nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜೀತದಾಳುಗಳನ್ನು ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ: ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುಷ್ಮಾ

    February 9, 2023

    ಕೋಲಾರದಲ್ಲಿ ತಂದೆ ವರುಣಾದಲ್ಲಿ ಮಗ ಚುನಾವಣೆಲ್ಲಿ ಸ್ಫರ್ಧೆ

    February 9, 2023

    ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು

    February 9, 2023
    Facebook Twitter Instagram
    ಟ್ರೆಂಡಿಂಗ್
    • ಜೀತದಾಳುಗಳನ್ನು ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ: ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುಷ್ಮಾ
    • ಕೋಲಾರದಲ್ಲಿ ತಂದೆ ವರುಣಾದಲ್ಲಿ ಮಗ ಚುನಾವಣೆಲ್ಲಿ ಸ್ಫರ್ಧೆ
    • ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು
    • ರಬ್ಬರ್ ಆಮದಿಗೆ ಸಂಬಂಧಿಸಿದ ಕೇಂದ್ರ ಬಜೆಟ್ ಘೋಷಣೆಗಳು
    • ಆಂಧ್ರಪ್ರದೇಶದ ಕಾಕಿನಾಡದಲ್ಲಿ ವಿಷಾನಿಲ ಸೇವಿಸಿ ಏಳು ಮಂದಿ ಸಾವು
    • ದಶಕಗಳ ನಂತರ ಶ್ರೀನಗರದ ಚಿತ್ರಮಂದಿರಗಳು ಹೌಸ್‌ಫುಲ್
    • ಪ್ರೇಮಿಗಳ ದಿನವನ್ನು ‘ಹಸು ಅಪ್ಪುಗೆಯ ದಿನ’ ಎಂದು ಆಚರಿಸಬೇಕು; ಕೇಂದ್ರ ಪಶುಸಂಗೋಪನಾ ಇಲಾಖೆ
    • ಮನ ಕಲಕುವ ಘಟನೆ:ಸಿರಿಯಾ ಮತ್ತು ಟರ್ಕಿಯಲ್ಲಿ ಭೂಕಂಪ ಇಬ್ಬರು ಕಂದಮ್ಮಗಳ ನರಳಾಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಾಮರಾಜನಗರ ರೈತರಿಂದ ಏತ ನೀರಾವರಿ ಕಾಳೇಶ್ವರಂ ಯೋಜನೆ ವೀಕ್ಷಣೆ
    ರಾಜ್ಯ ಸುದ್ದಿ December 29, 2021

    ಚಾಮರಾಜನಗರ ರೈತರಿಂದ ಏತ ನೀರಾವರಿ ಕಾಳೇಶ್ವರಂ ಯೋಜನೆ ವೀಕ್ಷಣೆ

    By adminDecember 29, 2021No Comments2 Mins Read
    yetha

    ಬೆಂಗಳೂರು: ನೆರೆಯ ತೆಲಂಗಾಣ ರಾಜ್ಯವು ಅನುಷ್ಠಾನಗೊಳಿಸಿರುವ ವಿಶ್ವದ ಅತಿ ದೊಡ್ಡ ಏತ ನೀರಾವರಿ ಯೋಜನೆ ಕಾಳೇಶ್ವರಂ ಯೋಜನೆಯನ್ನು ರಾಜ್ಯದ ಚಾಮರಾಜನಗರ ರೈತರು ಕಂಡು ಹರ್ಷ ವ್ಯಕ್ತಪಡಿಸಿದ್ದು, ಯೋಜನೆಯ ಜಾರಿಯಿಂದ ರೈತರಿಗೆ ಆಗಿರುವ ಅನುಕೂಲಗಳನ್ನು ಪರಾಮರ್ಶಿಸಿದರು.

    ಕಾಳೇಶ್ವರಂ ಯೋಜನಾ ಪ್ರದೇಶದ ಪ್ರವಾಸ ಕೈಗೊಂಡಿರುವ ರೈತರು 2014ರಲ್ಲಿ ಚಾಮರಾಜನಗರದಲ್ಲಿ ಮೆಘಾ ಇಂಜಿನಿಯರಿಂಗ್ ಅಂಡ್ ಇನಾಸ್ಟ್ರಕ್ಚರ್ ಸಂಸ್ಥೆಯು ಯಶಸ್ವಿಯಾಗಿ ಜಾರಿ ಮಾಡಿರುವ ಆಲಂಬೂರು ಏತ ನೀರಾವರಿ ಯೋಜನೆ ವ್ಯಾಪ್ತಿಯ ಕೆರೆ ನೀರು ಅಭಿವೃದ್ಧಿ ಸಂರಕ್ಷಣಾ ಸಮಿತಿ ಸದಸ್ಯರುಗಳಾಗಿದ್ದು, ತೆಲಂಗಾಣದ ಕಾಳೇಶ್ವರಂ ಯೋಜನಾ ವ್ಯಾಪ್ತಿಯ ಪ್ರದೇಶಗಳಿಗೆ ಭೇಟಿ ನೀಡಿ ಖುದ್ದು ಪರಿಶೀಲಿಸಿದರು.ಚಾಮರಾಜನಗರದ ಆಲಂಬೂರ್ ಸಮೀಪ ಅನುಷ್ಠಾನಗೊಂಡಿರುವ ಕೆರೆ ತುಂಬಿಸುವ ಯೋಜನೆ ಯಶಸ್ವಿನಿಂದ ಲಾಭ ಪಡೆದುಕೊಂಡಿರುವ ಇಲ್ಲಿನ ರೈತರ ತಂಡವು ಕಾಳೇಶ್ವರಂ ಯೋಜನೆಯ ಮೇಡಿಗಡ್ಡ ಮತ್ತು ಭೂತಲದಲ್ಲಿ ನಿರ್ಮಾಣಗೊಂಡಿರುವ ಗಾಯಿತ್ರಿ ಪಂಪ್‍ಹೌಸ್ ಸೇರಿದಂತೆ ಯೋಜನೆಯ ಅಳತೆ- ಆಕಾರ ಕಂಡು ಅಚ್ಚರಿ ವ್ಯಕ್ತಪಡಿಸಿದ್ದಾರೆ.ಯೋಜನೆ ಜಾರಿಯಿಂದ ಗುರುತ್ವಾಕರ್ಷಣ ದಿಕ್ಕಿಗೆ ಹರಿಯುತ್ತಿದ್ದ ಗೋದಾವರಿ ನದಿ ನೀರನ್ನು ತಂತ್ರಜ್ಞಾನದ ಸಮರ್ಥ ಅಳವಡಿಕೆ ಮೂಲಕ ಭೂತಲದ ಪಂಪ್‍ಹೌಸ್‍ಗಳಿಗೆ ಹರಿಸಿ 600 ಅಡಿಗಳಷ್ಟು ಎತ್ತರಕ್ಕೆ ಪಂಪ್ ಮಾಡುವ ಮೂಲಕ ವ್ಯರ್ಥವಾಗುತ್ತಿದ್ದ ನೀರಿನ ಸದ್ಬಳಕೆಯನ್ನು ಸಾಧ್ಯವಾಗಿಸಲಾಗಿದೆ.

    ಆಧುನಿಕ ತಂತ್ರಜ್ಞಾನದ ಬಳಕೆ ಮೂಲಕ ಜಾರಿಯಾಗಿರುವ ಕಾಳೇಶ್ವರಂ ಯೋಜನೆ ಮುಂದಿನ 10 ವರ್ಷಗಳಲ್ಲಿ ತೆಲಂಗಾಣ ರಾಜ್ಯದ ಚಿತ್ರಣವನ್ನೇ ಬದಲಿಸಲಿದೆ ಎಂದು ಹೇಳಲಾಗುತ್ತಿದೆ. ಈ ಯೋಜನೆಯನ್ನು ಖುದ್ದು ಕಂಡ ರಾಜ್ಯದ ರೈತರು ಕರ್ನಾಟಕವೂ ಸೇರಿದಂತೆ ದೇಶದ ಇತರೆಡೆಗಳನ್ನೂ ಇಂತಹ ಯೋಜನೆ ಮೂಲಕ ಕೃಷಿಗೆ ಒತ್ತು ನೀಡಬೇಕೆಂದು ಆಗ್ರಹಿಸಿದ್ದಾರೆ.

    ಚಾಮರಾಜನಗರದಲ್ಲೂ 2014ರಿಂದ ಆಲಂಬೂರು ಕೆರೆ ತುಂಬಿಸುವ ಯೋಜನೆ ಯಶಸ್ವಿಯಾಗಿದ್ದು, ಅನುಕೂಲವೂ ಆಗಿದೆ. ಆದರೆ ಇಲ್ಲಿ ಪ್ರತಿ ನಿತ್ಯ 2 ಟಿಎಂಸಿ ನೀರನ್ನು ನದಿಯಿಂದ ಎತ್ತುವುದು ಸಾಮಾನ್ಯವಾದ ಕೆಲಸವಲ್ಲ, ಇಂತಹ ಬೃಹತ್ ಕೆಲಸ ಇಲ್ಲಿ ಆಗಿದೆ. ಕರ್ನಾಟಕವೂ ಸೇರಿದಂತೆ ಇತರೆ ರಾಜ್ಯಗಳಲ್ಲೂ ಕಾಳೇಶ್ವರಂನಂತಹ ಯೋಜನೆಗಳನ್ನು ರೂಪಿಸುವ ಮೂಲಕ ಕೃಷಿಗೆ ಆದ್ಯತೆ ನೀಡಬೇಕು ಎಂಬುದು ರೈತ ಗುರುಮೂರ್ತಿ ಅವರ  ಅಭಿಪ್ರಾಯವಾಗಿದೆ. ಕಾಳೇಶ್ವರಂ ಯೋಜನೆಯನ್ನು ರಾಜ್ಯದ ಸಚಿವರೂ ಬಂದು ನೋಡಿ, ನಮ್ಮ ರಾಜ್ಯದಲ್ಲೂ ಇಂತಹ ಯೋಜನೆಗಳನ್ನು ಜಾರಿ ಮಾಡಿದರೆ ರೈತ ಸಮುದಾಯಕ್ಕೆ ಒಳಿತಾಗಲಿದೆ. ದೇಶದ ಆಹಾರ ಸಮಸ್ಯೆಯೂ ನೀಗಲಿದೆ ಎಂದು ರೈತ ಎಂ. ಗುರುಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

    ವರದಿ: ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಆಂಧ್ರಪ್ರದೇಶದ ಕಾಕಿನಾಡದಲ್ಲಿ ವಿಷಾನಿಲ ಸೇವಿಸಿ ಏಳು ಮಂದಿ ಸಾವು

    February 9, 2023

    ಪ್ರೇಮಿಗಳ ದಿನವನ್ನು ‘ಹಸು ಅಪ್ಪುಗೆಯ ದಿನ’ ಎಂದು ಆಚರಿಸಬೇಕು; ಕೇಂದ್ರ ಪಶುಸಂಗೋಪನಾ ಇಲಾಖೆ

    February 9, 2023

    ನಾಳೆಯಿಂದ ಅಧಿವೇಶನ ಪ್ರಾರಂಭ ಹಾಜರಾತಿ ಖಡ್ಡಾಯ:ಸ್ಪೀಕರ್ ಕಾಗೇರಿ

    February 9, 2023
    Our Picks

    ರಬ್ಬರ್ ಆಮದಿಗೆ ಸಂಬಂಧಿಸಿದ ಕೇಂದ್ರ ಬಜೆಟ್ ಘೋಷಣೆಗಳು

    February 9, 2023

    ದಶಕಗಳ ನಂತರ ಶ್ರೀನಗರದ ಚಿತ್ರಮಂದಿರಗಳು ಹೌಸ್‌ಫುಲ್

    February 9, 2023

    ಮನ ಕಲಕುವ ಘಟನೆ:ಸಿರಿಯಾ ಮತ್ತು ಟರ್ಕಿಯಲ್ಲಿ ಭೂಕಂಪ ಇಬ್ಬರು ಕಂದಮ್ಮಗಳ ನರಳಾಟ

    February 9, 2023

    ಸಿರಿಯಾ, ಟರ್ಕಿ ಭೂಕಂಪಗಳು; ಸಾವಿನ ಸಂಖ್ಯೆ 15,000 ದಾಟಿದೆ

    February 9, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಜೀತದಾಳುಗಳನ್ನು ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ: ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುಷ್ಮಾ

    February 9, 2023

    ಸರಗೂರು: ಜೀತದಾಳುಗಳನ್ನು ಗುರುತಿಸಿ ಅವರಿಗೆ ಪುನರ್‌ ವಸತಿ ಹಾಗೂ ಸರಕಾರದ ಇತರ ಸೌಲಭ್ಯ ಒದಗಿಸುವ ಮೂಲಕ ಮುಖ್ಯವಾಹಿನಿಗೆ ತರುವ ಜವಾಬ್ದಾರಿ…

    ಕೋಲಾರದಲ್ಲಿ ತಂದೆ ವರುಣಾದಲ್ಲಿ ಮಗ ಚುನಾವಣೆಲ್ಲಿ ಸ್ಫರ್ಧೆ

    February 9, 2023

    ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು

    February 9, 2023

    ರಬ್ಬರ್ ಆಮದಿಗೆ ಸಂಬಂಧಿಸಿದ ಕೇಂದ್ರ ಬಜೆಟ್ ಘೋಷಣೆಗಳು

    February 9, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.