nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ರಾಜ್ ಕುಟುಂಬ

    June 10, 2023

    ಕಾಮಗಾರಿಗಳಿಗೆ ಎಲ್ ಒಸಿ ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ: ಹೆಚ್.ಡಿ.ಕುಮಾರಸ್ವಾಮಿ

    June 10, 2023

    ಜಾರ್ಖಂಡ್‌ ನ ಧನ್‌ಬಾದ್ ಬಳಿ ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂರು ಸಾವು: ಹಲವರು ಸಿಲುಕಿರುವ

    June 10, 2023
    Facebook Twitter Instagram
    ಟ್ರೆಂಡಿಂಗ್
    • ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ರಾಜ್ ಕುಟುಂಬ
    • ಕಾಮಗಾರಿಗಳಿಗೆ ಎಲ್ ಒಸಿ ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ: ಹೆಚ್.ಡಿ.ಕುಮಾರಸ್ವಾಮಿ
    • ಜಾರ್ಖಂಡ್‌ ನ ಧನ್‌ಬಾದ್ ಬಳಿ ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂರು ಸಾವು: ಹಲವರು ಸಿಲುಕಿರುವ
    • ಆಕಸ್ಮಿಕವಾಗಿ ಬಾವಿಗೆ ಬಿದ್ದ ಅಣ್ಣ: ಅಣ್ಣನನ್ನು ಕಾಪಾಡಲು ಹೋದ ತಮ್ಮನೂ ಸಾವು!
    • ಪುನೀತ್ ರಾಜ್ ಕುಮಾರ್ ಜನರ ಪ್ರೀತಿ ಗಳಿಸಿದ್ದ ಅಪರೂಪದ ನಟ: ಸಿದ್ದರಾಮಯ್ಯ
    • ತುಮಕೂರು: ಮನೆಗೆ ನುಗ್ಗಿ ಯುವತಿ ಕತ್ತು ಕೊಯ್ದು ಪರಾರಿಯಾದ ದುಷ್ಕರ್ಮಿ
    • ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಚುನಾವಣೆಗೆ ಸುತ್ತೋಲೆ ಶೀಘ್ರದಲ್ಲೇ ಬಿಡುಗಡೆ
    • ಅಪರಾಧಿಗಳಿಗಾಗಿ ಡಿಜಿಟಲ್ ಜೈಲು ಸ್ಥಾಪಿಸಲಾಗುವುದು; ಪಂಜಾಬ್ ಮುಖ್ಯಮಂತ್ರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರಡಿಯನ್ನು ಬೇಟೆಯಾಡಿದ 6 ಮಂದಿ ಅರೆಸ್ಟ್ | ಕೃತ್ಯಕ್ಕೆ ಬಳಸಿದ ವಸ್ತುಗಳು ವಶಕ್ಕೆ
    ಕೊರಟಗೆರೆ December 17, 2021

    ಕರಡಿಯನ್ನು ಬೇಟೆಯಾಡಿದ 6 ಮಂದಿ ಅರೆಸ್ಟ್ | ಕೃತ್ಯಕ್ಕೆ ಬಳಸಿದ ವಸ್ತುಗಳು ವಶಕ್ಕೆ

    By adminDecember 17, 2021No Comments1 Min Read
    arrest

    ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಗೌಜಗಲ್ ಗ್ರಾಮದ  ಚಿಕ್ಕಬಸವಯ್ಯ ಬಿನ್ ಚನ್ನಬಸವಯ್ಯ ಎಂಬವರ ಮನೆಗೆ ದಾಳಿ ನಡೆಸಿದ ಕೊರಟಗೆರೆ ಅರಣ್ಯಧಿಕಾರಿಗಳು ಒಂದು ಕೆ.ಜಿ. 50 ಗ್ರಾಂ. ಕರಡಿಯ ಮಾಂಸವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದ್ದು,  ಘಟನೆಗೆ ಸಂಬಂಧಿಸಿದಂತೆ ಕೃತ್ಯಕ್ಕ ಬಳಸಿರುವ  ಆಯುಧ ಹಾಗೂ ಕರಡಿಯ ದೇಹದ ಭಾಗಗಳನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ.

    ಡಿಸೆಂಬರ್ 10ರಂದು  ಬೆಳಗ್ಗೆ 9 ಗಂಟೆಯ ವೇಳೆಗೆ ಗೌಜಗಲ್ ಗ್ರಾಮದ ಚನ್ನಬಸವಯ್ಯ ಎಂಬವರ ಮನೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಕರಡಿ ಮಾಂಸ ವಶಪಡಿಸಿಕೊಂಡಿದ್ದು,  ಬಳಿಕ  11ರಂದು  ಇಲ್ಲಿಮ ಗೌಜಕಲ್ಲು ಎಂಬಲ್ಲಿನ ಖಾಸಗಿ ಜಮೀನಿನ ಬಂಡೆಯ ಮೇಲೆ ಕರಡಿಯ ದೇಹವನ್ನು ಕತ್ತರಿಸಿರುವುದನ್ನು ಪತ್ತೆ ಹಚ್ಚಲಾಗಿದ್ದು, ಕರಡಿಯ ಇತರ ದೇಹದ ಭಾಗಗಳು ಅಲ್ಲಿ ದೊರೆತಿದ್ದು, ಕೃತ್ಯಕ್ಕೆ ಬಳಸಿರುವ ಮಚ್ಚು ಕೂಡ ಸ್ಥಳದಲ್ಲಿ ದೊರೆತಿತ್ತು.

    ಘಟನೆಗೆ ಸಂಬಂಧಿಸಿದಂತೆ ಚನ್ನಬಸಯ್ಯ ಸೇರಿದಂತೆ 6ಮಂದಿಯನ್ನು ಬಂಧಿಸಲಾಗಿದ್ದು, ಬಂಧಿತರ ವಿರುದ್ಧ  ವನ್ಯ ಜೀವಿ ಸಂರಕ್ಷಣಾ ಕಾಯಿದೆಯಡಿ ದೂರು ದಾಖಲಿಸಿಕೊಳ್ಳಲಾಗಿದ್ದು, ಮುಂದಿನ ಕ್ರಮಕೈಗೊಳ್ಳಲಾಗಿದೆ.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಜೂ.1ರಂದು 5 ಗ್ಯಾರಂಟಿಗೆ ಅಸ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ

    May 29, 2023

    ಟೋಲ್ ತೆರವಿಗೆ ಗಡುವು ನೀಡಿದ ಸಹಕಾರಿ ಸಚಿವ ಕೆ.ಎನ್.ರಾಜಣ್ಣ

    May 29, 2023

    ಮಳೆ ನೀರು ಸಂಗ್ರಹ ಮತ್ತು ಬಳಕೆಯಿಂದ ಪ್ಲೋರೋಸಿಸ್ ತಡೆಯಬಹುದು: ಶಿವರಾಮಯ್ಯ

    May 26, 2023
    Our Picks

    ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಚುನಾವಣೆಗೆ ಸುತ್ತೋಲೆ ಶೀಘ್ರದಲ್ಲೇ ಬಿಡುಗಡೆ

    June 10, 2023

    ಅಪರಾಧಿಗಳಿಗಾಗಿ ಡಿಜಿಟಲ್ ಜೈಲು ಸ್ಥಾಪಿಸಲಾಗುವುದು; ಪಂಜಾಬ್ ಮುಖ್ಯಮಂತ್ರಿ

    June 10, 2023

    ಹೊಂದಾಣಿಕೆ ರಾಜಕಾರಣದಿಂದ ಬಿಜೆಪಿ ಸೋತಿದೆ: ಸಿಟಿ ರವಿ

    June 10, 2023

    27 ವರ್ಷಗಳ ನಂತರ ಭಾರತದಲ್ಲಿ ವಿಶ್ವ ಸುಂದರಿ ಸ್ಪರ್ಧೆ

    June 9, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ರಾಜ್ ಕುಟುಂಬ

    June 10, 2023

    ಬೆಂಗಳೂರು: ವರನಟ‌ ದಿ.ಡಾ.ರಾಜ್‌ಕುಮಾರ್ ಅವರ ಕುಟುಂಬ‌ ಶನಿವಾರ ಡಿಸಿಎಂ‌ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದೆ. ನಟ ರಾಘವೇಂದ್ರ…

    ಕಾಮಗಾರಿಗಳಿಗೆ ಎಲ್ ಒಸಿ ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ: ಹೆಚ್.ಡಿ.ಕುಮಾರಸ್ವಾಮಿ

    June 10, 2023

    ಜಾರ್ಖಂಡ್‌ ನ ಧನ್‌ಬಾದ್ ಬಳಿ ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂರು ಸಾವು: ಹಲವರು ಸಿಲುಕಿರುವ

    June 10, 2023

    ಆಕಸ್ಮಿಕವಾಗಿ ಬಾವಿಗೆ ಬಿದ್ದ ಅಣ್ಣ: ಅಣ್ಣನನ್ನು ಕಾಪಾಡಲು ಹೋದ ತಮ್ಮನೂ ಸಾವು!

    June 10, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.