗೆ ವೇದಿಕೆ ನೀಡಬಾರದು: ಕೇಂದ್ರ ಸರ್ಕಾರದ ಹೊಸ ನಿರ್ದೇಶನ

    September 22, 2023

    ಶಿವನ ಥೀಮ್ ಆಧಾರಿತ ಕ್ರಿಕೆಟ್ ಸ್ಟೇಡಿಯಂ: ಸೆಪ್ಟೆಂಬರ್ 23 ರಂದು ಶಂಕುಸ್ಥಾಪನೆ

    September 22, 2023

    17 ಲಕ್ಷ ಹಿಂಬಾಲಕರನ್ನು ಹೊಂದಿರುವ ಮೋದಿ ವಾಟ್ಸಾಪ್ ಚಾನೆಲ್

    September 22, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರ್ಕಾರಿ ಶಾಲೆಯ ಅಕ್ಷರ ದಾಸೋಹದಿಂದ ಅಕ್ಕಿ ಕದ್ದ ಅಡುಗೆ ಸಿಬ್ಬಂದಿ!

    September 22, 2023

    ಕೊರಟಗೆರೆ: ತಾಲ್ಲೂಕಿನ ವಡ್ಡಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಅಡುಗೆ ಸಿಬ್ಬಂದಿಗಳೆ ಮಕ್ಕಳಿಗೆ ನೀಡುವ ಊಟದ ಅಕ್ಕಿ…

    ದೇಶದ ಜಿಡಿಪಿಗೆ ಕರ್ನಾಟಕ ರಾಜ್ಯದ ಕೊಡುಗೆ ಗಣನೀಯ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

    September 22, 2023

    ಪ್ರತಿಭಟನೆ ಮಾಡಬಹುದು ಆದರೆ, ಸಾರ್ವಜನಿಕ ಆಸ್ತಿ ನಾಶ ಮಾಡಬಾರದು: ಮಂಡ್ಯ ಬಂದ್ ಹಿನ್ನೆಲೆ ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

    September 22, 2023

    ರಾಜ್ಯ ಸರ್ಕಾರ ರೈತರ ಹಿತ ಕಾಯಲು ಸದಾ ಬದ್ದವಾಗಿದೆ: ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ

    September 22, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.