ತುಮಕೂರು ಜಿಲ್ಲೆಯಲ್ಲಿ ಜಿ.ಪರಮೇಶ್ವರ್ ಮತ್ತು ಕೆ.ಎನ್.ರಾಜಣ್ಣ ಅವರಿಗೆ ಸಚಿವ ಸ್ಥಾನ ದೊರೆಯುತ್ತಿದ್ದಂತೆ ಇನ್ನೊಂದೆಡೆ ಸಚಿವ ಸ್ಥಾನ ದೊರೆಯಲಿದೆ ಎಂಬ ಅಪಾರ ವಿಶ್ವಾಸ ಹೊಂದಿದ್ದ ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ದೊರೆಯದೆ ಇರುವುದು ಪಕ್ಷದಲ್ಲಿ ಕೆಲ ಮುಖಂಡರಲ್ಲಿ ಜಯಚಂದ್ರ ಅವರ ಕುಟುಂಬದಲ್ಲಿ ನಿರಾಸೆ ಮೂಡಿದೆ.
ಟಿ.ಬಿ.ಜಯಚಂದ್ರ ಅವರ ಮೊಮ್ಮಗಳು ತನ್ನ ತಾತನಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಸರಗೊಂಡ ಮೊಮ್ಮಗಳಾದ ಆರನಾ ಸಂದೀಪ್ ರಿಂದ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾಳೆ.
ನನ್ನ ತಾತ ಮಿನಿಸ್ಟರ್ ಆಗದಿದ್ದಕ್ಕೆ ನನಗೆ ಬೇಜಾರಾಗಿದೆ ಅವರು ಹಾರ್ಡ್ ವರ್ಕ್’ರ್ ಅವರಿಗೆ ಸಚಿವ ಸ್ಥಾನ ನೀಡಿ, ಜನರಿಗೆ ತುಂಬಾ ಪ್ರೀತಿ ಕೊಟ್ಟು,ಸಹಾಯ ಮಾಡ್ತಾರೆ ಎಂದಿದ್ದಾಳೆ.
ಟಿಬಿ ಜಯಚಂದ್ರ ಮೊಮ್ಮಗಳಾದ ಆರನಾಳಿಂದ ಭಾವನಾತ್ಮಕ ವಿಡಿಯೋ ರವಾನೆ ಮಾಡಿದ್ದಾಳೆ. ರಾಹುಲ್ ಗಾಂಧಿಗೆ ವಿಡಿಯೋ ಹಾಗೂ ಪತ್ರದ ಮುಖೇನ ಭಾವನಾತ್ಮಕ ಮನವಿ ಮಾಡಿದ್ದಾಳೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA