ವಯಸ್ಸಿನ ಭೇದವಿಲ್ಲದೆ ಹೃದಯಾಘಾತದಿಂದ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ. ಮಧ್ಯಪ್ರದೇಶದ ಇಂದೋರ್‌ನಲ್ಲಿ ವಿದ್ಯಾರ್ಥಿನಿ ವೃಂದಾ ತ್ರಿಪಾಠಿ(16) ಶಾಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.
11ನೇ ತರಗತಿಯಲ್ಲಿ ಓದುತ್ತಿದ್ದ ವೃಂದಾ ತರಗತಿಯಲ್ಲೇ ಕುಸಿದು ಬಿದ್ದಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ.ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ಆಗಲೇ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ. ವಿಪರೀತ ಚಳಿಯಿಂದಾಗಿ ವೃಂದಾ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy