ಬೆಂಗಳೂರು ನಗರದಲ್ಲಿ 15ಕ್ಕೂ ಅಧಿಕ ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ NIA ದಾಳಿ ನಡೆಸಿದೆ. ಬೆಂಗಳೂರಿನ ಸೋಲದೇವನಹಳ್ಳಿ, ಕೆ.ಆರ್. ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ನಡೆಸಿ ಪರಿಶೀಲನೆ ಮಾಡುತ್ತಿದೆ.
8 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆಯಲಾಗಿದೆ. ಮಾನವ ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿರುವ ಆರೋಪ ಹಿನ್ನೆಲೆ 15 ಅಧಿಕಾರಿಗಳ ತಂಡದಿಂದ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.