nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊತ್ತಿ ಉರಿದ ಪಾವಗಡ ತಾಲೂಕಿನ ಪೊನ್ನಸಮುದ್ರ ಗ್ರಾ.ಪಂ. ಕಚೇರಿ

    May 28, 2023

    ಟಿ.ಬಿ.ಜಯಚಂದ್ರಗೆ ಸಚಿವ ಸ್ಥಾನ ನೀಡಲು ಮೊಮ್ಮಗಳಿಂದ ರಾಹುಲ್ ಗಾಂಧಿಗೆ ಪತ್ರ

    May 28, 2023

    ಸಚಿವರಾದ ಬಳಿಕ ಮೊದಲ ಬಾರಿಗೆ ತುಮಕೂರಿಗೆ ಆಗಮಿಸಿದ ಕೆ.ಎನ್.ರಾಜಣ್ಣ: ಗೆದ್ದವರು ಸೋತಂತೆ, ಸೋತವರು ಸತ್ತಂತೆ ಎಂದ ಸಚಿವರು!

    May 28, 2023
    Facebook Twitter Instagram
    ಟ್ರೆಂಡಿಂಗ್
    • ಹೊತ್ತಿ ಉರಿದ ಪಾವಗಡ ತಾಲೂಕಿನ ಪೊನ್ನಸಮುದ್ರ ಗ್ರಾ.ಪಂ. ಕಚೇರಿ
    • ಟಿ.ಬಿ.ಜಯಚಂದ್ರಗೆ ಸಚಿವ ಸ್ಥಾನ ನೀಡಲು ಮೊಮ್ಮಗಳಿಂದ ರಾಹುಲ್ ಗಾಂಧಿಗೆ ಪತ್ರ
    • ಸಚಿವರಾದ ಬಳಿಕ ಮೊದಲ ಬಾರಿಗೆ ತುಮಕೂರಿಗೆ ಆಗಮಿಸಿದ ಕೆ.ಎನ್.ರಾಜಣ್ಣ: ಗೆದ್ದವರು ಸೋತಂತೆ, ಸೋತವರು ಸತ್ತಂತೆ ಎಂದ ಸಚಿವರು!
    • ಅದ್ಧೂರಿಯಾಗಿ ನೆರವೇರಿದ ಹೊಸ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮ
    • ತಮಿಳುನಾಡಿನಲ್ಲಿ ಸಿ ಆರ್‌ ಪಿ ಎಫ್ ಜವಾನ್ ಸಾವು; ಇದು ಆತ್ಮಹತ್ಯೆ ಎಂದು ತೀರ್ಮಾನ
    • ಮತ್ತೊಂದು ಸಾಂಕ್ರಾಮಿಕ ರೋಗಕ್ಕೆ ಸಿದ್ಧರಾಗುವಂತೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ
    • ದೇವಸ್ಥಾನಕ್ಕೆ ಭೇಟಿ ನೀಡುವವರಿಗೆ ‘ಡ್ರೆಸ್ ಕೋಡ್’ ಕಡ್ಡಾಯ’: ಮಹಾರಾಷ್ಟ್ರ ಅಸೋಸಿಯೇಷನ್ ​​ಆಫ್ ಟೆಂಪಲ್ಸ್
    • ಕುಸ್ತಿಪಟುಗಳ ಮಹಿಳಾ ಮಹಾ ಪಂಚಾಯತ್: ಬಿಗಿ ಭದ್ರತೆಯಲ್ಲಿ ದೆಹಲಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಶಾಸಕ ಡಿ.ಸಿ.ಗೌರಿಶಂಕರ್ ಬೆಂಬಲ
    ತುಮಕೂರು January 5, 2022

    ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಶಾಸಕ ಡಿ.ಸಿ.ಗೌರಿಶಂಕರ್ ಬೆಂಬಲ

    By adminJanuary 5, 2022No Comments2 Mins Read
    dc gowrishankar

    ತುಮಕೂರು:  ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಹಾಗೂ ಸೇವೆ ವಿಲೀನಗೊಳಿಸುವ ‌ಸಲುವಾಗಿ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಶಾಸಕ ಡಿ.ಸಿ. ಗೌರಿಶಂಕರ್ ಭಾಗಿಯಾದರು.

    ಈ ವೇಳೆ ಮಾತನಾಡಿದ ಶಾಸಕರು, ದೇಶದಲ್ಲಿ ಮನುಷ್ಯನಿಗೆ ಗಾಳಿ, ನೀರು, ಆಹಾರ ಎಷ್ಟು ಮುಖ್ಯವೋ ಅಷ್ಟೇ ಮುಖ್ಯವಾದ ವಿಷಯ ಎಂದರೆ ಅದುವೇ ಶಿಕ್ಷಣ.    ಅಂತಹ ಶಿಕ್ಷಣ ವ್ಯವಸ್ಥೆಯನ್ನು ನಾಶ ಮಾಡಲು ಕರ್ನಾಟಕ ಸರ್ಕಾರ  ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಶಿಕ್ಷಕರನ್ನು ಬೀದಿಗೆ ಬರುವಂತೆ ಮಾಡಿದ ಸರ್ಕಾರಕ್ಕೆ ನಾಚಿಕೆಯಾಗಬೇಕು . ಶಿಕ್ಷಣ ಶಿಕ್ಷಣ ಎಂದು ಅಬ್ಬರಿಸುವ  ಸರ್ಕಾರ ಶಿಕ್ಷಕರನ್ನೆ ಕಡೆಗಣಿಸಿ  ಶಿಕ್ಷಣ ವ್ಯವಸ್ಥೆಯನ್ನು  ಹಾಳು ಮಾಡುತ್ತಿದೆ ಎಂದು ಸರ್ಕಾರದ ವಿರುದ್ಧ ಶಾಸಕ ಡಿ.ಸಿ.ಗೌರಿಶಂಕರ್ ವಾಗ್ದಾಳಿ ನಡೆಸಿದರು.

    ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ  ಜೆಡಿಎಸ್ ಪಕ್ಷದ ವತಿಯಿಂದ ನಿರಂತರವಾಗಿ ನಮ್ಮ ಬೆಂಬಲವಿದೆ. ಸರ್ಕಾರ ಕೂಡಲೇ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಮುಂದಾಗಬೇಕಿದೆ  ಎಂದು ಅವರು ಇದೇ ವೇಳೆ ಸರ್ಕಾರವನ್ನು ಒತ್ತಾಯಿಸಿದರು.

    ಪ್ರಾದೇಶಿಕ ಪಕ್ಷಕ್ಕೆ ಜನರ ಸಂಕಷ್ಟಗಳನ್ನು ಅರ್ಥೈಸಿಕೊಳ್ಳುವ ಮನೋಭಾವವಿದೆಯೇ ಹೊರತು ರಾಷ್ಟ್ರೀಯ ಪಕ್ಷಗಳಿಗೆ ಜನರ ಸಮಸ್ಯೆಗಳ ಬಗ್ಗೆ ಚಿಂತನೆ ಇಲ್ಲಾ. ರಾಷ್ಟ್ರೀಯ ಪಕ್ಷಗಳ ನಾಯಕರು ಅಧಿಕಾರಕ್ಕಾಗಿ ಸಾರ್ವಜನಿಕ ಸಭೆಗಳಲ್ಲಿ  ತಮ್ಮ ತೋಳ್ಬಲ ತೋರುವ ಬದಲು ಇಂತಹ ಸಮಸ್ಯೆಗಳ ಬಗ್ಗೆ  ಚಿಂತನೆ ಮಾಡುವುದು ಉತ್ತಮ ಎಂದು ನೇರವಾಗಿ ಕುಟುಕಿದರು.

    “ಸಚಿವ  ಮಾಧುಸ್ವಾಮಿಗೆ ಧನ್ಯವಾದ”

    ಪ್ರತಿಭಟನೆಯ ಬಳಿಕ ಮಾಧ್ಯಮಗಳೂಂದಿಗೆ ಮಾತನಾಡಿದ  ಅವರು, ತುಮಕೂರು ಗ್ರಾಮಾಂತರದ ಕೆರೆಗಳಿಗೆ ನೀರು ಹರಿಸಲು ನಮ್ಮ ಮನವಿಗೆ ಸ್ಪಂದಿಸಿದ ನಮ್ಮ ಜಿಲ್ಲೆಯ ಉತ್ಸುವಾರಿ ಸಚಿವರಾದ ಮಾಧುಸ್ವಾಮಿ ಯವರಿಗೆ ತುಮಕೂರು ಗ್ರಾಮಾಂತರ ಕ್ಷೇತ್ರದ ರೈತರ ಪರವಾಗಿ ಅಭಿನಂದಿಸುತ್ತೇನೆ ಎಂದರು.

    ಮಾಧುಸ್ವಾಮಿಯವರು ಹಿರಿಯ ಹಾಗೂ ಅನುಭವಿ ರಾಜಕಾರಣಿ  ಅವರ ಮಾತು ಕಠೋರವಾದರು ಮನಸ್ಸು ಬೆಣ್ಣೆಯಂತದ್ದು ತುಮಕೂರು ಜಿಲ್ಲೆಗೆ ನೀರು ಹರಿಸುವಲ್ಲಿ ಅವರ ಶ್ರಮ ಮಹತ್ವವಾದದ್ದು ಆಗಾಗಿ ಅವರಿಗೆ ನಮ್ಮ ಕ್ಷೇತ್ರದ ಜನತೆ ಪರವಾಗಿ ಅಭಿನಂದಿಸುತ್ತೇನೆ ಎಂದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಟಿ.ಬಿ.ಜಯಚಂದ್ರಗೆ ಸಚಿವ ಸ್ಥಾನ ನೀಡಲು ಮೊಮ್ಮಗಳಿಂದ ರಾಹುಲ್ ಗಾಂಧಿಗೆ ಪತ್ರ

    May 28, 2023

    ಸಚಿವರಾದ ಬಳಿಕ ಮೊದಲ ಬಾರಿಗೆ ತುಮಕೂರಿಗೆ ಆಗಮಿಸಿದ ಕೆ.ಎನ್.ರಾಜಣ್ಣ: ಗೆದ್ದವರು ಸೋತಂತೆ, ಸೋತವರು ಸತ್ತಂತೆ ಎಂದ ಸಚಿವರು!

    May 28, 2023

    ಬಾಲಕಿಗೆ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ದೌರ್ಜನ್ಯ: ಶಿಕ್ಷಕನಿಗೆ 5 ವರ್ಷ ಜೈಲು 1 ಲಕ್ಷ ರೂ. ದಂಡ

    May 27, 2023
    Our Picks

    ಅದ್ಧೂರಿಯಾಗಿ ನೆರವೇರಿದ ಹೊಸ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮ

    May 28, 2023

    ತಮಿಳುನಾಡಿನಲ್ಲಿ ಸಿ ಆರ್‌ ಪಿ ಎಫ್ ಜವಾನ್ ಸಾವು; ಇದು ಆತ್ಮಹತ್ಯೆ ಎಂದು ತೀರ್ಮಾನ

    May 28, 2023

    ಮತ್ತೊಂದು ಸಾಂಕ್ರಾಮಿಕ ರೋಗಕ್ಕೆ ಸಿದ್ಧರಾಗುವಂತೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

    May 28, 2023

    ದೇವಸ್ಥಾನಕ್ಕೆ ಭೇಟಿ ನೀಡುವವರಿಗೆ ‘ಡ್ರೆಸ್ ಕೋಡ್’ ಕಡ್ಡಾಯ’: ಮಹಾರಾಷ್ಟ್ರ ಅಸೋಸಿಯೇಷನ್ ​​ಆಫ್ ಟೆಂಪಲ್ಸ್

    May 28, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಹೊತ್ತಿ ಉರಿದ ಪಾವಗಡ ತಾಲೂಕಿನ ಪೊನ್ನಸಮುದ್ರ ಗ್ರಾ.ಪಂ. ಕಚೇರಿ

    May 28, 2023

    ತುಮಕೂರು: ಶಾರ್ಟ್ ಸರ್ಕ್ಯೂಟ್ ‌ನಿಂದ ಗ್ರಾಮ ಪಂಚಾಯತ್ ನ ಕಚೇರಿ ಹೊತ್ತಿ ಉರಿದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ…

    ಟಿ.ಬಿ.ಜಯಚಂದ್ರಗೆ ಸಚಿವ ಸ್ಥಾನ ನೀಡಲು ಮೊಮ್ಮಗಳಿಂದ ರಾಹುಲ್ ಗಾಂಧಿಗೆ ಪತ್ರ

    May 28, 2023

    ಸಚಿವರಾದ ಬಳಿಕ ಮೊದಲ ಬಾರಿಗೆ ತುಮಕೂರಿಗೆ ಆಗಮಿಸಿದ ಕೆ.ಎನ್.ರಾಜಣ್ಣ: ಗೆದ್ದವರು ಸೋತಂತೆ, ಸೋತವರು ಸತ್ತಂತೆ ಎಂದ ಸಚಿವರು!

    May 28, 2023

    ಅದ್ಧೂರಿಯಾಗಿ ನೆರವೇರಿದ ಹೊಸ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮ

    May 28, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.