nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭ

    May 28, 2023

    ಸಿದ್ದರಾಮಯ್ಯ ಸಂಪುಟಕ್ಕೆ 24 ನೂತನ ಸಚಿವರ ಸೇರ್ಪಡೆ: ಮೊದಲ ಬಾರಿಗೆ ಸಚಿವರಾದವರ ಸಂಖ್ಯೆ ಎಷ್ಟು?

    May 27, 2023

    ಖಾತೆ ಹಂಚಿಕೆಯಾಗಿಲ್ಲ, ವೈರಲ್ ಆದ ಪಟ್ಟಿ ನಕಲಿ: ಕಾಂಗ್ರೆಸ್ ಸ್ಪಷ್ಟನೆ

    May 27, 2023
    Facebook Twitter Instagram
    ಟ್ರೆಂಡಿಂಗ್
    • ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭ
    • ಸಿದ್ದರಾಮಯ್ಯ ಸಂಪುಟಕ್ಕೆ 24 ನೂತನ ಸಚಿವರ ಸೇರ್ಪಡೆ: ಮೊದಲ ಬಾರಿಗೆ ಸಚಿವರಾದವರ ಸಂಖ್ಯೆ ಎಷ್ಟು?
    • ಖಾತೆ ಹಂಚಿಕೆಯಾಗಿಲ್ಲ, ವೈರಲ್ ಆದ ಪಟ್ಟಿ ನಕಲಿ: ಕಾಂಗ್ರೆಸ್ ಸ್ಪಷ್ಟನೆ
    • ಮಧ್ಯಾಹ್ನದ ಬಿಸಿ ಊಟದಲ್ಲಿ ಹಾವಿನ ಮರಿ: ಹಲವು ಮಕ್ಕಳು ಅಸ್ವಸ್ಥ
    • ತುರುವೇಕೆರೆ: ನೂರಾರು ಅನಾಥ ಶವಗಳಿಗೆ ಮುಕ್ತಿ ದೊರಕಿಸಿದ ಆಟೋ ಚಾಲಕ ಖಲೀಲ್
    • ಬುಲೆಟ್ ರೈಲು ಯೋಜನೆಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಗಾಗಿ ಪಡೆದ ಮೊತ್ತದಿಂದ ರೈತರೊಬ್ಬರಿಂದ 75 ಲಕ್ಷ ಸುಲಿಗೆ ಮಾಡಿದ ಆರೋಪಿಗಳು
    • ಮಣಿಪುರದಲ್ಲಿ ಅಗತ್ಯ ವಸ್ತುಗಳವರೆಗೆ ಬೆಲೆ ದುಪ್ಪಟ್ಟು: ಜನರ ಜೀವನವು ಶೋಚನೀಯ
    • ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಬಲಿಗರ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿ.23ರಂದು ಶ್ರೀಬಸವ ಜಯಮೃತ್ಯುಂಜಯ ಮಹಾಸ್ವಾಮಿಗಳ ಜನ್ಮ ದಿನಾಚರಣೆ ಪ್ರಯಕ್ತ ರಕ್ತದಾನ ಶಿಬಿರ
    ರಾಜ್ಯ ಸುದ್ದಿ December 20, 2021

    ಡಿ.23ರಂದು ಶ್ರೀಬಸವ ಜಯಮೃತ್ಯುಂಜಯ ಮಹಾಸ್ವಾಮಿಗಳ ಜನ್ಮ ದಿನಾಚರಣೆ ಪ್ರಯಕ್ತ ರಕ್ತದಾನ ಶಿಬಿರ

    By adminDecember 20, 2021No Comments2 Mins Read
    swamiji birthday

    ದಾವಣಗೆರೆ: ಕೂಡಲಸಂಗಮ ಪೀಠದ ಜಗದ್ಗುರು ಶ್ರೀಬಸವ ಜಯಮೃತ್ಯುಂಜಯ ಮಹಾಸ್ವಾಮಿಗಳ ಜನ್ಮ ದಿನಾಚರಣೆಯ ಅಂಗವಾಗಿ ಡಿ.23ರಂದು ನಗರದ ಸದ್ಯೋಜ್ಯಾತ ಮಠದಲ್ಲಿ ಬೆಳಗ್ಗೆ 10:30ಕ್ಕೆ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಲಿಂಗಾಯಿತ ಪಂಚಮಸಾಲಿ ಮಹಾಸಭಾ ರಾಜ್ಯ ಯುವ ಘಟಕದ ಅಧ್ಯಕ್ಷ ಬಿ.ಜಿ.ಅಜಯ್ ಕುಮಾರ್ ಮಾಹಿತಿ ನೀಡಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಗಳು ತಮ್ಮ ಜನ್ಮ ದಿನಾಚರಣೆಯ ಅಂಗವಾಗಿ ಡಿ.23ರಂದು ಬೆಳಗ್ಗೆ 10 ಗಂಟೆಗೆ ಬೆಳಗಾವಿಯ ಗಾಂಧಿ ಭವನದಲ್ಲಿ ಸ್ವತಃ ರಕ್ತದಾನ ಮಾಡುವುದರ ಮೂಲಕ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಲಿದ್ದಾರೆ. ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟದಲ್ಲಿ ಹೇಳಿದಂತೆ ‘ರಕ್ತ ಕೊಟ್ಟೇವು,  ಮೀಸಲಾತಿ ಬಿಡೆವು’ ಘೋಷಣೆಯಂತೆ ಈ ಬಾರಿ ಜಗದ್ಗುರುಗಳ 42ನೇ ಹುಟ್ಟುಹಬ್ಬದ ಅಂಗವಾಗಿ ಕರ್ನಾಟಕ ರಾಜ್ಯದಾದ್ಯಂತ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ರಕ್ತದಾನ ಮಾಡುವುದರ ಮೂಲಕ ರಕ್ತ ದಾಸೋಹ ಕಾರ್ಯಕ್ರಮದ ಮೂಲಕ ಮೀಸಲಾತಿ ಹೋರಾಟವನ್ನು ಮುನ್ನಲೆಗೆ ತಂದು ಸರ್ಕಾರಕ್ಕೆ ಅರಿವು ಮೂಡಿಸಲಾಗುವುದು ಎಂದರು.

    ಪಂಚಮಸಾಲಿ ಸಮಾಜದ ಜನಾಂಗವು ಜಗತ್ತಿನಲ್ಲಿ ಸಾಮಾಜಿಕ ಕಳಕಳಿ ಉಳ್ಳಂತವರು ಆದುದರಿಂದಲೇ ಸ್ವಾಮೀಜಿಗಳ ಜನ್ಮ ದಿನದಂದು ಜನರ ಪ್ರಾಣವನ್ನು ಉಳಿಸುವ ಸಲುವಾಗಿ ಕಳೆದ ವರ್ಷ ರಾಜ್ಯದಲ್ಲಿ 5 ಸಾವಿರ ಯೂನಿಟ್ ರಕ್ತದಾನವನ್ನು ಮಾಡಲಾಗಿದ್ದು, ಅದರಂತೆಯೇ ಈ ಬಾರಿಯೂ ಸಮಾಜದ ಸಂಘಟನೆ ರಾಜ್ಯದಲ್ಲಿ ಹೆಚ್ಚಾಗಿದ್ದು, ಕಳೆದ ಸಾಲಿಗಿಂತ ಈ ಬಾರಿ ಇನ್ನೂ ಹೆಚ್ಚು ಯೂನಿಟ್ ರಕ್ತದಾನ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ. ಆದ್ದರಿಂದ  ಸಮಾಜದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ 2 ಎ ಮೀಸಲಾತಿ ಹೋರಾಟಕ್ಕೆ ಬಲ ನೀಡಬೇಕೆಂದು ಮನವಿ ಮಾಡಿದರು.

    ಈಗಾಗಲೇ 107 ಮಂದಿ ರಕ್ತದಾನಕ್ಕೆ ತಮ್ಮ ಹೆಸರನ್ನು ನೊಂದಾಯಿಸಿಕೊAಡಿದ್ದು ಇನ್ನು ಹೆಚ್ಚಾಗಲಿದೆ. ಶಿಬಿರದಲ್ಲಿ ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್ ಸೇರಿದಂತೆ ಸಮಾಜದ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ಧಾರೆ ಎಂದು ಹೇಳಿದರು.

    ಸುದ್ದಿಗೋಷ್ಠಿಯಲ್ಲಿ ಅಶೋಕ್ ಗೋಪನಾಳ್, ಟಿ.ಶಂಕರಪ್ಪ, ಕಂಚಿಕೆರೆ ಕೊಟ್ರೇಶ್, ಬಾದಾಮಿ ಮಲ್ಲಿಕಾರ್ಜುನಪ್ಪ, ಮಹಾಂತೇಶ್ ಒಣರೊಟ್ಟಿ, ಕೊಳೆನಹಳ್ಳಿ ನಾಗರಾಜ್, ಜಯಪ್ರಕಾಶ್ ಸತ್ತೂರು, ದೇವರಬೆಳಕೆರೆ ಗಣೇಶ್, ವಾಣಿಭೂಷಣ್, ಸೋಗಿ ಶಾಂತಕುಮಾರ್ ಇತರರು ಇದ್ದರು.

    ವರದಿ: ಆನಂದ್ ತಿಪಟೂರು

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಸಿದ್ದರಾಮಯ್ಯ ಸಂಪುಟಕ್ಕೆ 24 ನೂತನ ಸಚಿವರ ಸೇರ್ಪಡೆ: ಮೊದಲ ಬಾರಿಗೆ ಸಚಿವರಾದವರ ಸಂಖ್ಯೆ ಎಷ್ಟು?

    May 27, 2023

    ಖಾತೆ ಹಂಚಿಕೆಯಾಗಿಲ್ಲ, ವೈರಲ್ ಆದ ಪಟ್ಟಿ ನಕಲಿ: ಕಾಂಗ್ರೆಸ್ ಸ್ಪಷ್ಟನೆ

    May 27, 2023

    ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಬಲಿಗರ ಆಕ್ರೋಶ

    May 27, 2023
    Our Picks

    ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭ

    May 28, 2023

    ಮಧ್ಯಾಹ್ನದ ಬಿಸಿ ಊಟದಲ್ಲಿ ಹಾವಿನ ಮರಿ: ಹಲವು ಮಕ್ಕಳು ಅಸ್ವಸ್ಥ

    May 27, 2023

    ಬುಲೆಟ್ ರೈಲು ಯೋಜನೆಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಗಾಗಿ ಪಡೆದ ಮೊತ್ತದಿಂದ ರೈತರೊಬ್ಬರಿಂದ 75 ಲಕ್ಷ ಸುಲಿಗೆ ಮಾಡಿದ ಆರೋಪಿಗಳು

    May 27, 2023

    ಮಣಿಪುರದಲ್ಲಿ ಅಗತ್ಯ ವಸ್ತುಗಳವರೆಗೆ ಬೆಲೆ ದುಪ್ಪಟ್ಟು: ಜನರ ಜೀವನವು ಶೋಚನೀಯ

    May 27, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭ

    May 28, 2023

    ನವದೆಹಲಿ: ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭವಾಗಿದ್ದು ಬೆಳಗಿನ ಜಾವ ಪೂಜಾ ಕೈಂಕರ್ಯಗಳು ಮತ್ತು ಸೆಂಗೋಲ್​​ ಪ್ರತಿಷ್ಠಾಪನೆ ನೆರವೇರಿತು.…

    ಸಿದ್ದರಾಮಯ್ಯ ಸಂಪುಟಕ್ಕೆ 24 ನೂತನ ಸಚಿವರ ಸೇರ್ಪಡೆ: ಮೊದಲ ಬಾರಿಗೆ ಸಚಿವರಾದವರ ಸಂಖ್ಯೆ ಎಷ್ಟು?

    May 27, 2023

    ಖಾತೆ ಹಂಚಿಕೆಯಾಗಿಲ್ಲ, ವೈರಲ್ ಆದ ಪಟ್ಟಿ ನಕಲಿ: ಕಾಂಗ್ರೆಸ್ ಸ್ಪಷ್ಟನೆ

    May 27, 2023

    ಮಧ್ಯಾಹ್ನದ ಬಿಸಿ ಊಟದಲ್ಲಿ ಹಾವಿನ ಮರಿ: ಹಲವು ಮಕ್ಕಳು ಅಸ್ವಸ್ಥ

    May 27, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.