ಬೆಳಗಾವಿ: ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷ್ಮಣ ಸವದಿ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚು ಸ್ಥಾನ ಬರಲು ಲಕ್ಷ್ಮಣ ಸವದಿ ಕಾರಣ. ಲಕ್ಷ್ಮಣ ಸವದಿ ಮಂತ್ರಿ ಆಗದಂತೆ ಕೆಲವರು ಕುತಂತ್ರ ನಡೆಸಿದ್ದಾರೆಂದು ಬೆಂಬಲಿಗರು ಆರೋಪಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA