ತುಮಕೂರು: ಶಾರ್ಟ್ ಸರ್ಕ್ಯೂಟ್ ನಿಂದ ಗ್ರಾಮ ಪಂಚಾಯತ್ ನ ಕಚೇರಿ ಹೊತ್ತಿ ಉರಿದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪೊನ್ನಸಮುದ್ರ ಗ್ರಾಪಂ ಕಚೇರಿ ನಡೆದಿದೆ.
ಬೆಂಕಿಯ ಕೆನ್ನಾಲಿಗೆಗೆ ಕಂಪ್ಯೂಟರ್ ಸೇರಿದಂತೆ ಹಲವು ವಸ್ತುಗಳು, ದಾಖಲೆಗಳು ಬೆಂಕಿಗಾಹುತಿಯಾಗಿದ್ದು, ಸ್ಥಳಕ್ಕೆ ಅಗ್ನಿ ಶಾಮದ ದಳ ಭೇಟಿ ಬೆಂಕಿ ನಂದಿಸುವ ಕಾರ್ಯ ನಡೆಸಿದೆ. ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA