nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರ್ಕಾರಿ ಆಸ್ಪತ್ರೆಯ ರೋಗಿಗಳು ಖಾಸಗಿ ಆಸ್ಪತ್ರೆಗೆ ಶಿಫ್ಟ್: ಹಾಸನದಲ್ಲಿ ನಡೆಯುತ್ತಿದೆ ದೊಡ್ಡ ದಂಧೆ!: ಯುವ ಮುಖಂಡ ಪ್ರದೀಪ್

    September 28, 2023

    ಬೆಂಗಳೂರಿನಲ್ಲಿ ಸೆ.144 ಜಾರಿ, ಬಂದ್, ಪ್ರತಿಭಟನೆ, ಜಾಥಾಕ್ಕೆ ಅವಕಾಶವಿಲ್ಲ:  ಕಮಿಷನರ್‌  ದಯಾನಂದ್‌

    September 28, 2023

    ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

    September 28, 2023
    Facebook Twitter Instagram
    ಟ್ರೆಂಡಿಂಗ್
    • ಸರ್ಕಾರಿ ಆಸ್ಪತ್ರೆಯ ರೋಗಿಗಳು ಖಾಸಗಿ ಆಸ್ಪತ್ರೆಗೆ ಶಿಫ್ಟ್: ಹಾಸನದಲ್ಲಿ ನಡೆಯುತ್ತಿದೆ ದೊಡ್ಡ ದಂಧೆ!: ಯುವ ಮುಖಂಡ ಪ್ರದೀಪ್
    • ಬೆಂಗಳೂರಿನಲ್ಲಿ ಸೆ.144 ಜಾರಿ, ಬಂದ್, ಪ್ರತಿಭಟನೆ, ಜಾಥಾಕ್ಕೆ ಅವಕಾಶವಿಲ್ಲ:  ಕಮಿಷನರ್‌  ದಯಾನಂದ್‌
    • ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
    • ಬಂದ್ ಮಾಡಲು ಅವಕಾಶವಿಲ್ಲ, ಕಾನೂನು ಪಾಲಿಸಿ: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ
    • ತುಮಕೂರು: ಅರಣ್ಯ ಕಚೇರಿ ಸಮೀಪದಲ್ಲಿಯೇ 28 ಮರಗಳ ಮಾರಣಹೋಮ!
    • ಭಾರತದ ಹಸಿರು ಕ್ರಾಂತಿಯ ಹರಿಕಾರ M.S ಸ್ವಾಮಿನಾಥನ್ ನಿಧನ
    • ಜನರ ಬೆಂಬಲದಿಂದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ: ಮುಖ್ಯಮಂತ್ರಿ ಚಂದ್ರು
    • ವಿದೇಶಿ ಮಹಿಳೆ ಬ್ಯಾಗ್‌ ನಲ್ಲಿತ್ತು ಕಂತೆ ಕಂತೆ ಭಾರತೀಯ ಕರೆನ್ಸಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೌಲ್ಯಯುತ ಶಿಕ್ಷಣದ ದೊರಕಿದರೆ ಮಾತ್ರ ಸಮಾಜ ಸರಿಹೋಗುತ್ತದೆ: ಸಚಿವ ಬಿ.ಸಿ.ನಾಗೇಶ್
    ತುಮಕೂರು December 28, 2021

    ಮೌಲ್ಯಯುತ ಶಿಕ್ಷಣದ ದೊರಕಿದರೆ ಮಾತ್ರ ಸಮಾಜ ಸರಿಹೋಗುತ್ತದೆ: ಸಚಿವ ಬಿ.ಸಿ.ನಾಗೇಶ್

    By adminDecember 28, 2021No Comments1 Min Read
    b c nagesh

    namma tumakuru

    ತಿಪಟೂರು: ಎಲ್ಲರಿಗೂ ಶಿಕ್ಷಣ ಸಿಕ್ಕರೆ ಸಮಾಜ ಸರಿಹೋಗುತ್ತದೆ ಎಂಬ ಕಲ್ಪನೆ ಇದೆ. ಆದರೆ ಮೌಲ್ಯಯುತ ಗುಣಾತ್ಮಕ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

    ತಿಪಟೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದ ಶಾಲಾ ಶಿಕ್ಷಣದಲ್ಲಿ ಗುಣಾತ್ಮಕ ರಾಷ್ಟ್ರೀಯ ಶಿಕ್ಷಣ ನೀತಿ ಎನ್ ಇ ಪಿ- 2020 ಶೈಕ್ಷಣಿಕ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

    ಶಿಕ್ಷಣ ಪದ್ಧತಿಯಲ್ಲಿ ಕರ್ನಾಟಕ ರಾಜ್ಯ ತಂದಷ್ಟು ಬದಲಾವಣೆಗಳನ್ನು ಭಾರತದಲ್ಲಿ ಯಾವ ರಾಜ್ಯವು ತಂದಿಲ್ಲ. ಅದಕ್ಕೆ ಶಿಕ್ಷಕರಾದ ನೀವುಗಳೇ ಕಾರಣ. ಯಾವುದೇ ಸರ್ಕಾರಿ ವ್ಯವಸ್ಥೆಯಲ್ಲಿ ಶಿಕ್ಷಣ ಇಲಾಖೆ ಎಷ್ಟು ಪಾರದರ್ಶಕ ಇಲಾಖೆ ಇನ್ಯಾವುದೂ ಇಲ್ಲ ಎಂದು ಅವರು ಹೇಳಿದರು.

    ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಗಲಿ ಮಾತನಾಡಿ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರವರ ವರ್ಗಾವಣೆ ನಿರ್ಧಾರದಿಂದ 16,000 ಶಿಕ್ಷಕರು ತಮ್ಮ ಬೇಡಿಕೆಯ ಊರುಗಳಿಗೆ ವರ್ಗಾವಣೆಯಾಗಿದ್ದಾರೆ ಎಂದರು.

    ಸಮಾರಂಭದಲ್ಲಿ ಕೋವಿಡ್ ಸಮಯದಲ್ಲಿ ಸೇವೆ ಸಲ್ಲಿಸಿದ ತಿಪಟೂರಿನ ವೈದ್ಯ ಡಾ.ಶ್ರೀಧರ್ ಅವರನ್ನು ಸನ್ಮಾನಿಸಲಾಯಿತು. ಈ ಸಮಾರಂಭದಲ್ಲಿ ಶಿಕ್ಷಕರ ಸಂಘದ ರಾಜ್ಯ ಅಧ್ಯಕ್ಷ ಲಿಂಗೇಗೌಡ ಪಾಟೀಲ್, ಡಾ.ಗುರುರಾಜ್ ಕರಜಗಿ, ತಿಪಟೂರು ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಆರ್.ಜಯರಾಮ್, ಪ್ರಧಾನ ಕಾರ್ಯದರ್ಶಿ ಟೀಕೆ ಪಟ್ಟಾಭಿರಾಮ್, b.e.o. ಬಿಟಿ ಪ್ರಭುಸ್ವಾಮಿ, ತಾಲೂಕು ಶಿಕ್ಷಕರ ಸಂಘದ ಎಲ್ಲಾ ಪದಾಧಿಕಾರಿಗಳು ಇಲಾಖೆ ಅಧಿಕಾರಿಗಳು ಈ ಸಮಾರಂಭದಲ್ಲಿ ಭಾಗವಹಿಸಿದ್ದರು.

    ವರದಿ: ಆನಂದ್ ತಿಪಟೂರ್

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತುಮಕೂರು: ಅರಣ್ಯ ಕಚೇರಿ ಸಮೀಪದಲ್ಲಿಯೇ 28 ಮರಗಳ ಮಾರಣಹೋಮ!

    September 28, 2023

    ಚಂದ್ರಬಾಬು ನಾಯ್ಡು ಬಂಧನ ಖಂಡಿಸಿ, ತುಮಕೂರು ಜಿಲ್ಲೆಯಲ್ಲಿ ಪ್ರತಿಭಟನೆ……!

    September 26, 2023

    ಭಾರತ ಸಂವಿಧಾನವು ಇಡೀ ವಿಶ್ವಕ್ಕೆ ಮಾದರಿಯಾಗಿದೆ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

    September 15, 2023
    Our Picks

    ವಿದೇಶಿ ಮಹಿಳೆ ಬ್ಯಾಗ್‌ ನಲ್ಲಿತ್ತು ಕಂತೆ ಕಂತೆ ಭಾರತೀಯ ಕರೆನ್ಸಿ!

    September 28, 2023

    ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ ಐಗೆ ಬೇಹುಗಾರಿಕೆ ನಡೆಸುತ್ತಿದ್ದ ಯುವಕನ ಬಂಧನ

    September 28, 2023

    ಮದುವೆ ಸಂಭ್ರಮಾಚರಣೆ ವೇಳೆ ಬೆಂಕಿ: ವಧು-ವರರ ಸಮೇತ 113 ಸಾವು ಹಾಗೂ 150ಕ್ಕೂ ಹೆಚ್ಚು ಮಂದಿಗೆ ಗಾಯ

    September 27, 2023

    ಪ್ರಧಾನಿ ರಾಜ್ಯಗಳಿಗೆ ಹೋಗಿ ಸುಳ್ಳುಗಳನ್ನು ಹಬ್ಬಿಸುತ್ತಾರೆ: ಕಾಂಗ್ರೆಸ್ ತೀವ್ರ ಟೀಕೆ

    September 27, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರ್ಕಾರಿ ಆಸ್ಪತ್ರೆಯ ರೋಗಿಗಳು ಖಾಸಗಿ ಆಸ್ಪತ್ರೆಗೆ ಶಿಫ್ಟ್: ಹಾಸನದಲ್ಲಿ ನಡೆಯುತ್ತಿದೆ ದೊಡ್ಡ ದಂಧೆ!: ಯುವ ಮುಖಂಡ ಪ್ರದೀಪ್

    September 28, 2023

    ರಾಜ್ಯದಲ್ಲಿ ‘108’ ಆ್ಯಂಬುಲೆನ್ಸ್ ಜನರ ಅತ್ಯಂತ ನಂಬಿಕಸ್ಥ ವೈದ್ಯಕೀಯ ವ್ಯವಸ್ಥೆಯಾಗಿದೆ. ಎಲ್ಲಿ ಯಾವುದೇ ಆರೋಗ್ಯ ತುರ್ತು ಸ್ಥಿತಿ ಇದ್ದರೂ, ತಕ್ಷಣವೇ…

    ಬೆಂಗಳೂರಿನಲ್ಲಿ ಸೆ.144 ಜಾರಿ, ಬಂದ್, ಪ್ರತಿಭಟನೆ, ಜಾಥಾಕ್ಕೆ ಅವಕಾಶವಿಲ್ಲ:  ಕಮಿಷನರ್‌  ದಯಾನಂದ್‌

    September 28, 2023

    ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

    September 28, 2023

    ಬಂದ್ ಮಾಡಲು ಅವಕಾಶವಿಲ್ಲ, ಕಾನೂನು ಪಾಲಿಸಿ: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ

    September 28, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.