nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಸ ಸಂಸತ್ ಕಟ್ಟಡವನ್ನು ರಾಷ್ಟ್ರಕ್ಕೆ ಅರ್ಪಿಸಿದ ಪ್ರಧಾನಿ: ಸರ್ವಧರ್ಮ ಪ್ರಾರ್ಥನೆಗಳು ಪ್ರಗತಿಯಲ್ಲಿವೆ

    May 28, 2023

    ಆಪ್ತ ಸ್ನೇಹಿತನ ಚಿತೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ!

    May 28, 2023

    ಪಾಕಿಸ್ತಾನದಲ್ಲಿ ಹಿಮಪಾತ: ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 11 ಸಾವು

    May 28, 2023
    Facebook Twitter Instagram
    ಟ್ರೆಂಡಿಂಗ್
    • ಹೊಸ ಸಂಸತ್ ಕಟ್ಟಡವನ್ನು ರಾಷ್ಟ್ರಕ್ಕೆ ಅರ್ಪಿಸಿದ ಪ್ರಧಾನಿ: ಸರ್ವಧರ್ಮ ಪ್ರಾರ್ಥನೆಗಳು ಪ್ರಗತಿಯಲ್ಲಿವೆ
    • ಆಪ್ತ ಸ್ನೇಹಿತನ ಚಿತೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ!
    • ಪಾಕಿಸ್ತಾನದಲ್ಲಿ ಹಿಮಪಾತ: ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 11 ಸಾವು
    • ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭ
    • ಸಿದ್ದರಾಮಯ್ಯ ಸಂಪುಟಕ್ಕೆ 24 ನೂತನ ಸಚಿವರ ಸೇರ್ಪಡೆ: ಮೊದಲ ಬಾರಿಗೆ ಸಚಿವರಾದವರ ಸಂಖ್ಯೆ ಎಷ್ಟು?
    • ಖಾತೆ ಹಂಚಿಕೆಯಾಗಿಲ್ಲ, ವೈರಲ್ ಆದ ಪಟ್ಟಿ ನಕಲಿ: ಕಾಂಗ್ರೆಸ್ ಸ್ಪಷ್ಟನೆ
    • ಮಧ್ಯಾಹ್ನದ ಬಿಸಿ ಊಟದಲ್ಲಿ ಹಾವಿನ ಮರಿ: ಹಲವು ಮಕ್ಕಳು ಅಸ್ವಸ್ಥ
    • ತುರುವೇಕೆರೆ: ನೂರಾರು ಅನಾಥ ಶವಗಳಿಗೆ ಮುಕ್ತಿ ದೊರಕಿಸಿದ ಆಟೋ ಚಾಲಕ ಖಲೀಲ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊವಿಡ್ ನಿಂದ ಮೃತಪಟ್ಟವರ ಕುಟುಂಬಸ್ಥರಿಗೆ ಮತ್ತು ಮನೆ ಕಳೆದುಕೊಂಡವರಿಗೆ ಪರಿಹಾರ ವಿತರಣೆ
    ತಿಪಟೂರು December 21, 2021

    ಕೊವಿಡ್ ನಿಂದ ಮೃತಪಟ್ಟವರ ಕುಟುಂಬಸ್ಥರಿಗೆ ಮತ್ತು ಮನೆ ಕಳೆದುಕೊಂಡವರಿಗೆ ಪರಿಹಾರ ವಿತರಣೆ

    By adminDecember 21, 2021No Comments1 Min Read
    b c nagesh

    ತಿಪಟೂರು: ಕೋವಿಡ್ ಮಹಾಮಾರಿಯಿಂದ ಮೃತಪಟ್ಟ ಕುಟುಂಬಗಳಿಗೆ ಮತ್ತು ಮಳೆಯಿಂದಾಗಿ ಮನೆಗಳನ್ನು ಕಳೆದು ಕೊಂಡವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ  ರೂ.100000 ಪರಿಹಾರ ಹಾಗೂ ಪ್ರಕೃತಿ ವಿಕೋಪದಿಂದ ನಷ್ಟ ಅನುಭವಿಸಿದ ಸಾರ್ವಜನಿಕರಿಗೆ ಪರಿಹಾರದ ಹಣವನ್ನು ಅವರವರ ಬ್ಯಾಂಕುಗಳಿಗೆ ಹಣ ವರ್ಗಾವಣೆ ಮಾಡಿ ಸಂಬಂಧಿಕರಿಗೆ ಸಾಂತ್ವನದ ಪತ್ರವನ್ನು ನೀಡಲಾಯಿತು.

    ಕೊವಿಡ್ ನಿಂದ ಮೃತಪಟ್ಟ ತಾಲೂಕಿನ 66 ಜನರ ಪೈಕಿ 34 ಮೃತರ ಸಂಬಂಧಿಕರಿಗೆ ಹಾಗೂ ಮನೆ ಕಳೆದು ಕೊಂಡವರಿಗೆ 104 ಜನರ ಪೈಕಿ 58 ಲಕ್ಷ ರೂಗಳ ಪರಿಹಾರ ಮೊತ್ತವನ್ನು ಅವರ ಬ್ಯಾಂಕಿಗೆ ವರ್ಗಾವಣೆ ಮಾಡಲಾಯಿತು.

    namma tumakuru

    ಈ ಸಂದರ್ಭದಲ್ಲಿ ಮಾತನಾಡಿದ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಅವರು ಸರ್ಕಾರದಿಂದ ನೀಡಿದ ಪರಿಹಾರದ ಮೊತ್ತವನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ನಗರಸಭೆ ಅಧ್ಯಕ್ಷ ರಾಮಮೋಹನ್ ಸದಸ್ಯ ಗಂಗಾಧರ್ ತಾಲೂಕು ತಹಸೀಲ್ದಾರ್ ಚಂದ್ರಶೇಖರ್ ಉಪ ತಹಸೀಲ್ದಾರ್ ಜಗನ್ನಾಥ್ ಇ.ಓ., ಸುದರ್ಶನ್ ಸೇರಿದಂತೆ ಪ್ರಮುಖ ಅಧಿಕಾರಿಗಳು ಮುಖಂಡರು ಹಾಜರಿದ್ದರು.

    ವರದಿ: ಮಂಜು ಗುರುಗದಹಳ್ಳಿ

     

    admin
    • Website

    Related Posts

    ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕಿದೆ: ಅಧಿಕಾರಿಗಳಿಗೆ ಶಾಸಕ ಕೆ.ಷಡಕ್ಷರಿ ಸೂಚನೆ

    May 26, 2023

    ವರುಣ ಕ್ಷೇತ್ರದಲ್ಲಿ ವಾರ್ ರೂಮ್ ಸಂಯೋಜಕನಾಗಿ ಜವಾಬ್ದಾರಿಯುತ ಕೆಲಸ ನೀಡಿದ್ದಕ್ಕೆ ಧನ್ಯವಾದ: ಟುಡಾ ಶಶಿಧರ್

    May 21, 2023

    ಶಿಕ್ಷಣ ಸಚಿವರಿಗೆ ಹೀನಾಯ ಸೋಲು | ತಿಪಟೂರಿಗೆ ಮತ್ತೆ ಮಂತ್ರಿಭಾಗ್ಯ ಸಿಗುವುದೇ?

    May 14, 2023
    Our Picks

    ಹೊಸ ಸಂಸತ್ ಕಟ್ಟಡವನ್ನು ರಾಷ್ಟ್ರಕ್ಕೆ ಅರ್ಪಿಸಿದ ಪ್ರಧಾನಿ: ಸರ್ವಧರ್ಮ ಪ್ರಾರ್ಥನೆಗಳು ಪ್ರಗತಿಯಲ್ಲಿವೆ

    May 28, 2023

    ಆಪ್ತ ಸ್ನೇಹಿತನ ಚಿತೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ!

    May 28, 2023

    ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭ

    May 28, 2023

    ಮಧ್ಯಾಹ್ನದ ಬಿಸಿ ಊಟದಲ್ಲಿ ಹಾವಿನ ಮರಿ: ಹಲವು ಮಕ್ಕಳು ಅಸ್ವಸ್ಥ

    May 27, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಹೊಸ ಸಂಸತ್ ಕಟ್ಟಡವನ್ನು ರಾಷ್ಟ್ರಕ್ಕೆ ಅರ್ಪಿಸಿದ ಪ್ರಧಾನಿ: ಸರ್ವಧರ್ಮ ಪ್ರಾರ್ಥನೆಗಳು ಪ್ರಗತಿಯಲ್ಲಿವೆ

    May 28, 2023

    ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಕ್ಕೆ ಸಮರ್ಪಿಸಿದರು. ಗಾಂಧಿ ಪ್ರತಿಮೆಯ ಮುಂದೆ ಪ್ರಧಾನಿ ಪುಷ್ಪ ನಮನ…

    ಆಪ್ತ ಸ್ನೇಹಿತನ ಚಿತೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ!

    May 28, 2023

    ಪಾಕಿಸ್ತಾನದಲ್ಲಿ ಹಿಮಪಾತ: ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 11 ಸಾವು

    May 28, 2023

    ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭ

    May 28, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.