nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಸಕರ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ಕೊಡದ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ: ಸೋಮನಹಳ್ಳಿ ಜಗದೀಶ್ ಆರೋಪ

    February 8, 2023

    ಆರ್ಚ್ ಬಿಷಪ್ ಇಗ್ನೇಷಿಯಸ್ ಪಿಂಟೋ ನಿಧನ

    February 8, 2023

    ತುಮಕೂರು: ಇಂದಿನಿಂದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ—2023 | ಸಾಂಸ್ಕೃತಿ ಕಾರ್ಯಕ್ರಮಗಳು

    February 8, 2023
    Facebook Twitter Instagram
    ಟ್ರೆಂಡಿಂಗ್
    • ಶಾಸಕರ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ಕೊಡದ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ: ಸೋಮನಹಳ್ಳಿ ಜಗದೀಶ್ ಆರೋಪ
    • ಆರ್ಚ್ ಬಿಷಪ್ ಇಗ್ನೇಷಿಯಸ್ ಪಿಂಟೋ ನಿಧನ
    • ತುಮಕೂರು: ಇಂದಿನಿಂದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ—2023 | ಸಾಂಸ್ಕೃತಿ ಕಾರ್ಯಕ್ರಮಗಳು
    • ಜಾತಿ ಕುಮಾರಸ್ವಾಮಿಯವರಿಗೆ ಶೋಭೆಯಲ್ಲ: ಸಂಜಯ ಪಾಟೀಲ
    • ಶಾಲೆಗೆ ಹೋದ ಬಾಲಕ ಟ್ರ್ಯಾಕ್ಟರ್ ಗೆ ಸಿಲುಕಿ ಸಾವು
    • ಶಾಸಕ ಸಿ.ಟಿ.ರವಿಗೆ ಟಾಂಗ್ ಕೊಟ್ಟ ಸಿದ್ಧರಾಮಯ್ಯ,
    • ಪಾರ್ಟಿ ನೆಪದಲ್ಲಿ ಆರೋಪಿಗಳು ಯುವತಿ ಮೇಲೆ ಲೈಂಗಿಕ ದೌರ್ಜನ್ಯ
    • ಕೇರಳ ಹಾಗೂ ಕರ್ನಾಟಕದ ಮಧ್ಯೆ ಉತ್ತಮ ಬಾಂಧವ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು: ಹೊನಲು ಬೆಳಕಿನ ಖೋ ಖೋ ಪಂದ್ಯಾವಳಿ: ಕಾರ್ಯಕ್ರಮದಲ್ಲಿ ಖ್ಯಾತ ಚಲನಚಿತ್ರ ನಟ ದೊಡ್ಡಣ್ಣ ಭಾಗಿ
    ತಿಪಟೂರು December 12, 2021

    ತಿಪಟೂರು: ಹೊನಲು ಬೆಳಕಿನ ಖೋ ಖೋ ಪಂದ್ಯಾವಳಿ: ಕಾರ್ಯಕ್ರಮದಲ್ಲಿ ಖ್ಯಾತ ಚಲನಚಿತ್ರ ನಟ ದೊಡ್ಡಣ್ಣ ಭಾಗಿ

    By adminDecember 12, 2021No Comments1 Min Read
    kho kho

    ತಿಪಟೂರು: ನಗರದ ಕಲ್ಪತರು ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ ಪುರುಷರ ಮತ್ತು ಮಹಿಳೆಯರ ಖೋ ಖೋ ಪಂದ್ಯಾವಳಿ ನಡೆಯಿತು.

    ಈ ಪಂದ್ಯದಲ್ಲಿ 45  ಪುರುಷರ ತಂಡ ಹಾಗೂ  25 ಮಹಿಳಾ ತಂಡ ಭಾಗವಹಿಸಿದ್ದು, ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲಾ ತಾಲೂಕುಗಳಿಂದ  ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಆಗಮಿಸಿದ್ದಾರೆ. ನೂರು ಜನ ಕ್ರೀಡಾ ಅಧಿಕಾರಿಗಳು ಕೂಡ ಭಾಗವಹಿಸಿದ್ದಾರೆ.

    kho kho

    ಪಂದ್ಯಾವಳಿಯಲ್ಲಿ ವಿಜೇತರಾದವರಿಗೆ ಮೂರೂವರೆ ಲಕ್ಷ ರೂ.ಗಳ ನಗದು ಮತ್ತು ಪಾರಿತೋಷಕಗಳನ್ನು ನೀಡಲಾಗುವುದು. ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಕ್ರೀಡಾಅಧಿಕಾರಿಗಳಿಗೆ ಊಟ ವಸತಿ ಸೌಲಭ್ಯ ಮಾಡಲಾಗಿದೆ. ಈ ಕ್ರೀಡಾಂಗಣದಲ್ಲಿ ನಾಲ್ಕು ಅಂಕಗಳನ್ನು ಮಾಡಲಾಗಿದ್ದು, ಒಂದು ಕ್ರೀಡಾಂಗಣಕ್ಕೆ ಸುತ್ತ ಮ್ಯಾಟ್ ಗಳನ್ನು ಹಾಕಿ  ಗ್ಯಾಲರಿ ನಿರ್ಮಿಸಿ ದೀಪಾಲಂಕಾರ ಗಳನ್ನು ಮಾಡಲಾಗಿದೆ. ಹೊನಲು ಬೆಳಕಿನ ಕೋಕೋ ಪಂದ್ಯಾವಳಿಗೆ ಸುತ್ತಮುತ್ತ ಕಲ್ಪತರು ಕ್ರೀಡಾಂಗಣ ಪೂರ್ತಿ ವಿಜೃಂಭಣೆಯಿಂದ ಕಂಗೊಳಿಸುತ್ತಿದೆ.  ಈ ಪಂದ್ಯಾಟದಲ್ಲಿ ಆಯ್ಕೆಯಾಗುವ ತಂಡಗಳನ್ನು ಮಧ್ಯಪ್ರದೇಶದ ಜಬಲ್ ಪುರದಲ್ಲಿ ನಡೆಯುವ ರಾಷ್ಟ್ರೀಯ ಸೀನಿಯರ್ ಕೋಕೋ ಪಂದ್ಯಕ್ಕೆ ಆಯ್ಕೆ ಮಾಡಲಾಗುವುದು.

    ಬಹುಮಾನ ವಿತರಣೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ್, ಅಖಿಲ ಭಾರತ ಕೋಕೋ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮಹೇಂದರ್ ಸಿಂಗ್ ತ್ಯಾಗಿ, ಖ್ಯಾತ ಚಲನಚಿತ್ರ ಹಾಸ್ಯನಟ ದೊಡ್ಡಣ್ಣ, ಮೂಡಬಿದ್ರೆಯ ಆಳ್ವಾಸ್ ಸಂಸ್ಥೆಯ ವಿವೇಕ್ ಆಳ್ವಾಸ್, ಕನ್ನಡಪರ ಹೋರಾಟಗಾರ ಪ್ರವೀಣ್ ಶೆಟ್ಟಿ ಮತ್ತಿತರು ಭಾಗವಹಿಸಿದ್ದರು.

    ವರದಿ: ಮಂಜು ಗುರುಗದಹಳ್ಳಿ

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಜನ್ಮದಿನದಂದೂ  ಸಮುದಾಯದ ಆರೋಗ್ಯ ಕಾಳಜಿ: ಸಾವಿರ ಕನಸುಗಳ ಸರದಾರ ಸಿ.ಬಿ.ಶಶಿಧರ್ ಕಾರ್ಯಕ್ಕೆ ಪ್ರಶಂಸೆ

    February 7, 2023

    ಧರ್ಮ, ಜಾತಿಯ ಅಮಲು ತುಂಬುವ ಬದಲು ವಿದ್ಯೆ, ಕೌಶಲ್ಯ ತುಂಬಿ: ಸಿ.ಬಿ. ಶಶಿಧರ್

    February 6, 2023

    ಅವ್ಯವಹಾರದ ದಾಖಲೆ ಕೊಟ್ಟರೆ, ರಾಜೀನಾಮೆ ಕೊಡುತ್ತೇನೆ: ನೊಣವಿನಕೆರೆ ಗ್ರಾ.ಪಂ. ಅಧ್ಯಕ್ಷೆ ಸವಾಲು

    February 1, 2023
    Our Picks

    ದ್ವೇಷದ ಅಪರಾಧಗಳಲ್ಲಿ ರಾಜಿ ಇಲ್ಲ: ಸುಪ್ರೀಂ ಕೋರ್ಟ್

    February 7, 2023

    ಪೋಪ್ ಫ್ರಾನ್ಸಿಸ್ ಭಾರತಕ್ಕೆ; ಕೇರಳ ಮತ್ತು ಗೋವಾಕ್ಕೆ ಭೇಟಿ

    February 6, 2023

    ಇಂಡಿಯಾ ಎನರ್ಜಿ ವೀಕ್ ಉದ್ಘಾಟನೆ:ಪ್ರಧಾನಿ ನರೇಂದ್ರ ಮೋದಿ

    February 6, 2023

    ಸಂಗೀತ ಕ್ಷೇತ್ರದ ಮಾಣಿಕ್ಯ:ಲತಾ ಮಂಗೇಶ್ಕರ್ ನಿಧನರಾಗಿ ಒಂದು ವರ್ಷ

    February 6, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಶಾಸಕರ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ಕೊಡದ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ: ಸೋಮನಹಳ್ಳಿ ಜಗದೀಶ್ ಆರೋಪ

    February 8, 2023

    ತುರುವೇಕೆರೆ: ತಾಲೂಕಿನ ಕಸಬಾ ಹೋಬಳಿ, ಕೊಡಿಗೆಹಳ್ಳಿಯಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೀಣಾ ಎಂಬ ಮುಖ್ಯ ಶಿಕ್ಷಕಿಯನ್ನು ಕ್ಷೇತ್ರ…

    ಆರ್ಚ್ ಬಿಷಪ್ ಇಗ್ನೇಷಿಯಸ್ ಪಿಂಟೋ ನಿಧನ

    February 8, 2023

    ತುಮಕೂರು: ಇಂದಿನಿಂದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ—2023 | ಸಾಂಸ್ಕೃತಿ ಕಾರ್ಯಕ್ರಮಗಳು

    February 8, 2023

    ಜಾತಿ ಕುಮಾರಸ್ವಾಮಿಯವರಿಗೆ ಶೋಭೆಯಲ್ಲ: ಸಂಜಯ ಪಾಟೀಲ

    February 8, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.