nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಪೀಡಿತ ತುಮಕೂರು: ಸಾಲ ವಸೂಲಾತಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    KSET ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026
    Facebook Twitter Instagram
    ಟ್ರೆಂಡಿಂಗ್
    • ಬರಪೀಡಿತ ತುಮಕೂರು: ಸಾಲ ವಸೂಲಾತಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • KSET ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಸ್ಪರ್ಧಾತ್ಮಕ ಯುಗದಲ್ಲಿ ಗೆಲುವು ಸಾಧಿಸಬೇಕಾದರೆ ಸ್ಪರ್ಧೆ ಮಾಡಲೇ ಬೇಕು: ಮಾಜಿ ಶಾಸಕ  ಬಿ.ವಿ.ರಾಮಸ್ವಾಮಿಗೌಡ
    • ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಅವಕಾಶ; ₹5.5 ಲಕ್ಷ ಸ್ಕಾಲರ್‌ ಶಿಪ್‌ ಗೆ ಅರ್ಜಿ ಆಹ್ವಾನ!
    • ಹಾಳಾದ ದೇವರ ಫೋಟೋಗಳನ್ನು ಏನು ಮಾಡಬೇಕು? ಮರದ ಕೆಳಗೆ, ದೇವಸ್ಥಾನದ ಬಳಿ ಇಡುವ ಮುನ್ನ ಈ ವಿಷಯ ತಿಳಿಯಿರಿ!
    • ರೇಣುಕಾಸ್ವಾಮಿ ಕೇಸ್‌ ನಲ್ಲಿ ಟ್ವಿಸ್ಟ್‌; ಪ್ರದೋಶ್‌ ಅಪ್ರೂವರ್‌ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಹೇಳಿದ್ದೇನು?
    • ರೈಲ್ವೆಯಲ್ಲಿ 3,477 ಉದ್ಯೋಗ ಅವಕಾಶ; ಪದವೀಧರರಿಗೆ ಭರ್ಜರಿ ಚಾನ್ಸ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ : 2022 ಮಾನವ ಜನಾಂಗಕ್ಕೆ ಶುಭವಾಗಲಿ ; ಶ್ರೀ ಪ್ರಸನ್ನಾನಂದ ಸ್ವಾಮಿಯವರು
    ತುಮಕೂರು December 31, 2021

    ತುರುವೇಕೆರೆ : 2022 ಮಾನವ ಜನಾಂಗಕ್ಕೆ ಶುಭವಾಗಲಿ ; ಶ್ರೀ ಪ್ರಸನ್ನಾನಂದ ಸ್ವಾಮಿಯವರು

    By adminDecember 31, 2021No Comments1 Min Read

    ತುರುವೇಕೆರೆ: ತಾಲ್ಲೂಕಿನ ಪಟ್ಟಣಕ್ಕೆ ಆಗಮಿಸಿದ್ದ ಶ್ರೀ ವಾಲ್ಮೀಕಿ ನಾಯಕ ಸಮಾಜದ ಸ್ವಾಮೀಗಳಾದ ಶ್ರೀ ಪ್ರಸನ್ನಾನಂದ ಸ್ವಾಮಿಯವರು 2022 ರ ಕ್ಯಾಲೆಂಡರ್ ಅನ್ನು ಬಿಡುಗಡೆ ಗೊಳಿಸಿದ್ದರು.

    ಪಟ್ಟಣದ ಕನ್ನಡ ಭವನದಲ್ಲಿ ನಡೆದ ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀ ಪ್ರಸನ್ನಾನಂದ ಸ್ವಾಮಿಜಿಯವರು ಈ ಬಗ್ಗೆ ಮಾತನಾಡಿ ” ಕಳೆದೆರಡು ವರ್ಷಗಳಿಂದ ಜಗತ್ತನ್ನು ಬೆಚ್ಚಿ ಬೀಳಿಸಿರುವ ಕೊರೋನಾ ವೈರಸ್ ‘ನ ಭಯವನ್ನು ಬಿಟ್ಟು ಧೈರ್ಯದಿಂದ ಮತ್ತು ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಸಿದರೆ ಮಾತ್ರ ಈ ಹೆಮ್ಮಾರಿಯನ್ನು ತಡೆಯಲು ಸಾಧ್ಯ ಎಂದು ಧೈರ್ಯ ತುಂಬಿ,  2021 ರ ಕಹಿಘಟನೆಗಳನ್ನು ಮರೆತು 2022ರ ವರ್ಷ ಇಡೀ ಮಾನವ ಜನಾಂಗಕ್ಕೆ ಶುಭವಾಗಲಿ ” ಎಂದು ಆಶೀರ್ವಚನ ನೀಡಿದರು.

    ಕಾರ್ಯಕ್ರಮದಲ್ಲಿ ವಾಲ್ಮೀಕಿ ಸಮಾಜದ ಅಧ್ಯಕ್ಷರಾದ ವಸಂತ್ ಕುಮಾರ್, ಕರಿಯಪ್ಪ, ಕಲ್ಪನಾ ಮುನಿರಾಜು, ಪಿ.ಪ್ರಕಾಶ್,  ಆನಂದರಾಜು,  ಸೋಮಶೇಖರಯ್ಯ,  ಶೀಲಾ ಶಿವಪ್ಪ ನಾಯಕ, ಟಿ.ಜಿ.ಶಿವಕುಮಾರ್,  ಗಂಗರಂಗಯ್ಯ,  ಶಂಕರಯ್ಯ,  ಕೃಷ್ಣಪ್ಪ,  ಶಿವಣ್ಣ, ಮಂಜುನಾಥ್ ಹಾಗೂ ಸಮಾಜದ ಇನ್ನಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    ವರದಿ : ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    KSET ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    Leave A Reply Cancel Reply

    Our Picks

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಬರಪೀಡಿತ ತುಮಕೂರು: ಸಾಲ ವಸೂಲಾತಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ತುಮಕೂರು: ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ, ಆರ್ಥಿಕ ಸಂಕಷ್ಟದಲ್ಲಿರುವ ರೈತರಿಂದ ಮೈಕ್ರೋ ಫೈನಾನ್ಸ್ ಹಾಗೂ ವಿವಿಧ ಹಣಕಾಸು ಸಂಸ್ಥೆಗಳು…

    KSET ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ಸ್ಪರ್ಧಾತ್ಮಕ ಯುಗದಲ್ಲಿ ಗೆಲುವು ಸಾಧಿಸಬೇಕಾದರೆ ಸ್ಪರ್ಧೆ ಮಾಡಲೇ ಬೇಕು: ಮಾಜಿ ಶಾಸಕ  ಬಿ.ವಿ.ರಾಮಸ್ವಾಮಿಗೌಡ

    October 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.