nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಸ್ತಿಪಟುಗಳ ಮಹಿಳಾ ಮಹಾ ಪಂಚಾಯತ್: ಬಿಗಿ ಭದ್ರತೆಯಲ್ಲಿ ದೆಹಲಿ

    May 28, 2023

    ಹೊಸ ಸಂಸತ್ ಕಟ್ಟಡವನ್ನು ರಾಷ್ಟ್ರಕ್ಕೆ ಅರ್ಪಿಸಿದ ಪ್ರಧಾನಿ: ಸರ್ವಧರ್ಮ ಪ್ರಾರ್ಥನೆಗಳು ಪ್ರಗತಿಯಲ್ಲಿವೆ

    May 28, 2023

    ಆಪ್ತ ಸ್ನೇಹಿತನ ಚಿತೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ!

    May 28, 2023
    Facebook Twitter Instagram
    ಟ್ರೆಂಡಿಂಗ್
    • ಕುಸ್ತಿಪಟುಗಳ ಮಹಿಳಾ ಮಹಾ ಪಂಚಾಯತ್: ಬಿಗಿ ಭದ್ರತೆಯಲ್ಲಿ ದೆಹಲಿ
    • ಹೊಸ ಸಂಸತ್ ಕಟ್ಟಡವನ್ನು ರಾಷ್ಟ್ರಕ್ಕೆ ಅರ್ಪಿಸಿದ ಪ್ರಧಾನಿ: ಸರ್ವಧರ್ಮ ಪ್ರಾರ್ಥನೆಗಳು ಪ್ರಗತಿಯಲ್ಲಿವೆ
    • ಆಪ್ತ ಸ್ನೇಹಿತನ ಚಿತೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ!
    • ಪಾಕಿಸ್ತಾನದಲ್ಲಿ ಹಿಮಪಾತ: ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 11 ಸಾವು
    • ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭ
    • ಸಿದ್ದರಾಮಯ್ಯ ಸಂಪುಟಕ್ಕೆ 24 ನೂತನ ಸಚಿವರ ಸೇರ್ಪಡೆ: ಮೊದಲ ಬಾರಿಗೆ ಸಚಿವರಾದವರ ಸಂಖ್ಯೆ ಎಷ್ಟು?
    • ಖಾತೆ ಹಂಚಿಕೆಯಾಗಿಲ್ಲ, ವೈರಲ್ ಆದ ಪಟ್ಟಿ ನಕಲಿ: ಕಾಂಗ್ರೆಸ್ ಸ್ಪಷ್ಟನೆ
    • ಮಧ್ಯಾಹ್ನದ ಬಿಸಿ ಊಟದಲ್ಲಿ ಹಾವಿನ ಮರಿ: ಹಲವು ಮಕ್ಕಳು ಅಸ್ವಸ್ಥ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿರಿಯೂರು:  ತಮಿಳರ ತೈಮಾಸದ ಪ್ರಯುಕ್ತ ಸುಬ್ರಮಣ್ಯಂ ದೇವರಿಗೆ ವಿಶೇಷ ಪೂಜೆ
    ಜಿಲ್ಲಾ ಸುದ್ದಿ January 19, 2022

    ಹಿರಿಯೂರು:  ತಮಿಳರ ತೈಮಾಸದ ಪ್ರಯುಕ್ತ ಸುಬ್ರಮಣ್ಯಂ ದೇವರಿಗೆ ವಿಶೇಷ ಪೂಜೆ

    By adminJanuary 19, 2022No Comments1 Min Read
    murugan

    ಚಿತ್ರದುರ್ಗ:  ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾರ್ಡ್ ನಂ 21 ರಲ್ಲಿರುವ ಶ್ರೀ ಮುರುಗನ್ ( ಸುಬ್ರಮಣ್ಯಂ) ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.

    ಸಂಕ್ರಾಂತಿ ಸಂದರ್ಭದಲ್ಲಿ ತಮಿಳರು ಪ್ರಮುಖ ತೈಮಾಸಂ ಎಂದು ಸಂಕ್ರಾಂತಿ ಹಬ್ಬವನ್ನು  ಪೊಂಗಲ್ ಎಂದು ಆಚರಿಸುತ್ತಾರೆ. ಈ ತಿಂಗಳಲ್ಲಿ ಸುಬ್ರಮಣ್ಯಂ ದೇವರಿಗೆ ವಿಶೇಷ ಪೂಜೆ ಮಾಡಲಾಗುತ್ತದೆ.  ಪ್ರತಿ ವರ್ಷ ಬಹಳ ವಿಜೃಂಭಣೆಯಿಂದ ಆಚರಿಸಲ್ಪಡುವ ಈ ಹಬ್ಬವು ಈ ಕೊವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲ್ಪಟ್ಟಿತು.

    ಪೂಜೆಯ ವೇಳೆ ಸ್ವಾಮಿ ಶ್ರೀ ಸುಬ್ರಮಣ್ಯಂ ( ಮುರುಗನ್ ) ದೇವರಿಗೆ ಹೂವಿನ ಅಲಂಕಾರ, ಕರ್ಪೂರದಾರತಿ, ಮಹಾಮಂಗಳಾರತಿ ಕಾರ್ಯಕ್ರಮಗಳು ಸರಳವಾಗಿ ಆಚರಿಸಲ್ಪಟ್ಟಿತ್ತು.

    ಈ ಸಂದರ್ಭದಲ್ಲಿ ಸಕಲ ಭಕ್ತಾಧಿಗಳಿಂದ ಅನ್ನ ಸಂತರ್ಪಣೆ ಕಾರ್ಯಕ್ರಮ ನೆರವೇರಿಸಲ್ಪಟ್ಟಿತ್ತು .  ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧಿಕಾರಿಗಳು, ದೇವಸ್ಥಾನದ ಅರ್ಚಕರು ಹಾಗೂ ಕುಟುಂಬಸ್ಥರು  ಸುಬ್ರಮಣ್ಯಂ ಸ್ವಾಮಿಗೆ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು

    ವರದಿ: ಮುರುಳಿಧರನ್ ಆರ್. ಹಿರಿಯೂರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಇದು ನನ್ನ ಕೊನೆಯ ಚುನಾವಣೆ ಆದರೆ ಸಕ್ರಿಯ ರಾಜಕೀಯದಲ್ಲಿರುತ್ತೇನೆ: ಜಗದೀಶ್ ಶೆಟ್ಟರ್

    May 9, 2023

    ಬಿಜೆಪಿ ಮುಖಂಡರ ಕಾರು ಡಿಕ್ಕಿ ಹೊಡೆದು ಓರ್ವ ಸಾವು

    May 5, 2023

    ಬೆನಕನಹಳ್ಳಿಯಲ್ಲಿ ಕಾಂಗ್ರೆಸ್ ಪಕ್ಷದ ವಿರಾಟ ಸಭೆ

    May 5, 2023
    Our Picks

    ಕುಸ್ತಿಪಟುಗಳ ಮಹಿಳಾ ಮಹಾ ಪಂಚಾಯತ್: ಬಿಗಿ ಭದ್ರತೆಯಲ್ಲಿ ದೆಹಲಿ

    May 28, 2023

    ಹೊಸ ಸಂಸತ್ ಕಟ್ಟಡವನ್ನು ರಾಷ್ಟ್ರಕ್ಕೆ ಅರ್ಪಿಸಿದ ಪ್ರಧಾನಿ: ಸರ್ವಧರ್ಮ ಪ್ರಾರ್ಥನೆಗಳು ಪ್ರಗತಿಯಲ್ಲಿವೆ

    May 28, 2023

    ಆಪ್ತ ಸ್ನೇಹಿತನ ಚಿತೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ!

    May 28, 2023

    ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭ

    May 28, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಕುಸ್ತಿಪಟುಗಳ ಮಹಿಳಾ ಮಹಾ ಪಂಚಾಯತ್: ಬಿಗಿ ಭದ್ರತೆಯಲ್ಲಿ ದೆಹಲಿ

    May 28, 2023

    ನೂತನ ಸಂಸತ್ತಿಗೆ ಮಹಿಳಾ ಕುಸ್ತಿಪಟುಗಳ ಮಹಾ ಪಂಚಾಯ್ತಿ ಹಿನ್ನಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ…

    ಹೊಸ ಸಂಸತ್ ಕಟ್ಟಡವನ್ನು ರಾಷ್ಟ್ರಕ್ಕೆ ಅರ್ಪಿಸಿದ ಪ್ರಧಾನಿ: ಸರ್ವಧರ್ಮ ಪ್ರಾರ್ಥನೆಗಳು ಪ್ರಗತಿಯಲ್ಲಿವೆ

    May 28, 2023

    ಆಪ್ತ ಸ್ನೇಹಿತನ ಚಿತೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ!

    May 28, 2023

    ಪಾಕಿಸ್ತಾನದಲ್ಲಿ ಹಿಮಪಾತ: ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 11 ಸಾವು

    May 28, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.