ತುಮಕೂರು: ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೈನ್ಯ ವತಿಯಿಂದ ಸಾವಿತ್ರಿ ಬಾಯಿಪುಲೆ 191 ನೇ ಜಯಂತೋತ್ಸವವನ್ನು ಅಂಬೇಡ್ಕರ್ ಭವನದಲ್ಲಿ ಆಚರಿಸಲಾಯಿತು.
ಇದೇ ವೇಳೆ ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೈನ್ಯ ರಾಜ್ಯ ಅಧ್ಯಕ್ಷರಾದ ನಗುತಾರಂಗನಾಥ್, ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರಸಮಿತಿ ಹಿಂದುಳಿದ ವರ್ಗದ ಜಿಲ್ಲಾ ಅಧ್ಯಕ್ಷರು ಶ್ರೀನಿವಾಸ್.ಎನ್., ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ತುಮಕೂರು ಜಿಲ್ಲಾ ಅಧ್ಯಕ್ಷ ಎನ್ .ಕೆ. ನಿಧಿಕುಮಾರ್, ಡಾ.ಅಂಬೇಡ್ಕರ್ ಪ್ರಚಾರಸಮಿತಿ ಯುವ ಘಟಕದ ಜಿಲ್ಲಾ ಅಧ್ಯಕ್ಷ ಗೋವಿಂದರಾಜ ಕೆ., ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಮಿಕ ಘಟಕದ ಜಿಲ್ಲಾ ಅಧ್ಯಕ್ಷ ರಾಜೇಶ್ ಹೆಚ್.ಬಿ., ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಕಾರ್ಯದರ್ಶಿ ಶಿವರಾಜ್ ಕುಚಂಗಿ, ಕರ್ನಾಟಕದಲ್ಲಿ ಸಂಘರ್ಷ ಸಮಿತಿ ವಿದ್ಯಾರ್ಥಿ ಘಟಕದ ಜಿಲ್ಲಾ ಅಧ್ಯಕ್ಷರು ಮಧು ಟಿ.ಎನ್., ನರಸಿಂಹರಾಜ ಜೆ.ಸಿ, ಕವಿತಾ, ದಿವ್ಯ, ಅಶ್ವಿನಿ, ಮಮತಾ, ಹೇಮಾ, ಮನು ಟಿ., ಸಿದ್ದಲಿಂಗಯ್ಯ ಕೆ.ಎನ್, ರಜನಿಕಾಂತ್, ನರಸಿಂಹರಾಜ ಎ.ಡಿ, ನರಸಿಂಹಮೂರ್ತಿ, ರಂಗ ಸೋಮಯ್ಯ ಕೆ.ಎಸ್ ಮೊದಲಾದವರು ಭಾಗವಹಿಸಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy