ಪುನೀತ್ ರಾಜ್ ಕುಮಾರ್ ಜನರ ಪ್ರೀತಿ ಗಳಿಸಿದ್ದ ಅಪರೂಪದ ನಟ. ಪುನೀತ್ ಹೆಸರಿನಲ್ಲಿ ಸ್ಕಾಲರ್ಶಿಪ್ ನೀಡುತ್ತಿರುವುದು ಒಳ್ಳೆಯ ಕೆಲಸ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಡಾ.ರಾಜ್ ಕುಮಾರ್ IAS ಅಕಾಡೆಮಿಯಲ್ಲಿ ಪೃಥ್ವಿ ಸ್ಕಾಲರ್ಶಿಪ್ ಲಾಂಛನದ ಮೇಲೆ ಸಹಿ ಹಾಕಿದ ನಂತರ UPSC ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಅಭಿನಂದಿಸಿದರು. ಬಳಿಕ ಮಾತನಾಡಿದ ಅವರು, ಸರ್ಕಾರಿ ಕೆಲಸ ದೇವರ ಕೆಲಸವೆಂದು ಭಾವಿಸಿ ಕೆಲಸ ಮಾಡಿ. ನೀವು ಮಾಡುವ ಕೆಲಸದಲ್ಲಿ ದೇವರನ್ನು ಕಾಣಿ ಎಂದು ಸಲಹೆ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy